ಶಂಶೀರ್ ಬುಡೋಳಿ, ಮಂಗಳೂರು ಇದು ಮೀನಿನ ನಗರಿಯ ಹಾಟ್ ಪ್ರವಾಸಿ ಕೇಂದ್ರ. ಆದ್ರೆ ಹಾಟ್ ಪ್ಲೇಸ್ ಈಗ ನಾಟಿಯಾಗಿದೆ. ಕೋಟಿ ಕೋಟಿ ಖರ್ಚು ಮಾಡಿದ್ರೂ ನೋ ಯೂಸ್. ಇದ್ಯಾವ ಟೂರಿಸಂ ನ ಅವ್ಯವಸ್ಥೆ? ಮೀನಿನನಗರಿಯ ಹಾಟ್ ಟೂರಿಸಂ ಪ್ಲೇಸ್ ರೋಗಗಳ ತಾಣ. ಈ ಪ್ರದೇಶಕ್ಕೆ ಹೋದ್ರೆ ರೋಗ ಬರೋದ್ರಲ್ಲಿ ನೋ ಡೌಟ್ ಕೋಟಿ ಕೋಟಿ ಖರ್ಚು ಮಾಡಿ ಹೊರಭಾಗ ಸು...
ಮಲ್ಪೆ: ಕೆಲವು ತಿಂಗಳ ಹಿಂದೆ ಮಲ್ಪೆ ಬಂದರಿಗೆ ದುಡಿಯಲು ಬಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿ ರುವ ಬಗ್ಗೆ ವರದಿಯಾಗಿದೆ. ಕೇರಳ ರಾಜ್ಯದ ಕೃಷ್ಣ(48) ನಾಪತ್ತೆಯಾದ ವ್ಯಕ್ತಿ. ಇವರು ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಇವರ ಹೆಂಡತಿ ಮಕ್ಕಳು ಇವರನ್ನು ಹುಡುಕಿಕೊಂಡು ಮಲ್ಪೆಯಲ್ಲಿ ಬಂದಿರುವ ಬಗ್ಗೆ ...
ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆಪಾದನೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ನಡೆದಿದೆ. ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿತ್ತು. ಇದಾದ ಬಳಿಕ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯನ...
ಜ.12 ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅಂದು ಆಚರಿಸಲ್ಪಡುವ 'ರಾಷ್ಟ್ರೀಯ ಯುವ ದಿನಾಚರಣೆ'ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 'ಯುವ ಸಂಗಮ'ದಲ್ಲಿ ಭಾಗಿಯಾಗಲ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮರಳು ತೆಗೆಯಲು ಉಪಯೋಗಿಸುತ್ತಿದ್ದ ಲದೋಣಿ ಹಾಗೂ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಬಗೆಗಿನ ದೂರುಗಳ ಹಿನ್ನಲೆಯಲ್ಲಿ...
ಉಡುಪಿ: ಮಂಗಳೂರಿನ ವಕೀಲ ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣೆ ಎಸ್ ಐ ಮತ್ತು ಇತರ ಪೊಲೀಸರು ಎಸಗಿದ ದೌರ್ಜನ್ಯ ಖಂಡಿಸಿ ಉಡುಪಿ ವಕೀಲರ ಸಂಘದ ನೇತೃತ್ವದಲ್ಲಿ ಇಂದು ಉಡುಪಿ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ. ...
ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ. ಬುಧವಾರ ತಡ ರಾತ್ರಿ ವೇಳೆಗೆ ಈ ಘಟನೆ ಸಂಭವಿಸಿದ್ದು,ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ.ಅಪಘಾತದ ತೀವ್ರತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿ...
ಉಡುಪಿ: ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ಈಚೆಗೆ ನಡೆದ ಕಾಮನ್ ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಡುಪಿಯ ಡಾ.ಜಿ.ಶಂಕರ್ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಮಹಿಳೆಯರ ಜೂನಿಯರ್ 84 ಕೆ.ಜಿ ವಿಭಾಗದಲ್ಲಿ ಎಕ್ವಿಪ್ಟ್ ಪವರ್ ಲಿಫ್ಟಿಂಗ್ನಲ್ಲಿ ಪ್...
ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ. ಪರಿಸರ ನಮಗೆ ಎಷ್ಟೋ ಕೊಡುಗೆಗಳನ್ನು ನೀಡಿದೆ. ಆದ್ರೆ ಅದಕ್ಕೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ. ಇಲ್ಲೊಬ್ಬರು ನಿವೃತ್ತ ಪ್ರಾಧ್ಯಾಪಕರೊಬ್ಬರಿದ್ದಾರೆ. ಈ ತರನೂ ನಾವು ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜಮಣಿ ರಾಮಕುಂಜ ಇವರ ಪುತ್ರಿ ಮೇಧಾರಾಮಕುಂಜ ...
ಬೆಳ್ತಂಗಡಿ; ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿತುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ. ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ. ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ...