ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ -- 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ...
ಚಾಮರಾಜನಗರ: ಚುನಾವಣಾ ಕಾವು ಬಿಸಿಲಿನ ತಾಪದಂತೆ ಹೆಚ್ಚಾಗುತ್ತಿದ್ದು ಎಲೆಕ್ಷನ್ ನ ಮೊದಲ ಭಾಗವಾದ ಪ್ರಚಾರಕ್ಕೆ ಹುರಿಯಾಳುಗಳು ಅಧಿಕೃತವಾಗಿ ಎಂಟ್ರಿ ಕೊಡುತ್ತಿದ್ದಾರೆ. ಟೆಂಪಲ್ ರನ್ ಮೂಲಕ ಮತಬೇಟೆ ಆರಂಭಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದ ಕೈ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರಿಂದು ತಂದೆ ಹಾಗೂ ಅಜ್ಜ-ಅಜ್ಜಿ ಸಮ...
ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ 5 ಪೊಲೀಸ್ ಠಾಣೆಗಳ...
ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ನಡೆದ ಧಾರ್ಮಿಕ ವಿಧಿ...
ಬೆಂಗಳೂರು : ಭಾರತ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಪ್ರವಾಸ ಕೈಗೊಂಡಿದ್ದರು. ಕೋಲಾರದಲ್ಲಿ ಭಾರತ್ ಜೋಡೋ ಯಾತ್ರೆ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಏಪ್ರಿಲ್ 5 ರಂದು ಪೂರ್ವ ನಿಗದಿಯಂತೆ ಕೋಲಾರದಲ್ಲಿ ಸತ್ಯಮೇವ ಜಯತೆ ಸಮಾವೇಶ ನಿಗದಿಯಾಗಿತ್ತು. ಆದರೆ ಸಮಾವೇಶ ಏಪ್ರಿಲ್ 9ಕ್ಕೆ ಮುಂದೂಡಿಕೆಯ...
ಯಾವುದೇ ಪಕ್ಷದ ಮುಖಂಡರು, ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಹಣ, ವಸ್ತು ರೂಪದ ಉಡುಗೊರೆ ಅಥವಾ ಇನ್ನಿತರ ಆಮಿಷವೊಡ್ಡಿದರೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮನವಿ ಮಾಡಿದ್ದಾರೆ. ಅವರು ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ‘ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿ ಸಿ–ವಿಜಿಲ್ ಆ್ಯಪ್ ಅಥವ...
ಮಂಗಳೂರು: ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ) ಮತ್ತು ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಗಳಲ್ಲಿ ಮೀನುಗಾರರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಮಚಂದರ್ ಬೈಕಂಪಾಡಿ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾ...
ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಮಾ.31ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು (ಪೋಲಿಂಗ್ ರಿಪೋರ್ಟ್) ಬಿಜೆಪಿ ರಾಜ್ಯ ತಂಡ ಬಿಜೆಪಿ ಉ...
ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಮಾರ್ಚ್ 26 ರಂದು ರಾತ್ರಿ ಗುರುರಾಜ್ ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್...
ಸಾಯುವ ಕುರಿತಾಗಿ ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ. ರೆನೀಶ್ ಮೃತ ಯುವಕ ಎಂದು ತಿಳಿದುಬಂದಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್...