ಚಾಮರಾಜನಗರ: ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆ ಕಳೆದರೂ ಚಳಿ ಬಿಟ್ಟಿಲ್ಲ, ಕೋಲ್ಟ್ ವಾತಾವರಣಕ್ಕೆ ಜಿಲ್ಲೆಯ ಜನರು ತತ್ತರಿಸಿದ್ದು, ಮಂಜು ಮುಸುಕಿದ ವಾತಾವರಣದಲ್ಲಿ ಬೆರಳೆಣಿಕೆ ಜನರು ಓಡಾಡುತ್ತಿರುವುದು ಕಂಡು ಬಂತು. ಚಳಿಯ ವಾತಾವರಣದಲ್ಲಿ ಬೆಳಗ್ಗೆ 9 ಗಂಟೆಗಳು ಕಳೆದರೂ ಮಂಜು ಮುಸುಕಿದ್ದು, ಸೂರ್ಯನ ಬೆಳಕು ಇನ್ನೂ ಬಿದ್ದಿಲ್ಲ. ಜನರು ಸ್ಪೆ...
ಮಂಗಳೂರು ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕ ಕೇಬಲ್ ಕಾಮಗಾರಿಗಾಗಿ ಅಗೆದಿದ್ದ ಗುಂಡಿಗೆ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಮಹಿಳೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಕೇಬಲ್ ದುರಸ್ತಿ ನೆಪದಲ್ಲಿ ಸಾಕಷ್ಟು ಇಂತಹ ಗುಂಡಿಗಳನ್ನು ಅಗೆಯಲಾಗಿದೆ. ಕಾಮಗಾರ...
ಮಂಗಳೂರು: ಉಗ್ರರನ್ನು ಸಮರ್ಥಿಸುವವರು, ಅನೈತಿಕ ಪೊಲೀಸ್ ಗಿರಿ ನಡೆಸುವವರು ಇಬ್ಬರೂ ಒಂದೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಝ್ಫರ್ ರಜಾಕ್ ಹೇಳಿದ್ದಾರೆ. ಚುನಾವಣೆ ಹತ್ತಿರ ಇರುವಾಗ ದಕ್ಷಿಣ ಕನ್ನಡದ ಅಲ್ಲಲ್ಲಿ ಅನೈತಿಕ ಪೋಲಿಸ್ ಗಿರಿ ನಡೆಸಿ ಅಮಾಯಕರನ್ನು ಬಡಿದು ವಿಜೃಂಭಿಸುತ್ತಿರುವು...
ರಾತ್ರಿ ಶೆಡ್ ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆಯಲ್ಲಿ ನಡೆದಿದೆ. ಮೃತರನ್ನು ಶಿವಾಜೆ ಗ್ರಾಮದ ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಸ್ಥಳೀಯರಾದ ತಿಮ್ಮಪ್ಪಪೂಜ...
ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ...
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಾಲಕಿ ಜತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯ...
ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳ್ಳತನವಾದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು, ಯುವಕ ಮತ್ತು ಯುವತಿ ಸೇರಿ ಬೈಕ್ ಕದ್ದಿರುವುದು ಬೆಳಕಿಗೆ ಬಂದಿದೆ. ಮೂಡುಬಿದಿರೆಯ ಕಾಲೇಜ್ ಒಂದರ ವಿದ್ಯಾರ್ಥಿ ಶಿಶಿಲದ ಜೀವನ್, ಡಿ.16ರಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಬೈಕನ್ನು ಪಾರ್ಕ್ ಮಾಡಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ ಕಾಲೇಜಿನಿಂದ ವಾಪಸ್ ಬ...
ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್ ಎಸ್ ಯುಐ ವತಿಯಿಂದ ಇಂದು ಮಂಗಳೂರಲ್ಲಿ ಧರಣಿ ನಡೆಯಿತು. ಮಂಗಳೂರು ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ ಎಸ್ ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾ...
ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ನವೆಂಬರ್ 19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರು ನಗ...
ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘ...