ಬ್ರಹ್ಮಾವರ: ಮುಕ್ಕೂರು ಗ್ರಾಮದ ಪೆರ್ವಾಜೆ ಹೆಬ್ಬಾರುಬೆಟ್ಟು ಎಂಬಲ್ಲಿ ಫಾರ್ಮ ಹೌಸ್ ನಲ್ಲಿ ಬಿಹಾರ ಮೂಲದ ದಂಪತಿಯ ಹಸುಗೂಸು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಬಿಹಾರ ಮೂಲದ ರಾಜ ಕುಮಾರ ಮತ್ತು ಆತನ ಹೆಂಡತಿ ರುಣಾ ದೇವಿ ದಂಪತಿಯ ಒಂದು ತಿಂಗಳ ಮಗು ಚಾಂದಿನಿ ಮೃತ ದುರ್ದೈವಿ. ದಂಪತಿ ಇಲ್ಲಿನ ಫಾರ್ಮ್ ಹೌಸ್ ನಲ್ಲಿ ಕೂಲಿ...
ಕೊಳ್ಳೇಗಾಲ: ಕಾಣೆಯಾಗಿದ್ದ ಸ್ವಾಮೀಜಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಕಾವೇರಿ ಸೇತುವೆ ಬಳಿ ನಡೆದಿದೆ. ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮದ ಹೊಸಮಠದ ಪೀಠಾದಿಪತಿ ರಾಜಶೇಖರ್ ಬುದ್ದಿ ಮೃತ ದುರ್ದೈವಿ. ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಇವರು ಶವವಾಗಿ ಇಂದು ಪತ್ತೆಯಾಗಿದ್ದಾರೆ. ಸಾವಿಗೆ ಕ...
ಚಾಮರಾಜನಗರ: ಸರಿಯಾಗಿ ಬಸ್ ಗಳು ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ರಸ್ತೆಗೆ ಬಂದು ಪ್ರತಿಭಟಿಸುವಂತ ದುಸ್ಥಿತಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹತ್ತಾರು ಕಾಡಂಚಿನ ಗ್ರಾಮದ ಮಕ್ಕಳದ್ದಾಗಿದೆ. ಗ್ರಾಮಕ್ಕೆ ಪ್ರತಿ ದಿನ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ, ಒಂದು ವೇಳೆ ಬಸ್ ಬಾರದೇ ಇದ್ದರೆ, ಕಾಡು ದಾರಿಯಲ್ಲ...
ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ ನೀಡಿದೆ. ಹನೂರು ತಾಲೂಕಿನ ಮಂಗಲ ಗ್ರಾಮದ ರಮೇಶ್ ಶಿಕ್ಷೆಗೊಳಗಾದ ಅಪರಾಧಿ. 2020 ರ ಸೆಪ್ಟೆಂಬರ್ ನಲ್ಲಿ ಅಪ್ರಾಪ್ತೆ ಒಬ್ಬಳಿಗೆ ಪ್ರೀತಿಸು ಎಂದು ಬಲವಂತ ಮಾಡಿ, ಇಲ್ಲದ ಆಸೆ ತೋರಿಸಿ ಲೈ...
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರುಮನೆಯಲ್ಲಿ ಮಹಿಳೆ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿ...
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಜನವರಿ 26 ಸಂವಿಧಾನ ದಿನಾಚರಣೆ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 2...
ಉಡುಪಿ: ನಗರದ ಕೋರ್ಟ್ ರಸ್ತೆಯಲ್ಲಿ ಜ.17ರಂದು ಮಧ್ಯಾಹ್ನ ಮನೆ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ರಾಮಕೃಷ್ಣ ಪಡಿಯಾರ್(64) ಮೃತ ದುರ್ದೈವಿ. ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಚಿಕ್ಕಮಗಳೂರು ಉತ್ಸವ ಹಿನ್ನೆಲೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಕೃಷಿ ಮೇಳ ಉದ್ಘಾಟಿಸಿದ ಬಳಿಕ ಕೃಷಿ ಮೇಳವನ್ನು ವೀಕ್ಷಿಸಿದ ಸಿಎಂ, ಇದೇ ವೇಳೆ ಬೆಟ್ಟದ ನೆಲ್ಲಿಕಾಯಿ ತಿಂದರು. ಎಐಟಿ ಕಾಲೇಜಿನಲ್ಲಿ ಈ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಚಿಕ್ಕಮಗಳೂರ...
ಪೊಲೀಸ್ ಇನ್ಸ್ ಪೆಕ್ಟರ್ ರೋರ್ವರ ಇನ್ಸ್ಟಾ ಗ್ರಾಮ್ ಖಾತೆಯನ್ನೇ ಹ್ಯಾಕ್ ಮಾಡಿರೋ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸಂದೀಪ್ ಅವರ ಹೆಸರಲ್ಲಿ ...