ಗಾಂಜಾ ಹಾಗೂ ಮಾದಕವಸ್ತು ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ತಂಡವೊಂದನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲದ ವಿ.ಪಿ ನಗರದ ಬಳಿಯ ಫ್ಲಾಟ್ ವೊಂದರಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು 27 ವರ್ಷದ ಮುಝಾಮಿಲ್, 25ವರ್ಷದ ಮೊಹಮ್ಮದ್ ಅನಾಜ್ ಸಾಹೇಬ್, 26 ವರ್ಷದ ಮೊಹಮ್ಮದ್ ರಫೀಕ್ ಹಾಗೂ 19 ವರ್ಷದ ನಿಯಾಲ್ ಎಂದು ಗುರುತಿಸಲಾಗಿ...
ಬೆಳ್ತಂಗಡಿ: ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಎಂಬವರಾಗಿದ್ದಾರೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲ...
ಉಡುಪಿ: ಅಂಬೇಡ್ಕರ್ ಸೇನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಶಶಿ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶೇಖರ ವರ್ವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೊಂಡಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಅಂಬೇಡ್ಕರ್ ಸೇನೆ ಪ್ರಧಾನ ಕಚೇರಿಯನ್ನು ನಡೆದ ಆಯ್ಕೆ ಪ್ರತಿಕ್ರಿಯೆಯಲ್ಲಿ ಅಂಬೇಡ್ಕರ್ ಸೇನೆ ಸಂಸ್ಥಾಪಕ ರಾ...
ಸರ್ವಮಂಗಳ ಟ್ರಸ್ಟ್ ಹಾಗೂ ಪಾತ್ ವೇ ಎಂಟರ್ ಪ್ರೈಸರ್ಸ್ ಸಹಯೋಗದಲ್ಲಿ ಡಿ’ಫ್ಯಾಶನ್ ರ್ಯಾಂಪ್ ಹಾಗೂ ಎಕೋ 2 ಇಂಕ್ ಲಾಂಚ್ ಕಾರ್ಯಕ್ರಮ ನಗರದ ರೋಶನಿ ನಿಲಯದಲ್ಲಿ ನಡೆಯಿತು. ಡಿ.ಫ್ಯಾಶನ್ ರ್ಯಾಂಪ್ ಫ್ಯಾಶನ್ ಶೋ ವನ್ನು ವಿಶೇಷವಾಗಿ ವಿಶೇಷ ಚೇತನರಿಗೆ ಆಯೋಜಿಸಲಾಗಿತ್ತು. ಅದೇ ರೀತಿ ವಿಶೇಷ ಚೇತನರಿಂದ ತಯಾರಿಸಲ್ಪಟ್ಟಿದ್ದ ವಿವಿಧ ಉತ್ಪನ್ನಗಳ ...
ಮಂಗಳೂರು ನಗರದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ಸಂಘ ಪರಿವಾರದ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಬ್ಯಾನರ್ ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಹಾಗೂ ಈ ವಿಚಾರವಾಗಿ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸ್ ಸ...
ಗುಂಡ್ಲುಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಳ್ಳದಕೇರಿ ನಿವಾಸಿ ಪವಿತ್ರಾ(27) ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನ...
ಬ್ರಹ್ಮಾವರ: ಉಪ್ಪೂರು ಗ್ರಾಮದ ಕೆ.ಜಿ.ರೋಡ್ ನ ರಾ.ಹೆ-66ರಲ್ಲಿ ಇಂದು ಬೆಳಗ್ಗೆ ಮಹೀಂದ್ರ ಬುಲೆರೋ ಜೀಪೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕೆ.ಜಿ.ರೋಡ್ ನಿವಾಸಿ ಜಯಲಕ್ಷ್ಮೀ ಭಟ್ ಎಂದು ಗುರುತಿಸ ಲಾಗಿದೆ. ಇವರು ಬ್ರಹ್ಮಾವರ ಕಡೆ ಹೋಗಲು ರಸ್ತೆ ದಾಟುತ್ತಿದ್ದ ...
ಚಾಮರಾಜನಗರ: ಪ್ರತಿ ಕಾಮಗಾರಿಗೂ ಪಿಡಿಒ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ಗ್ರಾಪಂ ಸದಸ್ಯ ಭಿಕ್ಷಾಪಾತ್ರೆ ಹಿಡಿದು ಕುಳಿತ ಘಟನೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಲ್ ರೋಡ್ ಗ್ರಾಮದ ಬಡಾವಣೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ, ಕಾಮಗಾರಿ ನಡೆಸಲು ಪಿಡ...
ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಜಯ ಕುಮಾರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕುಂಟಿಕಾನ ಕ್ರಾಸ್ ಬಳಿಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮಾದಕ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡ...
ಮಂಜೇಶ್ವರ ಸಮೀಪದ ಮಿಯಾಪದವು ಬಿಳಿಯೂರು ಎಂಬಲ್ಲಿ ಇಂದು ಬೈಕ್ ಹಾಗೂ ಶಾಲಾ ಬಸ್ ನಡುವೆ ಸಂಭವಿಸಿರುವ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೊರಟ್ಟಿದ್ದ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ. ಪ್ರೀತೇಶ್ ಶೆಟ್ಟಿ (21) ಹಾಗೂ ಅಭಿಷೇಕ್ ಎಂ (21) ಮೃತಪಟ್ಟ ದುರ್ದೈವಿಗಳು. ಮಿಯಾಪದವು ಬಿಳಿಯೂರು ಬಳಿ ವಿದ್ಯಾರ...