ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ಫೆಬ್ರವರಿ 25 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿತು. ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ...
ಚಿಕ್ಕಮಗಳೂರು: ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದ ಪರಿಣಾಮ ನಿಲಗೀರಿ ಪ್ಲಾಂಟೇಷನ್ ಧಗಧಗ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನಡೆದಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಬೆಂಕಿಗಾಹುತಿಯಾಗಿವೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್...
ಮಣಿಪಾಲ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕೊಡೇರಿ ಶಿಲ್ಪಾ ಮಾಧವ ಅವರು ಅಂಗಾಂಗ ದಾನದ ಮೂಲಕ 6 ಜೀವಗಳಿಗೆ ಬೆಳಕಾಗಿದ್ದಾರೆ. ಫೆಬ್ರವರಿ 25ರಂದು ಬೈಂದೂರು ತಾಲೂಕಿನ ಮರವಂತೆ ಬಳಿಯಲ್ಲಿ ಶಿಲ್ಪಾ ಮಾಧವ ಅವರಿಗೆ ಅಪಘಾತವಾಗಿತ್ತು. ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ದಾಖಲಿಸಲಾಗಿತ್ತು. ಅಪಘಾತದ ಪರಿಣಾಮ ತೀವ್ರವಾಗಿ ...
ಸರಕಾರಗಳ ಜನಪರ ಯೋಜನೆಗಳ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ತಿಳಿಸಲು ಜಿಲ್ಲಾದ್ಯಂತ ಸಂಚರಿಸಲಿರುವ ಬಿಜೆಪಿಯ 'ಪ್ರಗತಿ ರಥ' ಯಾತ್ರೆಗೆ ಕದ್ರಿ ಮೈದಾನದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆ ಘೋಷಣೆ ಆಗುವ ತನಕ ಈ ರಥ ...
ಚಿಕ್ಕಮಗಳೂರು: ಮೂರು ದಿನದ ಪಂಚರತ್ನ ಯಾತ್ರೆ ಎಫೆಕ್ಟ್ ನಿಂದ ಎರಡು ಹಸುಗಳ ದಾರುಣ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ವೈಕುಂಠಪುರ ಗ್ರಾಮದಲ್ಲಿ ನಡೆದಿದೆ. ಪಂಚರತ್ನ ಯಾತ್ರೆಯಲ್ಲಿ ಎಸೆಯಲಾಗಿದ್ದ ಉಳಿದ ಊಟ, ಪ್ಲಾಸ್ಟಿಕ್ ಸೇವಿಸಿ ಎರಡು ಹಸುಗಳು ದಾರುಣವಾಗಿ ಸಾವನ್ನಪ್ಪಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಕುಮಾರಸ್ವಾಮಿಯ ಪಂಚರತ್...
ಕೊಟ್ಟಿಗೆಹಾರ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ...
ಬೆಳ್ತಂಗಡಿ: ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಕೆಲವು ಬಿಲ್ಲವ ಹಾಗೂ ದಲಿತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಸೋಮವಾರ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಾರ್ಯಕರ್ತರು ರ...
ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಓಡಾಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆಯಲ್ಲಿ ನಡೆದಿದೆ. ಅಬ್ರಹಾಂ ಎಂಬುವವರ ಮನೆಯಂಗಳದಲ್ಲಿ ಚಿರತೆ ಬಂದು ಹೋಗುವ ದೃಶ್ಯ ಕಂಡುಬಂದಿದೆ. ಈ ದೃಶ್ಯದ ಪೂಟೇಜ್ ಸಹಿತ ಅರಣ್ಯ ಇಲಾಖೆಗೆ ದೂರು ನೀಡ...
ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಸುರತ್ಕಲ್ ನ ಚಿತ್ರಾಪುರ ಸಮೀಪ ನಡೆದಿದೆ. ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್...
ಮಾರ್ಚ್ ಐದರಂದು ನಡೆಯುವ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಪ್ರದಾನ 13 ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ-2023 ರ 'ಕರ್ನಾಟಕ ಯುವ ರತ್ನ ಗೌರವ' ಕ್ಕೆ ಪತ್ರಕರ್ತ, ಕವಿ, ಲೇಖಕ, ನಿರೂಪಕ ಶಂಶೀರ್ ಬುಡೋಳಿ ಆಯ್ಕೆಯಾಗಿದ್ದಾರೆ ಎಂದು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ರಾಜ್ಯಾಧ್ಯಕ್ಷರಾದ...