ಕೊಟ್ಟಿಗೆಹಾರ: ಜಾತಿ, ಧರ್ಮ,ಭಾಷೆ, ವೇಷ ವಿಧಾನಗಳ ಭೇದವಿಲ್ಲದೇ ಎಲ್ಲರೂ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ತೊಡೋಣ ಎಂದು ಸುಳ್ಯ ಪಾಜಪಳ್ಳದ ಜುಮ್ಮಾ ಮಸೀದಿಯ ಇಮಾಮರಾದ ಯಾಸರ್ ಅಘಾತ್ ಕೌಸರಿ ಹೇಳಿದರು. ಚಿಕ್ಕಮಗಳೂರು ಜಿಲ್ಲಾ SKSSF ವತಿಯಿಂದ ಗುರುವಾರ ಸಂಜೆ ಚಕ್ಕಮಕ್ಕಿಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪ್ರಭಾಷಣ ನೀ...
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ. ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ...
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ. ಗುಂಡ್ಲುಪ...
ಕೊಟ್ಟಿಗೆಹಾರ: ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ. ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ...
ಚಾಮರಾಜನಗರ: ಕಾಂಗ್ರೆಸ್ ನ ಪ್ರಜಾಧ್ವನಿ ಬಸ್ ಯಾತ್ರೆ ಇಂದು ಚಾಮರಾಜನಗರಕ್ಕೆ ಆಗಮಿಸಿ ನಗರದ ರೇಷ್ಮೇ ಕಾರ್ಖಾನೆ ಸಮೀಪ ಬೃಹತ್ ಸಮಾವೇಶ ನಡೆಸಲಾಯಿತು. ಈಗಾಗಲೇ ಉಚಿತ ವಿದ್ಯುತ್ ಹಾಗೂ ಗೃಹಲಕ್ಷ್ಮೀ ಯೋಜನೆ ಘೋಷಿಸಿದ್ದ ಕೈಪಡೆ ಇಂದು ಚಾಮರಾಜನಗರ ಆಮ್ಲಜನಕ ದುರಂತದ ಸಂತ್ರಸ್ತರಿಗೆ ಉದ್ಯೋಗ, ಸರ್ಕಾರ ರಚಿಸಿದ ದಿನವೇ 10 ಕೆಜಿ ಅಕ್ಕಿ ಕೊಡಲಾಗುವ...
ಬೆಳ್ತಂಗಡಿ; ತಾಲೂಕಿನ ಚಾರ್ಮಾಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಹಾವನ್ನು ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ರಕ್ಷಿಸುವ ಕಾರ್ಯಮಾಡಿದ್ದಾರೆ. ಇಲ್ಲಿನ ನಿವಾಸಿ ಬಾಬುಗೌಡ ಎಂಬವರ ಮನೆಯ ಸಮೀಪ ಹಾವು ಕಾಣಿಸಿಕೊಂಡಿದ್ದು ಕೂಡಲೇ ಮನೆಯವರು ಈ ಬಗ್ಗೆ ಅನಿಲ್ ಅವರಿಗೆ ಮಾಹಿತಿ ನೀಡಿದ್ದಾರೆ, ಕೂಡ...
ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ. ಅ...
ಹನೂರು: ದ್ವಿಚಕ್ರ ವಾಹನ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಅಪಘಾತವಾದ ಪರಿಣಾಮ ದಿನ್ನಳ್ಳಿ ಪಿಡಿಓ ಗಂಭೀರ ಗಾಯಗೊಂಡಿದ್ದಾರೆ. ಸೋಮಶೇಖರ್ (42) ದಿನ್ನಳ್ಳಿ ಪಿಡಿಓ ಗಣರಾಜ್ಯೋತ್ಸವದಂದು ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತವಾಗಿದೆ. ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕಾಮಗೆರೆ ಹೋಲಿಕ್...
ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಸಾವಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಮೃತಪಟ್ಟ ವ್ಯಕ್ತಿಯಾಗಿದ್ದು, ವೃತ್ತಿಯಲ್ಲಿ ಕಾರ...
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾ...