ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇರುವ ಹಿನ್ನೆಲೆ ಮೇ 31ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ &...
ಚಾಮರಾಜನಗರ: ಗ್ಯಾಸ್ ಡೆಲಿವರಿ ನೆಪದಲ್ಲಿ ಡೆಲಿವರಿ ಬಾಯ್ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಗ್ಯಾಸ್ ಏಜೆನ್ಸಿಯ ಡೆಲಿವರಿ ಬಾಯ್ ಮಹೇಶ್ ಎಂಬಾತನ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಸದ್ಯ ನೊಂದ ಮಹಿಳೆ ನೀಡಿರುವ ದೂರಿನಂತೆ ಎಫ್ ಐಆರ್ ದ...
ಹುಬ್ಬಳ್ಳಿ: ಮಕ್ಕಳ ಜಗಳ ನಿಲ್ಲಿಸಲು ಬಂದ ತಾಯಿಯನ್ನು ಮಗನೇ ಗಾಜಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪದ್ಮಾ ಚಲೂರಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ತಾಯಿಯ ಸಾವಿಗೆ ಕಾರಣವಾದ ಇಬ್ಬರು ಮಕ್ಕಳನ್ನು ಲಕ್ಷ್ಮಣ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ನಗರದ ತೊರವಿಹಕ್ಕಲ್ ಬ...
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಒಬ್ಬ ಕಾರ್ಮಿಕ ದಾರುಣವಾಗಿ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ನಿರ್ಮಲಾ ಅನ್ಸಾತ್(32) ಮೃತಪಟ್ಟ ಕಾರ್ಮಿಕನಾಗಿದ್ದು, ಆದರ್ಶ್ ಗಂಭೀರವಾಗಿ ಗಾಯಗೊಂಡ ಇನ್ನೊಬ್ಬ ಕಾರ್ಮಿಕನಾಗಿದ್ದಾನೆ...
ಕೊಣಾಜೆ: ಮಂಜನಾಡಿಯ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಬಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆಯಲ್ಲಿ 2ಕ್ಕೆ ಏರಿಕೆಯಾಗಿದೆ. ಕಾಂತಪ್ಪ ಪೂಜಾರಿ ಅವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಸಾವನ್ನಪ್ಪಿದೆ. ಅಲ್ಲದೇ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಗುವಿನ ತಾಯಿ ಅಶ್ವಿ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ವಿಪರೀತ ಮಳೆಗೆ ಗುಡ್ಡ ಕುಸಿದ ಪರಿಣಾಮ ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಕಾನಕರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮಾ ನಹಿಮಾ(10) ಮೃತಪಟ್ಟ ಬಾಲಕಿ ಎ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಮಳೆಯ ಪರಿಣಾಮ ಎರಡು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಬ್ಬರು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ಪ್ರೇಮ(50) ಎಂದು ...
ಚಿಕ್ಕಮಗಳೂರು: ನೋಡಿ...ನೋಡಿ... ಇದು ಹುಟ್ಟು ಹಬ್ಬ ಆಚರಿಸಿಕೊಳ್ಳೋ ರೀತಿನಾ...? ತಲೆ--ಮುಖದ ತುಂಬಾ ಕೇಕ್ ಮೆತ್ತಿಕೊಂಡು ನಡುರಸ್ತೆಯಲ್ಲಿ ಹುಚ್ಚಾಟ, ಸ್ಪೆಷಲ್ ಬರ್ತ್ ಡೇ ಮಾಡ್ತಿದ್ದವರಿಗೆ ಕಾಫಿನಾಡ ಪೊಲೀಸರಿಂದ ಸ್ಪೆಷಲ್ ಟ್ರೀಟ್ಮೆಂಟ್ ಸಿಕ್ಕಿದೆ. ಹೌದು.. ಪ್ರಸಿದ್ಧ ಪ್ರವಾಸಿತಾಣ ದೇವರಮನೆಗುಡ್ಡ ಕಿರಿದಾದ ರಸ್ತೆಯಲ್ಲೇ ಪ್ರವಾಸಿಗ...
ಚಿಕ್ಕಮಗಳೂರು: ಪತ್ನಿಯನ್ನು ಕೊಂದು ಕಾಡಿಗೆ ಪರಾರಿಯಾಗಿದ್ದ ಪತಿಯನ್ನು ಪೊಲೀಸರು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ. 32 ವರ್ಷದ ಅವಿನಾಶ್ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಮಧ್ಯಾಹ್ನ ಪತ್ನಿ ಕೀರ್ತಿಯನ್ನು ಸುಮಾರು 10 ಬಾರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ ಬಳಿಕ ಈತ ಪರಾರಿಯಾಗಿದ್ದು, ಮುಳ್ಳಯ್ಯನಗಿರಿ ...
ಮಂಗಳೂರು: ಬಂಟ್ವಾಳದ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕೃತ್ಯದ ನಂತರ ...