ಬೆಳ್ತಂಗಡಿ: ಮುಗೆರಡ್ಕದಲ್ಲಿ ನಡೆಯುವ ಅಕ್ರಮ ಮರಳು ದಂಧೆ, ಮತ್ತು 250 ಕೋಟಿ ವೆಚ್ಚದ ನೀರಾವರಿ ಯೋಜನೆಯಲ್ಲಿ ನಡೆಯುವ ಭ್ರಷ್ಟಾಚಾರ ಮತ್ತು ಸರಕಾರದ ಜನವಿರೋದಿ ನಡವಳಿಕೆಯ ವಿರುದ್ದ ಜ.7 ರಂದು ಮಿನಿ ವಿದಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿ, ಬಳಿಕ ಮೊಗೆರಡ್ಕದವರೆಗೆ ವಾಹನ ಜಾಥಾ ನಡೆಸಲಾಗುವುದು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಸೋಮವಾ...
ಮಂಗಳೂರು: ಬಸ್ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಚರಣ್ (15) ಎಂದು ಗುರುತಿಸಲಾಗಿದೆ. ಮೃತ ಬಾಲಕ ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿ...
ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ—ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದರು. ಈ ವೇಳೆ ಪಾಜೆಗುಡ್ಡೆ ತಿರುವಿನಲ್ಲಿ ...
ಮೊಂಟೆಪದವು: ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು ರಿ ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆ ...
ಮಂಗಳೂರು: ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ಗರ್ಡಾಡಿ ರಸ್ತೆಯಲ್ಲಿ ಬಸ್ ಹಾಗೂ ಕಾರು ಅಪಘಾತದದಲ್ಲಿ ಮೃತಪಟ್ಟಿದ್ದರು. ಇವರ ನಿಧನಕ್ಕೆ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೌಶಾದ್ ಹಾಜಿ ಸೂರಲ್ಪಾಡಿ ಅವರ ನಿಧನದ ...
ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ರವಿವಾರ ಮಂಗಳೂರು ನಗರದಲ್ಲಿ ನಡೆದಿದೆ. ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ ಎಫ್ ಯೋಧ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕಳೆದ 21 ವ...
ಸಮುದಾಯದ ಬಡ ಜನರ ಸೇವೆಗಾಗಿ ತನ್ನ ಬದುಕನ್ನು ಮುಡಿಪಾಗಿಟ್ಟು ಹಲವಾರು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡ ದಣಿವರಿಯದ ಸಮುದಾಯ ಸೇವಕ , ಸಾಮಾಜಿಕ ಮುಂದಾಳು, ಸದಾ ಹಸನ್ಮುಕಿ ವ್ಯಕ್ತಿತ್ವದ ನೌಶಾದ್ ಹಾಜಿ ಸೂರಲ್ಪಾಡಿ ಯವರ ನಿಧನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟ...
2023 ಆಗಮಿಸಿದೆ. ಈ ಹೊಸ ವರ್ಷಾಚರಣೆಯನ್ನು ದಕ್ಷಿಣ ಕನ್ನಡ ಆಮ್ ಆದ್ಮಿ ಪಾರ್ಟಿ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಆಮ್ ಆದ್ಮಿ ಪಾರ್ಟಿ ಪಕ್ಷದ ಕಚೇರಿಯಲ್ಲಿ ಹೊಸ ವರ್ಷದ ಕೇಕ್ ಕತ್ತರಿಸಿ ಪರಸ್ಪರ ಶುಭಾಶಯ ಕೋರಿ ಹೊಸ ವರ್ಷದ ಆಗಮನವನ್ನು ಮುಂಬರುವ ದಿನಗಳು ಉಜ್ವಲವಾಗಿರಲಿ ಎಂದು ಹಾರೈಸಿ ಸ್ವಾಗತಿಸಲಾಯಿತು. 202...
ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ‘ನಂಡೆ ಪೆಂಙಳ್’ ಎಂಬ ವಿಶೇಷ ಅಭಿಯಾನದ ಮೂಲಕ ನೂರಾರು ಬಡ ಹೆಣ್ಣುಮಕ್ಕಳ ವಿವಾಹಕ್ಕೆ ನೆರವಾಗಿದ್ದ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಖಾಸಗಿ ಬಸ್ ಹಾಗೂ ...
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಮಾಹಿತಿ ಲ...