ಬೆಂಗಳೂರು: ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಹಳಷ್ಟು ಚುನಾವಣಾ ಸಮೀಕ್ಷೆಗಳು ನಡೆದಿದ್ದು, ಪೈಪೋಟಿ ಯನ್ನೇ ತೋರಿಸುತ್ತಿದೆ. ಕಾಂಗ್ರೆಸ್ ಪರವಾಗ...
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ 2.50 ಲಕ್ಷ ಹಣ ಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಧರ್ಮಸ್ಥಳ—ಕಟೀಲು ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ 2.50 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತುಮಕೂರಿನ ಪಾವಗಡ ತಾಲೂಕು ಮೂಲದವರು ಧರ...
ದಕ್ಷಿಣ ಕನ್ನಡ: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ಘಟನೆ ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ನಡೆದಿದೆ. ಸಾವಿಗೆ ಶರಣಾದವರು ಮೈಸೂರು ಮೂಲದವರು ಎನ್ನಲಾಗಿದೆ. ಲಾಡ್ಜ್ ನಲ್ಲಿ ಈ ಕುಟುಂಬ ರೂಮ್ ಮಾಡಿಕೊಂಡಿತ್ತು. ಆದರೆ ಇಂದು ಬೆಳಗ್ಗೆ ಇವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿ...
ಉಡುಪಿ: 35 ಅಡಿ ಆಳದ ಬಾವಿಗೆ ಬಿದ್ದು ಮೂಳೆ ಮುರಿತಕ್ಕೆ ಒಳಗಾದ ವ್ಯಕ್ತಿಯೊಬ್ಬರನ್ನು ಉಡುಪಿ ಅಗ್ನಿಶಾಮಕ ದಳದವರು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಉದ್ಯಾವರ ಸಂಪಿಗೆನಗರ ಎಂಬಲ್ಲಿ ನಡೆದಿದೆ. ಸಂಪಿಗೆನಗರ ಮಾಗೋಡು ದೇವಸ್ಥಾನದ ಸಮೀಪದ ನಿವಾಸಿ ಶಶೀಂದ್ರ(54) ಎಂಬವರು ಅಕಸ್ಮಿಕವಾಗಿ ಕಾಲು ಜಾರಿ ಮನೆ ಸಮೀಪದ ಬಾವಿಗೆ ಬಿದ್ದರೆನ್ನಲಾಗಿದೆ. ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ವೇಳೆ ದಾಖಲೆಗಳಿಲ್ಲದೇ ಸಿಕ್ಕ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಕಡೆಯಿಂದ ಕೊಟ್ಟಿಗೆಹಾರದ ಕಡೆಗೆ ಬರುತ್ತಿದ್ದ ರಾಮನಗರ ಮೂಲದ ಕಾರನ್ನು ಪರಿಶೀಲಿಸುವ ವೇಳೆ ಕಾರಿನ ಮುಂದಿನ ಡ್ಯಾಶ್ ಬೋರ್ಡ್ನಲ್ಲಿ ದಾಖಲೆಗಳಿಲ...
ಚಾಮರಾಜನಗರ: ಪಂಚರ್ ಆಗಿ ನಿಂತಿದ್ದ ಲಾರಿ ಮೇಲೆ ಆನೆ ದಾಳಿ ನಡೆಸಿ ಮುಸುಕಿನಜೋಳವನ್ನು ಒಂದು ತಾಸಿಗೂ ಹೆಚ್ಚು ಕಾಲ ಗುಳುಂ ಮಾಡಿರುವ ಕರ್ನಾಟಕ ಹಾಗೂ ತಮಿಳುನಾಡು ಗಡಿಯಾದ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ. ಮುಸುಕಿನಜೋಳ ಹೊತ್ತು ತಮಿಳುನಾಡಿಗೆ ಸಾಗಿಸುತ್ತಿದ್ದ ಲಾರಿ ಪಂಚ್ಚರ್ ಆದ ಪರಿಣಾಮ ರಸ್ತೆಬದಿಯೇ ನಿಲ್ಲ...
ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಬೆಂದೂರ್ ವೆಲ್ ಬಳಿ ನಡೆದಿದೆ. ಮೃತರನ್ನು ಐರಿನ್ ಡಿಸೋಜಾ ಎಂದು ಗುರುತಿಸಲಾಗಿದೆ. ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ...
ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ...
ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI) ಸಂಸ್ಥೆ ಸೊಣ್ಣಹಳ್ಳಿಪುರ ಹಾಗೂ ಕಂಬಳಿಪುರ ಕೆನರಾ ಬ್ಯಾಂಕ್ ಶಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ "ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗನ್ನು ವಿತರಿಸುವ" ಕಾರ್ಯಕ್ರಮವನ್ನು ಸಂಸ್ಥೆಯಲ...
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 1.82 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿ...