ಮಂಗಳೂರಲ್ಲಿ ಗಾಂಜಾ ಮತ್ತು ಚರಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿಯ ಸುಖೇತ್ ಕಾವಾ ಯಾನೆ ಚುಕ್ಕಿ(33), ತಮಿಳುನಾಡಿನ ಅರವಿಂದ (24), ಕಾರ್ಕಳದ ಸುನೀಲ್ (32) ಬಂಧಿತ ಆರೋಪಿಗಳು. ಬಂಧಿತರಿಂದ 500 ಗ್ರಾಂ ಚರಸ್ ಮತ್ತು 1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ....
ಮಂಗಳೂರಲ್ಲಿ ಗಾಂಜಾ ಘಾಟು ಮತ್ತಷ್ಟು ಜೋರಾಗಿದೆ. ಮೊನ್ನೆಯಷ್ಟೇ ಮಂಗಳೂರು ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮತ್ತೆ ಇಬ್ಬರು ವೈದ್ಯರನ್ನು ಇಂದು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಘವ ದತ್ತಾ(2...
ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನ...
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮಂಗಳೂರಲ್ಲಿ ಮೂವರನ್ನು ಬಂಧಿಸಲಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾಥೊಲಜಿ ಎಂಡಿ ಮಾಡುತ್ತಿರುವ ತುಮಕೂರು ಮೂಲದ ಹರ್ಷ ಕುಮಾರ್, ಡಿಫಾರ್ಮ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ...
ಮಂಗಳೂರು: 3--4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ನಡೆದಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೂ ಮಗುವನ್ನು ಪೋ...
ಚಾಮರಾಜನಗರ: ಈಚರ್ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಜೇವರ್ಗಿ ಗ್ರಾಮದ ದೊರೆಯಪ್ಪ, ಶಶಿ ಬಡಿಗೇರ, ಪ್ರಭು ಬಡಿಗೇರ ಹಾಗು ಬೈಕ್ ನಲ್ಲಿ ಬರುತ್ತಿದ್ದ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಬಸಪ...
ಚಿಕ್ಕಮಗಳೂರು: ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಬ್ಯಾನರ್ ಭರಾಟೆಗೆ ಸಾರ್ವಜನಿಕರು ಕಂಗಾಲಾಗಿದ್ದು, ಕ್ಷೇತ್ರದ ದಾರಿಯುದ್ಧಕ್ಕೂ ಕಟೌಟ್ ಗಳು ರಾರಾಜಿಸುತ್ತಿವೆ. ಜನರಿಗೆ ವಿವಿಧ ನೆಪಗಳನ್ನು ಮುಂದಿಟ್ಟುಕೊಂಡು ಶುಭಾಶಯ ಕೋರುವ ಬ್ಯಾನರ್ ಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ...
ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10ರಂದು ಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಶವ ಪತ್ತೆಯಾಗಿದೆ. ...
ಬೆಳ್ತಂಗಡಿ; ವೇಣೂರು ಠಾಣಾ ವ್ಯಾಪ್ತಿಯ ಮೂಡುಕೋಡಿಯಲ್ಲಿ ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಭವಿಸಿದೆ. ಮೂಡುಕೋಡಿ ಹುರಾಬೆ ಮನೆ ನಿವಾಸಿ ಪೇದ್ರು ಯಾನೆ ಪಿಶಿರ (70) ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಇವರ...
ಬೆಳ್ತಂಗಡಿ: ಟಿ.ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಗರ್ಭವತಿಯಾಗಿಸಿ ಬಳಿಕ ಬಲವಂತದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ರಿ ಬೆಳ್...