ರಾಜ್ಯ ಸರಕಾರದ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಮತ್ತು ಎಚ್.ಕಾಂತರಾಜ್ ನೇತೃತ್ವದ ಆಯೋಗದ ವರದಿಯನ್ನು ವಿಧಾನಸಭೆಯ ಪ್ರಸಕ್ತ ಅಧಿವೇಶನದಲ್ಲಿಯೇ ಮಂಡಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಪರಿಶಿಷ್ಟ ಜಾತಿಗಳ ವರ್ಗೀಕರಣ ಕುರಿತ ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷ ಮಾಧುಸ್ವಾಮಿ ಅವರಿಗೆ ಪರಿಶಿಷ್ಟ ಜಾತಿಗಳು ಮತ್ತು ...
ಚಾಮರಾಜನಗರ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ಕರ್ನಾಟಕದಲ್ಲಿ ಆಯ್ಕೆಯಾದ ಏಕೈಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಾವಿರಾರು ದಿವ್ಯಾಂಗರಿಗೆ ಇಂದು ಸಾಧನ-ಸಲಕರಣೆಗಳನ್ನು ವಿತರಿಸಲಾಯಿತು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಅಲ್ಕಿಮೊ ಸಂಸ್ಥೆ, ಜಿಲ್ಲಾಡಳಿತ ಸಂಯುಕ್ತವಾಗಿ ಚಾಮರಾಜನಗರದ ಡಾ.ಬಿ.ಆರ್.ಅ...
ಕೊಟ್ಟಿಗೆಹಾರ: ಪಟ್ಟಣದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಗಳು, ವಾಹನಗಳು ನಿಲ್ಲಿಸಿದ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಜನ ಸಾಮಾನ್ಯರು ದಾಟಿ ಹೋಗಲು ಹರಸಾಹಸ ಪಡುವಂತಾಗಿದೆ. ಅಂಗಡಿ ಹೊಟೇಲ್ ಗಳ ಮುಂಬಾಗದ ರಸ್ತೆಯ ಮಧ್ಯದಲ್ಲೇ ಪ್ರವಾಸಿಗರು ಅಡ್ಡಾದಿಡ್ಡಿ ವಾಹನ...
ಮಂಗಳೂರಿನ ಸುರತ್ಕಲ್ ಮಾರುಕಟ್ಟೆ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವಾ ಅವರು ನನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದುಕೊಂಡಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ದಾಖಲೆಗಳು ಇದ್ದಲ್ಲಿ ಬಹಿರಂಗಪಡಿಸಲಿ, ಇಲ್ಲವಾದರೆ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿರುವ ಮೊಯ್ದಿನ್ ಬಾವಾ ವಿರುದ್ಧ 3 ಕೋಟಿ ರೂ. ಮಾನನಷ್...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಿಜಿ, ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಮಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್...
ಅಪಘಾತ ಮಾಡಿ ಎಸ್ಕೇಪ್ ಆಗಲು ಯತ್ನ ಮಾಡಿದ ಕಾರು ಚಾಲಕನನ್ನು ಹಿಡಿದಿರುವ ಘಟನೆ ಮಂಗಳೂರು ನಗರದ ತಲಪಾಡಿ ದೇವಿಪುರದಲ್ಲಿ ನಡೆದಿದೆ. ಕೇರಳ ಮೂಲದ ಕಾರು ಚಾಲಕನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಮುಬಾರಿಷ್ ಎಂಬುವವರು ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದರು. ರಾಷ್ಟ್ರೀಯ ಹ...
ಬೆಳ್ತಂಗಡಿ: ಕೊಯ್ಯೂರು ಮಲೆಬೆಟ್ಟು ಸಮೀಪ ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಸಾವನ್ನಪ್ಪಿದವರು. ಇವರ ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದೆ. ಹೊಡೆತದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ...
ಪರವಾಗಿ ಇಲ್ಲದೇ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಟಗರಪುರ ಸಮೀಪ ಇಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಕೊಡಗು ಮೂಲದ ಸಮೀರ್ ಹಾಗೂ ಫೈರೋಜ್ ಬಂಧಿತರು. ಯಾವುದೇ ಪರವಾನಗಿ ಇಲ್ಲದೇ ರಕ್ತ ಚಂದನವನ್ನು ಸಾಗಾಟ ಮಾಡುತ್ತಿದ್ದ...
ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ಸಂತೆಮರಹಳ್ಳಿಯ ಕಾವೇರಿ ಪೈಪ್ ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು,...
ಚಿಕ್ಕಮಗಳೂರು: ಕಾಫಿನಾಡಿಗೆ ಕನ್ನಡ ರಥ ಆಗಮಿಸಿದ ವೇಳೆ ಕನ್ನಡ ರಥದ ಪೂಜಾರಿ ಭರ್ಜರಿ ಸ್ಟೆಪ್ ಹಾಕಿದ್ದು, ಎಲ್ಲರನ್ನೂ ಸಮೀಪಕ್ಕೆ ಕರೆದು ಉತ್ಸಾಹದಿಂದ ಡಾನ್ಸ್ ಮಾಡಿದ್ದಾರೆ. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಡಾನ್ಸ್ ಮಾಡಿದ್ದು, ಚಂಡೆ, ತಮಟೆ, ವಾದ್ಯಕ್ಕೆ ಮೈಮರೆತು ಸ್ಟೆಪ್ ಹಾಕಿದ್ದಾರೆ. ಪೂಜಾರಿ ಜೊತೆಗೆ ಸಾಹಿತಿಗಳು ಹಾ...