ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಾಮಾಜಿಕ ಮತ್ತು ರಾಜಕೀಯ ವರ್ಚಸ್ಸನ್ನು ಶತಾಯಗತಾಯ ಟೀಕಿಸಿ ಆ ಮೂಲಕವಾದರೂ ತನ್ನ ತನ್ನ ಹೆಸರು ಕುಖ್ಯಾತಿಯಲ್ಲಿ ಚಲಾವಣೆಯಲ್ಲಿ ಇರಬೇಕು ಎಂದು ಬಯಸುತ್ತಿರುವ ರಾಜಕೀಯದ ಅಂತ್ಯದ ಅಂಚಿನಲ್ಲಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಯವರು, ಇತ್ತೀಚೆಗೆ ಸಿದ್ದರಾಮಯ್ಯನವರನ್ನು ಗುರಿಪಡಿಸಿ ಅವ...
ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮಲ್ಪೆ ಪೊಲೀ...
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ನಗರ ಗ್ರಾಮೀಣ ಬ್ಲಾಕ್ ಗಳ ಆಶ್ರಯದಲ್ಲಿ ಡಿ.17ರಂದು ಲಾಯಿಲ ಪ್ರಸನ್ನ ಕಾಲೇಜು ಆವರಣದಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ, ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆಯ ಉದ್ಘಾಟನೆ ಹಾಗೂ ಮಾಜಿ ಶಾಸಕ ವಸಂತ ಬಂಗೇರ ಜೀವನಾಧರಿತ ವಸಂತ ವಿನ್ಯಾಸ ಪುಸ್ತಕ ಅನಾವರಣ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂ...
ಬಿಜೆಪಿಗೆ ರೌಡಿ ಶೀಟರ್ ಗಳನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಸಮರ್ಥಿಸಿಕೊಂಡು ಸಿ.ಟಿ.ರವಿ ನೀಡಿರುವ ಹೇಳಿಕೆ ಬಿಜೆಪಿಯನ್ನು ಬೆತ್ತಲುಗೊಳಿಸಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೌಡಿಶೀಟ...
ಮಂಗಳೂರು: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಿಲ್ಲಿ ಮಹಾನಗರ ಪಾಲಿಕೆಗಾಗಿ ನಡೆದ ಪ್ರತಿಷ್ಠೆಯ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಸಂಭ್ರಮಾಚರಿಸಿದರು. ಇದೇ ವೇಳೆ ಸಂತದ ಹಂಚಿಕೊಂಡ ಮುಖಂಡರು 15 ವರ್ಷಗಳಿಂದ ಎಂಸಿಡಿಯಲ್ಲಿ ಆಡ...
ವಿಟ್ಲ: ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿಬ್ಬಾಣದ ಅಂಗವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬವೊಂದಕ್ಕೆ ದಲಿತ್ ಸೇವಾ ಸಮಿತಿ ವತಿಯಿಂದ ನೆರವು ನೀಡಲಾಯಿತು. ವಿಟ್ಲ ಕಸಬ ಗ್ರಾಮದ ಬಡ ಕುಟುಂಬದವರಾದ ತುಕ್ರ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸಾ ವೆಚ್ಚಕ್ಕೆ 3 ಸಾವಿರ ರೂಪಾಯಿ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ದಲಿ...
ಮಂಗಳೂರು: ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್ವೆಲ್ ನಲ್ಲಿ ಘಟನೆ ನಡೆದಿದೆ. ಹಣ ಸಿಕ್ಕಿದ ಶಿವರಾಜ್ ಗಾಡಿ ಕ್ಲೀನ್, ಮೆಕಾನಿಕ್ ಕೆಲಸ ...
ಉಡುಪಿ: ಕುಂದಾಪುರ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತುಗೋಪಾಡಿ ಗ್ರಾಮಗಳಲ್ಲಿ ಮದ್ಯಮಾರಟವನ್ನು ನಿಷೇಧಿಸಲಾಗಿದೆ. ಡಿ. 8ರ ಬ...
ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತುಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡವಿಧಿಸಿದೆ. ಪಲಿಮಾರು ಗ್ರಾಮದರಾಖಿ ವಿನ್ ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ’ಸೋಜರವರ ಹೆಸರನ್ನು ದುರ್ಬಳಕೆ ...
ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹ...