ಚಿಕ್ಕಮಗಳೂರು: ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸಚಿವ ಆರ್.ಅಶೋಕ್, ಸಿ.ಟಿ.ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆಯಲ್ಲಿ ಗ್ರಾಮದಲ್ಲಿ ಸಭೆ ನಡೆಸಿ ವಾಸ್ತವ್ಯ ಹೂಡಿರುವ ಆರ್ ಅಶೋಕ್, ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಡಾನ್ಸ್ ಮಾಡಿದರು. ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ ವೇದಿ...
ಕೆವೈಸಿ ಅಪ್ ಡೇಟ್ ಮಾಡುವ ನೆಪದಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ನಿವೃತ್ತ ಬ್ಯಾಂಕ್ ಉದ್ಯೋಗಿಯ ಖಾತೆಯಿಂದ 1.06 ಲಕ್ಷ ರೂ.ಗಳನ್ನು ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮಣಿಪಾಲ ಅಲೆವೂರು ರಸ್ತೆಯ ಎ.ಎಲ್.ಎನ್ ರಾವ್ ಲೇಔಟ್ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ 79ವರ್ಷದ ಸ್ಟ್ಯಾನ್ಲಿ .ಪಿ. ಕುಂದರ್ ಹಣ ಕಳೆದುಕೊಂಡ ವ್ಯಕ್ತಿ....
ಉಡುಪಿ: ನಾಲ್ಕು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲುಶಿಕ್ಷೆ ವಿಧಿಸಿ ಶನಿವಾರ ಆದೇಶಿಸಿದೆ. ಶಿಕ್ಷೆಗೆ ಗುರಿಯಾಗಿರುವ ಆರೋಪಿಯನ್ನು ಪಡುಬಿದ್ರೆಯ ಉಮೇಶ್ ಬಂಗೇ...
ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕರಾವಳಿ-- ಮಲೆನಾಡು ಪ್ರಜಾಧ್ವನಿ ಯಾತ್ರೆಯನ್ನು ಫೆ.5ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಹೇಳಿದರು. ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.5ರಂದು ಸುಳ್ಯ ಕ್ಷೇತ್ರದಲ್ಲಿ ಯಾತ್ರೆಗೆ ...
ಬೆಳ್ತಂಗಡಿ; ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹೊಸದಾಗಿ ಮಂಜೂರಾಗಿದ್ದ ಪೊಲೀಸ್ ಉಪ ವಿಭಾಗವನ್ನು ಬಾಗಲ ಕೋಟೆ ಜಿಲ್ಲೆಯ ಹುನುಗುಂದಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಬೆಳ್ತಂಗಡಿಯ ಪೊಲೀಸ್ ಉಪವಿಭಾಗವೆಂಬ ಕನಸು ಕನಸಾಗಿಯೇ ಉಳಿಯಲಿದೆ. ತಿಂಗಳ ಹಿಂದೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಉಪ...
ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಕಾರು ಚಾಲಕನಾಗಿದ್ದ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತನನ್ನು ಅರ್ಪಿತ್ ಎಂದು ಗುರುತಿಸಲಾಗಿದೆ. ಮೂಲ್ಕಿ ಸಮೀಪದ ಪಡುಪಣಂಬೂರು ಬಳಿ ಲಾರಿಯೊಂದು ಟಯರ್ ಪಂಚರ್ ಆಗಿ ನಿಂತಿತ್ತು. ಇದು...
ಉಡುಪಿ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ನನ್ನ ಮಧ್ಯೆ ಯಾವುದೇ ಮುನಿಸಿಲ್ಲ. ಅದು ಕೇವಲ ಮಾಧ್ಯಮದ ಸೃಷ್ಟಿ. ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಚುನಾವಣಾ ಪ...
ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಸಂಜೆ ನಡೆದಿದೆ. ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂಬುವವರನ್ನು ಕೊಲೆ ಮಾಡಲಾಗಿದೆ. ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ ರಾಘವ ಆಚಾರಿಗೆ ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು...
ಮಂಗಳೂರಿನ ಪಂಪ್ ವೆಲ್ ಸಮೀಪದಲ್ಲಿ ಎಬಿಟಿ ಲೈಟ್ಸ್ ನ ಮಳಿಗೆ ನೂತನವಾಗಿ ನವೀಕೃತಗೊಂಡಿದ್ದು, ಹೊಚ್ಚ ಹೊಸ ಮಳಿಗೆಯು ಜನತೆಯ ಸೇವೆಗೆ ಸಜ್ಜಾಗಿದೆ. ಆರ್ಕಿಟೆಕ್ಚಲ್ ಮತ್ತು ಎಲ್ ಇಡಿ ಹಾಗೂ ಅಲಂಕಾರಿಕ ದೀಪಗಳಿಗೆ ಮನೆ ಮಾತಾಗಿರುವ ಎಬಿಟಿ ಲೈಟ್ಸ್ ಮಳಿಗೆಯನ್ನು ಹೊಚ್ಚ ಹೊಸತಾಗಿ ನವೀಕರಿಸಲಾಗಿದ್ದು, ನೂತನ ಮಳಿಗೆ ಉದ್ಘಾಟನೆಗೊಂಡಿತು. ...
ಚಾಮರಾಜನಗರ: ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಸ ಬಗೆಯ 'ಕಣಜ'(ಕಡಜ)ವು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಪತ್ತೆಯಾಗಿದೆ. ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯ...