ಧರ್ಮಸ್ಥಳ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ ಮೈಸೂರಿನ ಮಂಜು (52) ಎಂಬವರು ಈ ಕೃತ್ಯ ಎಸಗಿದವರಾಗಿದ್ದು, ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಯಲ್ಲಿ ಕೂಲಿ ಕೆಲಸ...
ಚಾಮರಾಜನಗರ: ಗುಜರಾತ್ ಪ್ರವಾಸಿಗರ ಬಸ್ಸೊಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಗುಜರಾತ್ ಮೂಲದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬ...
ಮಂಗಳೂರು: ನಗರದ ಯೋಧ ಮುರಳೀಧರ್ ಬಿ.ಎಸ್. (37) ಎಂಬುವವರು ಭೋಪಾಲ್ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ತರಲಾಗಿದೆ. ಯೋಧ ಮುರಳೀಧರ್ ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ...
ಉದಯೋನ್ಮುಖ ರಂಗಭೂಮಿ ನಟ ಕಾರ್ತಿಕ್ ಬ್ರಹ್ಮಾವರ ಅವರು ನಿಧನ ಹೊಂದಿದರು. ಅವರಿಗೆ 31ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಹಲವಾರು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದ್ದು, ಖ್ಯಾತ ಕಲಾವಿದ ಮನು ಹಂದಾಡಿ ಅವರ ತಂಡದಲ್ಲಿ ಕೂಡ ಗುರುತಿಸಿಕೊಂಡಿದ್ದರು. ಮಂದಾರ ಬೈಕಾಡಿ, ಭೂಮಿಕಾ ರಂಗತಂಡ ಹಾರಾಡಿ, ದುರ್...
ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ದಿನವಿಡೀ ನಡೆದ ದಲಿತ ಸಂಘಟನೆಗಳ ಪ್ರತಿಭಟನೆ ಕೊನೆಗೂ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮನವಿಯ ಮೇರೆಗೆ ಹೋರಾಟಗಾರರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಮಂಗಳವಾರ ಎಸ್.ಪಿ. ಅವರೊಂದಿಗೆ ಹೋರಾಟಗಾರರ ಸಭೆ ನಡೆಸುವುದಾಗಿ ಎಸ್.ಪಿ ಅವರು ತಿಳಿಸಿದ್ದು, ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಕ್ರಮ ಕ...
ಮಣಿಪಾಲ: ಏಳು ವರ್ಷಗಳ ಹಿಂದೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಉತ್ತರಾಖಂಡ ರಾಜ್ಯದ ಬನ್ ಬಸಾ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಕೋಟ್ ಎಂಬಲ್ಲಿ ಜ.20ರಂದು ಬಂಧಿಸಿದ್ದಾರೆ. ಬಂಧಿತನನ್ನು ನೇಪಾಳ ದೇಶದ ಜಿತೇಂದ್ರ ಶಾರ್ಕಿ(26) ಎಂದು ಗುರುತಿಸಲಾಗಿದೆ. 2015ರಲ್ಲಿ ಮ...
ಅಧ:ಪತನದತ್ತ ಸಾಗುತ್ತಿರುವ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ ಹಾಗೂ ಒಂದೇ ವರ್ಗದ ಓಲೈಕೆಯಿಂದಾಗಿ ದೇಶದಾದ್ಯಂತ ಜನತೆಯಿಂದ ತಿರಸ್ಕೃತಗೊಂಡು ಕೇವಲ ಮೂರು ರಾಜ್ಯಗಳ ಅಧಿಕಾರಕ್ಕೆ ಮಾತ್ರ ಸೀಮಿತಗೊಂಡಿದೆ. ತಮ್ಮ ಆಡಳಿತವಿರುವ ಮೂರು ರಾಜ್ಯಗಳಲ್ಲಿ ಉಚಿತ ಭಾಗ್ಯಗಳನ್ನು ಜಾರಿಗೆ ತರಲು ಅಸಮರ್ಥವಾಗಿರುವ ಕಾಂಗ್ರೆಸ್ ಕರ್ನಾಟ...
ಬೆಳ್ತಂಗಡಿ: ಶಿಬಾಜೆಯ ದಲಿತ ಯುವಕನ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ನಡೆಯುತ್ತಿರುವ ದಲಿತ ಸಂಘಟನೆಗಳ ಪ್ರತಿಭಟನೆ ನಿರಂತರ ಮುಂದುವರಿದಿದೆ. ಸ್ಥಳಕ್ಕೆ ಎಸ್.ಪಿ ಆಗಮಿಸಬೇಕು ಶಿಬಾಜೆ ಗ್ರಾಮಪಂಚಾಯತು ಅಧ್ಯಕ್ಷನ ವಿರುದ್ದ ಎಫ್.ಐ.ಆರ್ ದಾಖಲಿಸಬೇಕು ಎಂಬ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹ...
ಉಡುಪಿ: ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡು...
ಬೆಳ್ತಂಗಡಿ : ಹೊಟೇಲ್ ಕಾರ್ಮಿಕನೋರ್ವ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.22ರಂದು ಬೆಳ್ತಂಗಡಿ ನಗರದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಎಂಬ ಹೆಸರಿನ ಹೊಟೇಲಿನಲ್ಲಿ ಅಡುಗೆ ಕೆಲಸಕ್ಕಿದ್ದ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ...