ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಡಿರುದ್ಯಾವರ ಗ್ರಾಮದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಕೇಸು ದಾಖಲಾದ ಬಳಿಕ ಪ್ರಮುಖ ಆರೋಪಿ ತಲೆಮ...
ಚಾಮರಾಜನಗರ: ದೇವರಿಗೆ ನಾನಾ ಬಗೆಯ ಕೋರಿಕೆಗಳು, ಪ್ರಾರ್ಥನೆಗಳು ಸಲ್ಲಿಸಿರುವುದು, ಬೇಡಿಕೆ ಪತ್ರಗಳನ್ನು ನೀವು ನೋಡಿರುತ್ತೀರಿ. ಆದರೆ, ಇಲ್ಲೋರ್ವ ಒಂದು ಕುಟುಂಬ ಸರ್ವನಾಶ ಆಗಲೆಂಬ ವಿಚಿತ್ರ, ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ. ಹೌದು..., ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯದ...
ಪುತ್ತೂರು: ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ನಡೆದಿದೆ. ಮೃತಳನ್ನು ಜಯಶ್ರೀ(23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮಗಳ ಬೊಬ್ಬೆ ಕೇಳಿ ತೋಟದಲ್ಲಿದ್ದ ಗಿರಿಜಾ ಓಡ...
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕನ ಹತ್ಯೆ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿದೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಆರೋಪಿಗಳ ರಕ್ಷಣೆ ಮಾಡಿದವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜ. 23ರಂದು ಧರ್ಮಸ್ಥಳ ಪೊಲೀಸ್ ಠಾಣೆ ಚಲೋ ಕಾರ್ಯಕ್ರಮವನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವ...
ಚಾಮರಾಜನಗರ: ಯುವಕನೋರ್ವನ ಮೃತದೇಹ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲು ಹಳಿಯಲ್ಲಿ ಪತ್ತೆಯಾದ ಘಟನೆ ಚಾಮರಾಜನಗರದ ಬೇಡರಪುರ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕು ದಾಸನೂರು ಗ್ರಾಮದ ರವಿ(26) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾ. ಬೇಡರಪುರ ಗ್ರಾಮದ ಬಳಿ ಬೈಕ್ ನಿಲ್ಲಿಸಿರುವ ಯುವಕ ಬಳಿಕ ರೈಲು ಹಳಿಗೆ ತಲೆಯಿಟ್ಟು ಆತ್ಮಹತ...
ಕೊಟ್ಟಿಗೆಹಾರ: 2019ರ ನೆರೆ ಪ್ರವಾಹದಿಂದ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಬಿ ಹೊಸಳ್ಳಿ ಗ್ರಾ.ಪಂ. ವ್ಯಾಪ್ತಿಯ ಸುಣ್ಣದಗೂಡಿನಲ್ಲಿ ಪುನರ್ವಸತಿ ಕಲ್ಪಿಸಿದ್ದು , ಇಲ್ಲಿಗೆ ಸಮರ್ಪಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸದೇ ಇರುವುದು ನೆರೆ ಸಂತ್ರಸ್ತರು ಪರದಾಡುವಂತಾಗಿದೆ. ನೀರು ಇಲ್ಲದೇ ತೊಂದರೆ ಅನುಭವಿಸುತ್ತಿರುವ ನೆರೆ ಸಂತ್ರಸ್ತರು ಅ...
ಕೊಟ್ಟಿಗೆಹಾರ: ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ 'ಮಿಸ್ ಮಂಗಳೂರು' ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ವಿದ್ಯಾರ್ಥಿನಿ ಸುಷ್ಮಾ ಹಲವು ಕನಸುಗಳನ್ನು ಕಂಡಾಕೆ. ಪಿಯುಸಿ ವ್ಯಾಸಂಗವನ್ನು ಮಡಂತ್ಯಾರು ಸೆಕ್ರೇಡ್ ಹಾರ್...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಓಟ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಓಡಿದರು. ಮಕ್ಕಳೊಂದಿಗೆ ಕೆಸರುಗದ್ದೆಗೆ ಇಳಿದ ಜಿಲ್ಲಾಧಿಕಾರಿಗಳಿಗೆ ಉಪವಿಭಾಗಾಧಿಕಾರಿ, ನಗರಸಭೆ ಅಧ್ಯಕ್ಷ ಸೇರಿ ಹಲವರು ಸಾಥ್ ನೀಡಿದರು. ಚಿಕ್ಕಮಗಳೂರು ನಗರದ ನ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರ ನೇತೃತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಬೈಕ್ ಮತ್ತು ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನನ್ನು ವಿಜಿತ್ (35) ...
ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಬಳಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ--ಮದ್ದಡ್ಕ ನಿವಾಸ...