ಬೆಳ್ತಂಗಡಿ: ಜಾನಪದ ಕಲಾವಿದ ಬಹುಮುಖ ಪ್ರತಿಭೆ ಲಾಯಿಲ ಗ್ರಾಮದ ಹೆಚ್.ಕೃಷ್ಣಯ್ಯ ಅವರು ಫೆ.20ರಂದು ಸಂಜೆ ತನ್ನ ಮನೆಯಲ್ಲಿ ನಿಧನಹೊಂದಿದ್ದಾರೆ. ಅವರು ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಲಾಯಿಲ ಗ್ರಾಮದ ಉತ್ಸಾಹಿ ಯುವಕ ಮಂಡಲವನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಇವರು ಆಕಾಶವಾಣಿ , ದೂರದರ್ಶನದಲ್ಲೂ ...
ಮೂಡುಬಿದಿರೆ: ನೂತನವಾಗಿ ಅಸ್ತಿತ್ವಕ್ಕೆ ತರಲಾದ ಮೂಡುಬಿದಿರೆ ತಾಲೂಕು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಅಬ್ದುಲ್ ಸಲಾಮ್ ಬೂಟ್ ಬಝಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನ್ಯಾಯವಾದಿ ಇರ್ಷಾದ್ ಎನ್.ಜಿ. ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ (ಅಬ್ಬುವಾಕ) ಉಪಾಧ್ಯಕ್ಷರಾಗಿ ಮಾಲಿಕ್ ಅಝೀಝ್, ರಝಾಕ್...
ಮೂಡುಬಿದ್ರೆ: ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವತಿಯಿಂದ ಮೂಡಬಿದ್ರೆಯಲ್ಲಿ ಪಕ್ಷದ ನೂತನ ಕಛೇರಿ ಹಾಗೂ ಸಾರ್ವಜನಿಕ ಸಮಾವೇಶವು ಜರುಗಿತು. ಕಛೇರಿ ಉದ್ಘಾಟಿಸಿ ಮುಖ್ಯ ಭಾಷಣ ಮಾಡಿದ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ, ಕೊರೊನಾ ಬಂದಾಗ ಜಾತಿಭೇದ ಮರೆತು ಸೇವೆ ಮಾಡಿದ ಪಕ್ಷ ನಮ್ಮದು, ನಮ್ಮ ಪಕ್ಷದ...
ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 25 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆ. 23 ರ ಸಂಜೆ 5 ರಿಂದ ಫೆ. 25 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಲರಿಗಳನ್ನು, ...
ವೇಣೂರು: ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಹತ್ತನೇ ತರಗತಿ ಪಠ್ಯದಿಂದ ತೆಗೆದು ಹಾಕಿದ ವಿವಾದಿತ ವ್ಯಕ್ತಿ ರೋಹಿತ್ ಚಕ್ರತೀರ್ಥ ಆಗಮಿಸಲಿದ್ದು, ಇದರ ವಿರುದ್ಧ ಬಿಲ್ಲವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರೋಹಿತ್ ಚಕ್ರತೀರ್ಥ ಅವರನ್ನು ...
ಬೆಂಗಳೂರು: ಯಶವಂತಪುರ ವಿಧಾನಸಭಾ ಕೇತ್ರದ ಲಿಂಗಧೀರನಹಳ್ಳಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ನೀಡಿದೆ. ಕಳೆದ ಎಂಟು ದಿನಗಳಿಂದ ಪ್ರತಿಭಟನಾಕಾರರ ಜೊತೆಗಿರುವ ಯಶವಂತಪುರ ಕ್ಷೇತ್ರದ ಎಎಪಿ ಸಂಭಾವ್ಯ ಅಭ್ಯರ್ಥಿ ಶಶಿಧ...
ಕಸ್ಟಮ್ಸ್ ಅಧಿಕಾರಿಗಳು 1 ಕೆ.ಜಿ. 625 ಗ್ರಾಂ ಚಿನ್ನ ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನಲ್ಲಿ ನಡೆದಿದೆ. ಫೆಬ್ರವರಿ 1ರಿಂದ 15ರವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು ದುಬೈ ಮತ್ತು ಬಹ್ರೇನ್ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ...
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಿಢೀರ್ ಎದೆ ಹಾಗೂ ಭುಜನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ ಘಟನೆ ಮಂಗಳೂರಲ್ಲಿ ನಡೆಯಿತು. ಉಡುಪಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ ವೇಳೆ ದಿಢೀರ್ ಎದೆ ಮತ್ತು ಭುಜದಲ್ಲಿ ನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನ...
ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ...
ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ...