ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ. ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋ...
ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಡೈರೆಕ್ಟರ್ ಹೇರ್ ಇಂಪ್ಲಾಂಟ್ ವಿಧಾನದ ನ್ಯಾನೊ ಹೇರ್ ಇಂಪ್ಲಾಂಟ್ ಚಿಕಿತ್ಸಾ ಕೇಂದ್ರ ಮಂಗಳೂರಿನ ಪಂಪ್ವೆಲ್ ಇಂಡಿಯಾನ ಆಸ್ಪತ್ರೆ ಮುಂಭಾಗದ ಗ್ರೀಕ್ ಗ್ಯಾಲಕ್ಸಿ ಕಟ್ಟಡದ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿದೆ. ನೂತನ ನ್ಯಾನೊ ಹೇರ್ ಇಂಪ್ಲಾಂಟ್...
ಚಾರ್ಮಾಡಿ ಘಾಟ್: ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಮಹಾನಾಯಕ.ಇನ್ ಗೆ ದೊರಕಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್, ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯ...
ಉಡುಪಿ: ಟೋಕನ್ ಇಲ್ಲದೆ ಪಡಿತರ ನೀಡಿದ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿರುವ ಘಟನೆ ಸಹಕಾರಿ ವ್ಯವಸಾಯ ಬ್ಯಾಂಕ್ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಚೇರಿಯಲ್ಲಿ ನಡೆದಿದೆ. ಅಂಬಾಗಿಲು ನಿವಾಸಿ ಸತೀಶ್ ವಿ. ಎಂಬವರು ನ. 21ರಂದು ಬೆಳಿಗ್ಗೆ ಉಡುಪಿ ತಾಲೂಕಿನ ಸಹಕಾರಿ ವ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಮಹಾನಾಯಕ ಮಾಧ್ಯಮದ ಸುದ...
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ...
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಚಿಬಿದ್ರೆ ಗ್ರಾಮದ ಕಾಪು ಚಡಾವು ಎಂಬಲ್ಲಿ ರಸ್ತೆಯಿಂದ ಮೃತ್ಯುಂಜಯ ನದಿಬದಿಯ ಕಂದಕಕ್ಕೆ ರಿಕ್ಷಾ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಉಜಿರೆ ಕಡೆಯಿಂದ ಶಿವಮೊಗ್ಗದತ್ತ ಸಾಗುತ್ತಿದ್ದ ಆಟೋರಿಕ್ಷಾ ಕಾಪು ಎಂಬಲ್ಲಿ ಸಾಗುತ್ತಿದ್ದಾಗ ಮುಂದಿನಿಂದ ಬಂದ ವಾಹನಕ್ಕೆ ಸೈ...
ಉಡುಪಿ: ರೋಸ್ ಸಮಾರಂಭದಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ 23ವರ್ಷದ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರ...
ಕುಂದಾಪುರ: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದಲ್ಲಿ ನ.23ರಂದು 5:30ಕ್ಕೆ ನಡೆದಿದೆ ಮೃತರನ್ನು ಶೇಡಿಮನೆ ಗ್ರಾಮದ ರಾಜು ಪೂಜಾರಿ(54) ಎಂದು ಗುರುತಿಸಲಾಗಿದೆ. ಇವರು ಮದ್ಯ ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ 6 ತಿಂಗಳ ಹಿಂದೆ ಲಿವರ್ ಹಾಗೂ...