ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಸಾವಿಗೆ ಶರಣಾದ ಘಟನೆ ತಲ್ಲೂರು ಸಮೀಪದ ರಾಜಾಡಿ ಸೇತುವೆ ಬಳಿ ನಡೆದಿದೆ. ಕನ್ಯಾನ ಗ್ರಾಮದ ಗುಡ್ಡೆಯಂಗಡಿ ನಿವಾಸಿ ರವಿರಾಜ್ ಶೆಟ್ಟಿ (33) ಸಾವಿಗೆ ಶರಣಾದ ಯುವಕನಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ಶನಿವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಆಸ್ಪ...
ಉಡುಪಿ: ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಮನೆ ಬೀಗ ಮುರಿದು ಸುಮಾರು 4 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ದೋಚಿರುವ ಘಟನೆ ಉಡುಪಿಯ ಕೊಡವೂರು ಗ್ರಾಮದ ಆದಿ ಉಡುಪಿಯಲ್ಲಿ ನಡೆದಿದೆ. ಮನೆ ಯಜಮಾನರಾದ ನಜೀರ್ ಬೆಳ್ವಾಯಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯವರು 17--01--2023ನಿಂದ 20--01--2023ರವರೆ ಅವರ ಊರಾದ ಬೆಳ್ವಾಯಿ ಮನೆಗೆ ತೆರಳಿ...
ಮೂಡಬಿದ್ರೆ: ಬೆಳುವಾಯಿಯ ಚರ್ಚ್ ಬಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳುವಾಯಿ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರಾದ ರವೀಂದ್ರ, ಹಳೆವಿಧ್ಯಾರ್ಥಿ ಸಂಘದ ಅಧ್ಯಕ್ಷರು ನಝೀರ್ ಬೆಳುವಾಯಿ, ಎಸ್ ಡಿಎಂಸಿ ಅಧ್ಯಕ್ಷರಾದ ಗಣಪ, ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಟ...
ಬೆಳ್ತಂಗಡಿ: ಮದ್ಯವ್ಯಸನಿಯಾಗಿದ್ದ ವ್ಯಕ್ತಿಯೋರ್ವ ನದಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕೊಕ್ರಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಕೊಕ್ರಾಡಿ ಬನತರಡ್ಕ ನಿವಾಸಿ ಚೆಲುವಯ್ಯ. (48) ಎಂಬವರಾಗಿದ್ದಾರೆ. ಜ.24ರಂದು ರಾತ್ರಿಯ ವೇಳೆ ಮನೆಯಲ್ಲಿ ಮಲಗಿದ್ದವರು ಬೆಳಿಗ್ಗೆ ನಾಪತ್ತೆಯಾಗಿದ್ದರು. ಜ 25ರಂದು ಮನೆಯವರು ಹುಡುಕಾಟ ನಡೆಸಿದಾಗ ಮನ...
ಜಿಲ್ಲೆಯಲ್ಲಿ ಮತ್ತೊಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದ ಮೇರೆಗೆ ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷ ಸಾದಾ ಶಿಕ್ಷೆ ಮತ್ತು 1.50 ಕೋಟಿ ರೂಪಾಯಿ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಮತ...
ಕೊಟ್ಟಿಗೆಹಾರ: ಜಾತಿ, ಧರ್ಮ,ಭಾಷೆ, ವೇಷ ವಿಧಾನಗಳ ಭೇದವಿಲ್ಲದೇ ಎಲ್ಲರೂ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ತೊಡೋಣ ಎಂದು ಸುಳ್ಯ ಪಾಜಪಳ್ಳದ ಜುಮ್ಮಾ ಮಸೀದಿಯ ಇಮಾಮರಾದ ಯಾಸರ್ ಅಘಾತ್ ಕೌಸರಿ ಹೇಳಿದರು. ಚಿಕ್ಕಮಗಳೂರು ಜಿಲ್ಲಾ SKSSF ವತಿಯಿಂದ ಗುರುವಾರ ಸಂಜೆ ಚಕ್ಕಮಕ್ಕಿಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪ್ರಭಾಷಣ ನೀ...
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ. ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ...
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ. ಗುಂಡ್ಲುಪ...
ಕೊಟ್ಟಿಗೆಹಾರ: ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ. ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ...
ಚಾಮರಾಜನಗರ: ಕಾಂಗ್ರೆಸ್ ನ ಪ್ರಜಾಧ್ವನಿ ಬಸ್ ಯಾತ್ರೆ ಇಂದು ಚಾಮರಾಜನಗರಕ್ಕೆ ಆಗಮಿಸಿ ನಗರದ ರೇಷ್ಮೇ ಕಾರ್ಖಾನೆ ಸಮೀಪ ಬೃಹತ್ ಸಮಾವೇಶ ನಡೆಸಲಾಯಿತು. ಈಗಾಗಲೇ ಉಚಿತ ವಿದ್ಯುತ್ ಹಾಗೂ ಗೃಹಲಕ್ಷ್ಮೀ ಯೋಜನೆ ಘೋಷಿಸಿದ್ದ ಕೈಪಡೆ ಇಂದು ಚಾಮರಾಜನಗರ ಆಮ್ಲಜನಕ ದುರಂತದ ಸಂತ್ರಸ್ತರಿಗೆ ಉದ್ಯೋಗ, ಸರ್ಕಾರ ರಚಿಸಿದ ದಿನವೇ 10 ಕೆಜಿ ಅಕ್ಕಿ ಕೊಡಲಾಗುವ...