ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ. ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್...
ಚಾಮರಾಜನಗರ: ಚುನಾವಣಾ ನೀತಿ ಸಂಹಿತೆ ಜಾರಿಗೆ ಒಂದೆರೆಡು ತಿಂಗಳು ಬಾಕಿ ಇದ್ದು ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ಮೇಜರ್ ಸರ್ಜರಿ ಮಾಡಿದೆ. ಚಾಮರಾಜನಗರ ಎಸ್ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ರಾಜ್ಯದ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಟಿ.ಪಿ.ಶಿವಕುಮಾರ್ ಸ್ಥಾನಕ್ಕೆ ಎರಡನೇ ಮಹಿಳಾ ಎಸ್ಪಿಯಾಗಿ ಬ...
ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರ ಪೊಲ...
ತುಳು ಸಿನಿಮಾದ ಹಾಸ್ಯನಟ, ಕಲಾವಿದ 'ತುಳುನಾಡ ಮಾಣಿಕ್ಯ' ಎಂದೇ ಖ್ಯಾತರಾಗಿರುವ ಅರವಿಂದ ಬೋಳಾರ್ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ಮಂಗಳೂರು ನಗರದ ಪಂಪ್ ವೆಲ್ ಬಳಿ ಇಂದು ಸ್ಕಿಡ್ಡಾಗಿ ಬಿದ್ದಿದೆ. ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚ...
ಬೆಳ್ತಂಗಡಿ: ಹಣ ನೀಡದಿದ್ದರೆ ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ವಿಷ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಧರ್ಮಸ್ಥಳ ಗ್ರಾಮದ ಅಶೋಕ ನಗರ ನಿವಾಸಿ ಕಾಲೇಜು ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ ಬೆಳ...
ಮಂಗಳೂರಲ್ಲಿ ಫಾಝಿಲ್ ನನ್ನು ನಾವೇ ಹತ್ಯೆ ಮಾಡಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ. ಸುರತ್ಕಲ್...
ರಾಜ್ಯದ ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಹಿಂದೂತ್ವ ಸಂಘಟನೆಯ ಕಾರ್ಯಕರ್ತರೇ ಮಂಗಳೂರಲ್ಲಿ ಫಾಝಿಲ್ನನ್ನು ಕೊಲೆ ಮಾಡಿರುವುದಾಗಿ ಬಹಿರಂಗ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆಡಿಎಸ್ ದಕ್ಷಿಣ ಕನ್ನ...
ಬೆಳ್ತಂಗಡಿ: ಹಣ ನೀಡದಿದ್ದರೆ ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ಕಾಲೇಜು ವಿದ್ಯಾರ್ಥಿಯೋರ್ವ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿ...
ಚಾಮರಾಜನಗರ: ಮಂಡ್ಯ ಜಿಲ್ಲೆ ಮಳವಳ್ಳಿಯಿಂದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿರುವ ಶಾಸಕ ಅನ್ನದಾನಿ ಯಾತ್ರೆ ಇಂದು ಹನೂರು ಪಟ್ಟಣಕ್ಕೆ ಬಂದಿದ್ದು ತಾಳಬೆಟ್ಟದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೊರೊನಾ ವೇಳೆ ತಾಲೂಕಿನಲ್ಲಿ ಹೆಚ್ಚು ಸಾವು-ನೋವು ಆಗಬಾರದೆಂದು ...
ಚಾಮರಾಜನಗರ: ಆನೆ ನಡೆದದ್ದೇ ಹಾದಿ ಎಂಬ ಮಾತನ್ನು ಈ ವೀಡಿಯೋ ನೋಡಿದ ಪ್ರತಿಯೊಬ್ಬರು ಒಪ್ಪಿಕೊಳ್ಳಲೇಬೇಕು. ಆನೆಯೊಂದು ಸೋಲಾರ್ ಬೇಲಿಯನ್ನು ಪುಡಿಗಟ್ಟಿ ಮುಂದೆ ನುಗ್ಗಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಚಾಮರಾಜನಗರ ಗಡಿ ಪ್ರದೇಶವಾದ ತಮಿಳುನಾಡಿನ ತಾಳವಾಡಿ ಸಮೀಪ ಮರಿಯಪುರ ಗ್ರಾಮದ ಮಹೇಶ್ ಎಂಬವರ ತೋಟಕ್ಕೆ ಬಂದ ಒಂಟಿ ಆನೆಯೊಂದು ಸೋ...