ಉಡುಪಿ :ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಧರ್ಮಸ್ಥಳದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವಭಾವಿಯಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ದೇಶದ ರಕ್ಷಣೆ ಮಾಡುವ ಮತ್ತ...
ನೀರಿಗೆ ಬಿದ್ದು ಇಬ್ಬರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಕಾವೇರಿ ನದಿಗೆ ಇಳಿದಿದ್ದ ಪ್ರವಾಸಿಗನೋರ್ವ ಮೃತಪಟ್ಟಿದ್ದು ಬೆಂಗಳೂರು ಮೂಲದ ರೆಹಾನ್ ಅಹಮ್ಮದ್(18) ಮೃತನನ್ನು ಗುರುತಿಸಲಾಗಿದೆ. ಸದ್ಯ, ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್...
ಉಡುಪಿ: ಮಲ್ಪೆ ಮಹಾಲಕ್ಷ್ಮೀ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣದ ಆರೋಪಿ ಸೊಸೈಟಿಯ ಅಧ್ಯಕ್ಷ ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿ ಉಡುಪಿ ಜಿಲ್ಲಾ ಪ...
ಉಡುಪಿ: ಸೌದಿ ಅರೇಬಿಯಾದ ಮೆಕ್ಕಾಕ್ಕೆ ಉಮ್ರಾ ಯಾತ್ರೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿಯ ಮರಿಯಮ್ಮ(66) ಹಾಗೂ ಖತಿಜಮ್ಮ(68) ಮೃತ ದುದೈರ್ವಿಗಳು. ಇವರು ಮಂಗಳೂರಿನ ಏಜೆನ್ಸಿ ಮೂಲಕ ಇತರ 32 ಮಂದಿ ಜೊತೆಗೆ ಮಾ.1ರಂದು ಮಂಗಳೂರಿನಿಂದ ಮಕ್ಕಾಕ್ಕೆ ತೆರಳಿದ್ದರು...
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಆ್ಯಂಜಿಯೋಗ್ರಾಂ ಮಾಡಲಾಗಿದೆ ಎಂದು ತಿಳಿ...
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ "ಕುಡ್ಲ ಕಬಡ್ಡಿ-2023" ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರ...
ಉಡುಪಿ: ಕೋವಿಡ್ ನಂತರ "ಸಡನ್ ಡೆತ್ " ಪ್ರಮಾಣದಲ್ಲಿ ಏರಿಕೆ ಕಂಡಿರುವ ಬಗ್ಗೆ ವೈದ್ಯಕೀಯ ಅಧ್ಯಯನದ ಅಗತ್ಯವಿದೆ. ಉಡುಪಿ ಕರಾವಳಿಯ ಭಾರತೀಯ ವೈದ್ಯಕೀಯ ಸಂಘ ಈ ಕುರಿತು ಸೈಂಟಿಫಿಕ್ ರೀಸರ್ಚ್ ಕೈಗೊಳ್ಳುವ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ,ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ. ಉಡುಪಿಯಲ್ಲ...
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಹೆಸರುಘಟ್ಟ ಇಲ್ಲಿ 6 ದಿಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತದ ಗ್ರಾಮೀಣ ಮಹಿಳೆಯರ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿ ಸ್ವಾವಲಂಬನೆಯ ಜೀವನ ನಡೆಸಬೇಕೆಂದು ಭಾರತ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅಂತಹ ಯೋಜನೆಗಳಲ್ಲಿ "ಪಶುಸಖಿ"...
ಚಾಮರಾಜನಗರ: ಮಾನಸಿಕ ಒತ್ತಡ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಕೊಳ್ಳೇಗಾಲದಲ್ಲಿ ಅವರಿಂದು ಮಾತನಾಡಿ, ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ, ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು, ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿ 50 ಎಕ್ರೆಯಷ್ಟು ಪ್ರದೇಶದುದ್ದಕ್ಕೂ ಬೆಂಕಿ ಹಬ್ಬಿದ್ದು, ಮೂರು ಅಗ್ನಿ ಶಾಮಕ ದಳ ಸೇರಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ವಿದ್ಯುತ್ ಟ್ರಾನ್ಸ್ ಫರ್ಮರ್ ನಿಂದಾಗಿ ಬೆಂಕಿ ತಗಲಿರುವ ಶಂಕೆಯಿದೆ. ಬೆಂಕಿ ಪ್ರದೇಶದುದ್ದಕ್ಕೂ ಹಬ್ಬುತ್ತಿದ್ದ ಸ್ಥಳೀಯ 50 ರ...