ಉಡುಪಿ: ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿ ವತಿಯಿಂದ 4 ರಥಯಾತ್ರೆ ಹೊರಡಲಿದ್ದು ಒಂದನೇ ರಥಯಾತ್ರೆಯೂ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರಾದ ಜೆ ಪಿ ನಡ್ಡ ಅವರಿಂದ ಮೈಸೂರಿನಲ್ಲಿ ಉದ್ಘಾಟನೆಗೊಂಡು ರಥಯಾತ್ರೆಯು ಮಾರ್ಚ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ. ಮಾರ್ಚ್ 12ರಂದು ವಿಜಯ ಸಂಕಲ್ಪ ರಥಯಾತ್ರೆಯು ಕಾರ್ಕಳದಿಂದ ಹೊರಟು 13ರಂದು ಕಾಪ...
ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ...
ಮಣಿಪಾಲ: ದಶರಥ ನಗರ ಇಲ್ಲಿಯ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಪೆಸರ್ ಓರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಉತ್ತರಪ...
ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದರು. ಈ ದಿನ ಶವವನ್ನು ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ಮೃತನ ಸಹೋದರರಾದ ಅಯ್ಯಣ್ಣ ಮತ್ತು ಆಡುವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಪ್ಪ ಎಂಬುವರು ಮೃತದೇಹವನ್ನು ಹುಡುಕಿ ಮೇಲೆ ಎತ್ತಿದ್ದಾರೆ. ...
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಟ್ಟಿರುವುದಾಗಿ ಅಳದಂಗಡಿ ಅರಮನೆಯ ಅರಸ ಡಾ.ಪದ್ಮಪ್ರಸಾದ ಅಜಿಲ ಅವರು ಬೆಳ್ತಂಗಡಿ ತಾಲೂಕು ಬಿಲ್ಲವ ಸಮುದಾಯದ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ವಿವಾದಿತ ವ್ಯಕ್ತಿಯನ್ನು ದೇವಸ್...
ಚಿಕ್ಕಮಗಳೂರು: ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಸಹಾಯಕನೋರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಗ್ರಾಮ ಸಹಾಯಕ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಹಕ್ಕು ಪತ್ರ ನೀಡಲು 10 ಸಾವಿರ ಹಣ ಲಂಚ ನೀಡುವಂತೆ ಈತ ಬೇಡಿಕೆಯಿಟ್ಟಿದ್ದ. 10 ಸಾವಿರ ಲಂಚ ಕೇಳಿದ್ದ ಈತ...
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ 3 ಬಿಲ್ಲವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿ...
ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ. ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ದಿವೇಶ್ ಶೆಟ್ಟಿ, ಲಿಖಿತ್ ಕುಲಾಲ್, ಆಕಾಶ್ ಕರ್ಕೇರ, ಪ್ರಸನ್ನ ಶೆಟ್ಟಿ ಎಂಬವರನ್ನು ಪೊಲೀ...
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು--1 ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-...
ಬೆಳ್ತಂಗಡಿ: ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ. ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಆಂಪ್ಯಾರ್ ಕೊಟ್ಟ ತೀರ್ಪಿನ ವಿರುದ್ಧ ಆಟಗಾರರು ರೊಚ್ಚಿಗೆದ್ದು ಪರಸ್ಪರ ಹೊಡೆದಾಟ ನಡೆಸಿರುವು...