ಚಾಮರಾಜನಗರ: ಚಿರತೆ ಶವವೊಂದು ಪತ್ತೆಯಾಗಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಬರುವ ಹನೂರು ತಾಲೂಕಿನ ಪಿ.ಜಿ.ಪಾಲ್ಯ ಶಾಖೆಯ ಮಾವತ್ತೂರು ಗಸ್ತಿನ ಕರಿಬೇಬು ಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಗಂಡು ಚಿರತೆಗೆ 10 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು ಮೃತ ಚಿರತೆಯ ಹಲ್ಲು, ಚರ್ಮ, ಉಗುರುಗಳು ಸ...
ಉಡುಪಿ: ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕ ಜಯರಾಜ ಕಟಪಾಡಿ ಮತ್ತು ಇತರ ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ತಂಡದ ಸದಸ್ಯರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿಯವರು ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಸಂಘಟನೆಗೆ ಒತ್ತು ನೀಡ...
ಉಡುಪಿ: ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು ನಿರ್ಧರಿಸಲಾಗಿದ್ದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥ...
ಮಂಗಳೂರು ಏರ್ ಪೋರ್ಟ್ ನ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಬಿಲ್ಡಿಂಗ್ ನ ಪ್ರವೇಶ ದ್ವಾರದಲ್ಲಿ ಪ್ರಯಾಣಿಕರಿಗೆ ಮುಕ್ತ ಪ್ರಯಾಣಕ್ಕಾಗಿ 2ಡಿ ಬಾರ್ಕೋಡ್ ರೀಡರ್ನ್ನು ಆಳವಡಿಸಲಾಗಿದೆ. ಎಂಐಎ ಟರ್ಮಿನಲ್ ಪ್ರವೇಶ ಗೇಟ್ಗಳನ್ನು ನಿರ್ವಹಿಸುವ ಸಿಐಎಸ್ ಎಫ್ ಅಧಿಕಾರಿಗಳು ವಿಮಾನ ಟಿಕೆಟ್ ಗಳನ್ನು ಕೈಯಲ್ಲಿ ಪರಿಶೀಲಿಸುವ ಬದಲು ಬಾರ್ಕೋಡ್ಗ...
ವ್ಯಕ್ತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ದಿನೇಶ್ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆನ್ನಲ...
ಯುವಕನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರೂ ನಗರ ನಿವಾಸಿ ಸುಲೈಮಾನ್ ಎಂಬುವವರಿಗೆ ನಿಸಾರ್ ಎಂಬ ವ್ಯಕ್ತಿ ಚೂರಿ ಇರಿದು ಪರಾರಿಯಾಗಿದ್ದಾನೆ. ಇವರಿಬ್ಬರು ನೆಹರೂ ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿ...
ಕಾರ್ಕಳ: ಕಾರ್ಕಳದ ವ್ಯಕ್ತಿಯೊಬ್ಬರಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಪಾರ್ಸೆಲ್ ಹೆಸರಿನಲ್ಲಿ 7,63,500ರೂ. ವಂಚಿಸಿರುವ ಘಟನೆ ನಡೆದಿದೆ. ಫೆಲಿಕ್ಸ್ ಡಯಸ್ ಎಂಬ ಹೆಸರಿನ ಫೇಸ್ಬುಕ್ ಖಾತೆದಾರೊಬ್ಬರು ಕಾರ್ಕಳದ ವ್ಯಕ್ತಿಗೆ ಪರಿಚಯವಾಗಿದ್ದು, ಆಕೆ ತಾನು ಯೂರೋಪಿನ ಸ್ರೈಪ್ರಸ್ ಎಂಬಲ್ಲಿ ವಾಸವಾಗಿರುವುದಾಗಿ ತಿಳಿಸಿದ್ದಳು. ವ್ಯಾಲೆಂಟೈನ್ಸ್ ಡೇ...
ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಬಜೆಟ್ ನಲ್ಲಿ ಘೋಷಣೆ ಮಾಡದೇ ಸಮುದಾಯಕ್ಕೆ ಮುಖ್ಯಮಂತ್ರಿ ಸಹಿತ ಸಚಿವರು ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಶ್ರೀ ಗುರುಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪದ್ಮರಾಜ್ ಆರ್. ಆರೋಪಿಸಿದ್ದಾರೆ. ಮಂಗಳೂರು ಮಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರ...
ಬೆಳ್ತಂಗಡಿ; ನಾವೂರು ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್ ಫೀಲ್ಡ್ ವಿಭಾಗದಲ್ಲಿ ಕೆಲಸದಲ್ಲಿದ್ದ ಅವರಿಗೆ ಕೆಲದಿನಗಳಿಂದ ಅನಾರೋಗ್ಯ ಕಾಣ...
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಕೆಲ ದಿನಗಳಿಂದ ಸಾವಿರಾರು ಭಕ್ತಾಧಿಗಳು ಪಾದಯಾತ್ರೆಯಲ್ಲಿ ಸಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಕುಡುಕನೊಬ್ಬ ಪಾದಯಾತ್ರಿಗಳಿಗೆ ಕಾಟ ಕೊಡುತ್ತಿದ್ದ ದೃಶ್ಯ ಕಂಡು ಬಂತು. ಚನ್ನರಾಯಪಟ್ಟಣ ಮೂಲದ ವ್ಯಕ್ತಿಯೊಬ್ಬ ಪಾದಯಾತ್ರೆ ನೆಪದಲ್ಲಿ ಬಂದು ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದ. ಪಾದಯಾತ್ರಿಗರು ಕುಡಿದು ...