ಉಡುಪಿ: ಮದ್ದೂರಿನಿಂದ ಸ್ಪರ್ಧಿಸುವಂತೆ ಕೇಳಿದ್ದಾರೆ ನಿಜ. ನಾನು ಇಲ್ಲ ಅಂತ ಹೇಳಲ್ಲ. ಮಂಡ್ಯ ಮದ್ದೂರಿನವರು ಬಂದು ನನ್ನ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಸದ್ಯ ನಾನು ಚರ್ಚೆಗೆ ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಡಿ.ಕೆ. ಶಿವಕುಮಾರ್ ಮದ್ದೂರಿನಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲ...
ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ...
ಖಾಸಗಿ ಬಸ್ ವೊಂದು ಸ್ವಯಂ ಅಪಘಾತವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಗೂರು ಕ್ರಾಸ್ ಬಳಿ ಭಾನುವಾರ ಮುಂಜಾನೆ 4 ರ ಸುಮಾರಿಗೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್ ಇದಾಗಿದ್ದು, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ಸಿನಲ್ಲಿ 50 ರಿಂದ 60 ಜನ ಪ್ರಯಾಣಿಕರಿದ...
ಉಡುಪಿ: ಮಲ್ಪೆ ಅಭಿವೃದ್ಧಿ ಸಮಿತಿಯಿಂದ 2020ರ ಸಾಲಿನಲ್ಲಿ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ ಡಿ.ಎಸ್.ಎಲ್.ಆರ್ ಕ್ಯಾಮರಾಗಳಿಗೆ ಶುಲ್ಕ ವಿಧಿಸಿ ನಿರ್ವಹಣಾದಾರರಿಗೆ ಆದಾಯಗಳಿಸುವ ಬಗ್ಗೆ ಅವಕಾಶವಿರುತ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(...
ಮಂಗಳೂರಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಏಳು ಮಂದಿ ವಿದ್ಯಾರ್ಥಿಗಳನ್ನು ಹಾಗೂ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕೆಲವು ವೈದ್ಯರ ಮತ್ತು ವಿದ್ಯಾರ್ಥಿಗಳ ಗಾಂಜಾ ಮಾರಾಟ-ಸೇವನೆ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಪೊಲೀಸರು ಮತ್ತಷ್ಟು ತೀವ್ರ...
ಬೆಳ್ತಂಗಡಿ: ಸವಣಾಲಿನ ಬೈರವಕಲ್ಲಿನ ಬೈರವ, ಮೂಜಿಲ್ನಾಯ, ಪುರುಷರಾಯ ದೈವಗಳ ದೈವಸ್ಥಾನದ ಅಭಿವೃದ್ದಿಗೆ ಸರಕಾರದ ಅನುದಾನಕ್ಕಾಗಿ ಮಾತುಕತೆ ನಡೆಸಲು ಶಾಸಕರ ಮನೆಗೆ ಹೋದ ಸಂದರ್ಭದಲ್ಲಿ ಶಾಸಕರು ದೈವಸ್ಥಾನ ಟ್ರಸ್ಟಿನ ಕಾರ್ಯದರ್ಶಿಯಾಗಿರುವ ತನಗೆ ಸಾರ್ವಜನಿಕರ ಎದುರೆ ಕಪಾಳಮೋಕ್ಷ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿ ಅವಮಾನ ಮಾಡಿದ್ದಾರೆ ಈ ಬಗ್...
ಚಾಮರಾಜನಗರ: ವರ್ಗಾವಣೆ ಆದದ್ದಕ್ಕೆ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಎಚ್.ಆರ್.ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜಾತ್ರೆಯೊಂದರಲ್ಲಿ ವ್ಯಾಪಾರ ಮಾಡ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್ ಕಡಂಬು ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈತ ರೌಡಿಶೀಟರ್ ಆಗಿದ್ದಾನೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಪ್ರಕ...
ಮಂಗಳೂರು ನಗರದಲ್ಲಿ ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಾದಕ ದ್ರವ್ಯ ಜಾಲ ಪ್ರಕರಣಗಳಲ್ಲಿ ಸಿಲುಕಿದ್ದ ಇಬ್ಬರು ವೈದ್ಯರ ವಿರುದ್ಧ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ತೆಗೆದುಕೊಂಡಿದೆ. ಅಲ್ಲದೇ 7 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈ ಕೇಸನ್ನು ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಗಂಭೀರವಾಗಿ ...