ಉಡುಪಿ: ಕುಂದಾಪುರ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತುಗೋಪಾಡಿ ಗ್ರಾಮಗಳಲ್ಲಿ ಮದ್ಯಮಾರಟವನ್ನು ನಿಷೇಧಿಸಲಾಗಿದೆ. ಡಿ. 8ರ ಬ...
ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತುಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡವಿಧಿಸಿದೆ. ಪಲಿಮಾರು ಗ್ರಾಮದರಾಖಿ ವಿನ್ ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ’ಸೋಜರವರ ಹೆಸರನ್ನು ದುರ್ಬಳಕೆ ...
ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹ...
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ಕಾರ್ಮಿಕನಾಗಿದ್ದಾನೆ ಎಂದು ತಿಳಿದು ಬಂದಿದೆ . ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು...
ಮಂಗಳೂರು: ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ಪ್ರತಿಭಟನೆ ನಡೆಸಲಾಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪ ಕೇಳಿ ಬಂದಿದೆ. ರಾತ್ರೋ ರಾತ್ರಿ ವಕೀಲನ ಮನೆಗೆ ಹೋದ ಪೊಲೀಸರು, ‘ಹೇಯ್...
ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರ ತಂಡವೊಂದು ದೋಚಿ ಪರಾರಿಯಾಗಿರುವ ಘಟನೆ ಡಿಸೆಂಬರ್ 6ರಂದು ಬೆಳಗಿನ ಜಾವ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೀಪಾ ರೈ(44) ತನ್ನ ಕುಟುಂಬದವರೊಂದಿಗೆ ಡಿಸೆಂಬರ್ ಐದರಂದು ಮುಂಬೈ...
ಚಾಮರಾಜನಗರ: ನಗರದ 8ನೇ ವಾರ್ಡ್ ನಲ್ಲಿ ಸ್ವಚ್ಚತೆ ಕಡೆಗೆ ಒಂದು ಹೆಜ್ಜೆ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷರಾದ ಆಶಾನಟರಾಜು ಚಾಲನೆ ನೀಡಿದರು. ನಗರದ ಹಲವು ಕಡೆ ರಾಶಿರಾಶಿಯಾಗಿ ಕಸ ಬಿದ್ದು ಕಪ್ಪುಪ್ರದೇಶವಾಗಿ ಗುರುತಿಸಿರುವ ಜಾಗದಲ್ಲಿ ನಗರಸಭೆ ವತಿಯಿಂದ ಕಸ ತೆರವುಗೊಳಿಸಿ ರಂಗೋಲೆ ಹಾಕಿ, ದೀಪ ಹಚ್ಚುವ ಮೂಲಕ ಸ್ವಚ್ಚತೆ ಮಾಡಲಾಗುತ್ತದೆ....
ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಯುವ ವಕೀಲರ ವೇದಿಕೆಯಿಂದ ವಕೀಲರ ಭವನದ ಮುಂಭಾಗದಲ್ಲಿ ಯುವ ವಕೀಲರ ವೇದಿಕೆ ವತಿಯಿಂದ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು. ಈ ಸಂಧರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳ ಸಭೆ ಎಸ್ಡಿಎಂ ಕಲಾಭವನ ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದು ಬೇರೆ ಪಕ್ಷಗಳಿಂದ ಹಲವು ನಾಯಕರುಗಳು ಬಿಜೆಪಿ ಗೆ ಸೇರ್ಪಡೆಗೊಂಡರು. ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್ ಮುಖಂಡರಾಗಿದ್ದ ಚಂದನ್ ಪ...
ಮಂಗಳೂರು: ನಗರದ ರಸ್ತೆ ಬದಿಯಲ್ಲಿ ಸುಮಾರು ಹತ್ತು ಲಕ್ಷ ಮೌಲ್ಯದ ಹಣವಿದ್ದ ಬಂಡಲ್ ಬಿದ್ದಿತ್ತು. ಆ ಕಟ್ಟನ್ನು ಕಂಡ ಆ ಕುಡುಕನಿಗೆ ಸ್ವರ್ಗವೇ ಧರೆಗಿಳಿದು ಬಂದಂತಾಗಿತ್ತು. ಆದ್ರೆ ಕೊನೆಗೆ ಆಗಿದ್ದು ಮಾತ್ರ ಬೇರೆ. ದಾರಿ ಬದಿಯಲ್ಲಿ ಕುಡುಕನಿಗೆ ಬಿದ್ದು ಸಿಕ್ಕಿದ 10 ಲಕ್ಷ ರೂಪಾಯಿಯ ಗಂಟೊಂದು ಅರ್ಧಗಂಟೆಯಲ್ಲೇ ಪೊಲೀಸರ ಪಾಲಾದ ಘಟನೆಯೊಂದು ...