ಸ್ಟುಡೆಂಟ್ಸ್ ಫಾರ್ ನೇಷನ್ ಹಾಗೂ ಅಚೀವರ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ "ವಿ,ದ ಯೂತ್" ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವಕ ಯುವತಿಯರೊಂದಿಗೆ ಸಂವಾದದಲ್ಲಿ ಮಾತನಾಡಿದ ಶಾಸಕ ಪ್ರೀತಂ ಜೆ ಗೌಡ ಯುವಜನತೆಯ ಪಾತ್ರ ಸಮಾಜದ ಧನಾತ್ಮಕ ಬದಲಾವಣೆಯಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ...
ಹಾವೇರಿ: ಶಿಗ್ಗಾವಿಯಲ್ಲಿ ಬಹಳ ದೊಡ್ಡ ಪ್ರಮಾಣದ ವಿದ್ಯೆ ಪಡೆದವರ ಸಂಖ್ಯೆ ಇದ್ದರೆ ಅದಕ್ಕೆ ಮಾಮಲೇ ದೇಸಾಯಿ ಶಾಲೆ ಪಾತ್ರ ಬಹಳ ದೊಡ್ಡದಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶಿಗ್ಗಾಂವಿಯಲ್ಲಿ ಶ್ರೀಮಂತ ಬಸವಂತ ಬುಳ್ಳಪ್ಪ ಮಾಮ್ಲೆ ದೇಸಾಯಿ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ...
ಚಿಕ್ಕಮಗಳೂರು: 2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೊಡ್ಡ ಲಿಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡೂ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಗುದ್ದಲಿ, ಕಲ್ಲು, ದೊಣ್ಣೆಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಪುರುಷರು--ಮಹಿಳೆಯರು—ಮಕ್ಕ...
ಉಡುಪಿ: ಸಿನಿಮಾ, ಧಾರವಾಹಿಗಳು ಚೆನ್ನಾಗಿ ಕಾಣಬಹುದು. ಆದರೆ ಅಲ್ಲಿ ಎಷ್ಟು ಕಟ್, ರೀಟೇಕ್ಗಳು ಇರುತ್ತವೆ ಎಂಬುದು ನೋಡುಗರಿಗೆ ಗೊತ್ತಿರುವುದಿಲ್ಲ. ಈ ರೀತಿಯ ಕಟ್, ರೀಟೇಕ್ಗಳಿಲ್ಲದೇ ರಂಗದಲ್ಲಿ ಪ್ರದರ್ಶನಗೊಳ್ಳುವ ಕಲೆಗಳಲ್ಲಿ ಇಲ್ಲ. ಹಾಗಾಗಿ ರಂಗಭೂಮಿ ದೊಡ್ಡದು ಎಂದು ರಂಗಕರ್ಮಿ ಪರಮಾನಂದ ಸಾಲಿಯಾನ್ ಹೇಳಿದರು. ಸಾಂಸ್ಕೃತಿಕ ಸಂಘಟನೆ...
ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ. ತಮಿಳುನಾಡಿನ ತಿರಚಂಗೂರು ತಾಲೂಕಿನ ಶರಣ್ ರಾಜ್(25) ಹಾಗೂ ಈತನ ತಾಯಿ ಸೆಲ್ವಿ(40) ಶಿಕ್ಷೆಗೊಳಗಾದ ಅಪರಾಧಿಗಳು. 1...
ಸುಳ್ಯ : ಸುಳ್ಯ ತಾಲೂಕು ಆಲೇಟಿ ಗ್ರಾಮದ ಕಲ್ಚರ್ಪೆ ರಸ್ತೆಗೆ 40 ವರ್ಷಗಳಿಂದ ಯಾವುದೇ ಅನುದಾನ ಬಾರದ ಹಿನ್ನೆಲೆಯಲ್ಲಿ ಬೇಸತ್ತ ಇಲ್ಲಿನ ಸ್ಥಳೀಯರು ಅಂಬೇಡ್ಕರ್ ರಕ್ಷಣಾ ವೇದಿಕೆಗೆ ತಿಳಿಸಿದ್ದು, ಇದೀಗ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಗ್ರಾಮಸ್ಥರು ರಸ್ತೆ ಇಲ್ಲದೇ ಸಂಕಷ್ಟದಲ...
ಉದ್ಯಾವರ : ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನಸೇವೆಯನ್ನು ಮಾಡಿದ್ದೇನೆ. ಅಧಿಕಾರ ಇದ್ದ ಅಥವಾ ಅಧಿಕಾರ ಇಲ್ಲದ ಸಮಯದಲ್ಲೂ ಜನರೊಂದಿಗೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಅಧಿಕಾರ ಇದ್ದಂಥ ಸಮಯದಲ್ಲಿ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ಪ್ರಸ್ತುತ ಚುನಾವಣೆ ನಾನು ಎದುರಿಸುತ್...
ಅಮಾಸ್ಸೆಬೈಲು: ಕೃಷಿ ಸಾಲ ತೀರಿಸಲಾಗದೆ ರೈತರೊಬ್ಬರು ಸಾವಿಗೆ ಶರಣಾದ ಘಟನೆ ಫೆ.24ರಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮಚ್ಚಟ್ಟು ಗ್ರಾಮದ ಹೊನದನೆ ಮನೆಜೆಡ್ಡು ಎಂಬಲ್ಲಿ ನಡೆದಿದೆ. ಮನೆಜೆಡ್ಡು ನಿವಾಸಿ ರಾಜೇಶ್ ಮೃತ ರೈತ. ಇವರು ಹಂಚಿಕಟ್ಟೆ ಅಂಚೆ ಕಚೇರಿಯಲ್ಲಿ ತಾತ್ಕಾಲಿಕ ಪೋಸ್ಟ್ ಮೆನ್ ಆಗಿ ಕೆಲಸ ಮಾಡಿಕೊಂಡಿದ್ದು, ಕೃಷಿ ಕೆಲಸದ ಬಗ್ಗೆ ಸ...
ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ...
ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆ...