ಮಂಗಳೂರು: ತಾಲೂಕಿನ ಎಡಪದವು ಸಮೀಪದ ಶ್ರೀ ಸತ್ಯ ಸಾರಮಾನಿ ಕ್ಷೇತ್ರ ಮುತ್ತೂರು ಇಲ್ಲಿನ ಧರ್ಮದೈವ ಅಲೇರ ಪಂಜುರ್ಲಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಶನಿವಾರ ನಡೆಯಿತು. ರಾತ್ರಿ 9ರಿಂದ ಅನ್ನಸಂತರ್ಪಣೆ ಹಾಗೂ ರಾತ್ರಿ 11 ಗಂಟೆ ಕಾನದ ಕಟದ(ಸತ್ಯಸಾರಮನಿ, ಸತ್ಯಪದ್ನಾಜಿ) ದೈವದ ಪಾತ್ರಿ ದರ್ಶನ ಬಳಿಕ ಪರಿವಾರ ದೈವಗಳ ಗಗ್ಗರ ಸೇವೆ ನ...
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವಿವಾಹಿತ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ದಿವ್ಯಾ(26), ಮೃತಪಟ್ಟವರು. ಜನವರಿ 21ರಂದು ದಿವ್ಯಾ ಪತಿ ಹರೀಶ್ ಜೊತೆ ನೆರೆಮನೆಯ...
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ, ಆರೋಪಿಗಳನ್ನು ಹಾಗೂ ಆರೋಪಿಗಳನ್ನು ರಕ್ಷಿಸುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಧರ್ಮಸ್ಥಳ ಪೊಲೀಸ...
ಚಾಮರಾಜನಗರ: ಸಿದ್ದರಾಮಯ್ಯ ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಆಗಬೇಕೆಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ನಡೆದ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಿಂದುಳಿದ ವರ್ಗಗಳ ಹರಿಕಾರರು, ನನ್ನ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. 2...
ಉಡುಪಿ: ಮದ್ದೂರಿನಿಂದ ಸ್ಪರ್ಧಿಸುವಂತೆ ಕೇಳಿದ್ದಾರೆ ನಿಜ. ನಾನು ಇಲ್ಲ ಅಂತ ಹೇಳಲ್ಲ. ಮಂಡ್ಯ ಮದ್ದೂರಿನವರು ಬಂದು ನನ್ನ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಸದ್ಯ ನಾನು ಚರ್ಚೆಗೆ ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಡಿ.ಕೆ. ಶಿವಕುಮಾರ್ ಮದ್ದೂರಿನಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲ...
ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ...
ಖಾಸಗಿ ಬಸ್ ವೊಂದು ಸ್ವಯಂ ಅಪಘಾತವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಗೂರು ಕ್ರಾಸ್ ಬಳಿ ಭಾನುವಾರ ಮುಂಜಾನೆ 4 ರ ಸುಮಾರಿಗೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್ ಇದಾಗಿದ್ದು, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ಸಿನಲ್ಲಿ 50 ರಿಂದ 60 ಜನ ಪ್ರಯಾಣಿಕರಿದ...
ಉಡುಪಿ: ಮಲ್ಪೆ ಅಭಿವೃದ್ಧಿ ಸಮಿತಿಯಿಂದ 2020ರ ಸಾಲಿನಲ್ಲಿ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ ಡಿ.ಎಸ್.ಎಲ್.ಆರ್ ಕ್ಯಾಮರಾಗಳಿಗೆ ಶುಲ್ಕ ವಿಧಿಸಿ ನಿರ್ವಹಣಾದಾರರಿಗೆ ಆದಾಯಗಳಿಸುವ ಬಗ್ಗೆ ಅವಕಾಶವಿರುತ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(...
ಮಂಗಳೂರಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಏಳು ಮಂದಿ ವಿದ್ಯಾರ್ಥಿಗಳನ್ನು ಹಾಗೂ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕೆಲವು ವೈದ್ಯರ ಮತ್ತು ವಿದ್ಯಾರ್ಥಿಗಳ ಗಾಂಜಾ ಮಾರಾಟ-ಸೇವನೆ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಪೊಲೀಸರು ಮತ್ತಷ್ಟು ತೀವ್ರ...