ಅಪಘಾತ ಮಾಡಿ ಎಸ್ಕೇಪ್ ಆಗಲು ಯತ್ನ ಮಾಡಿದ ಕಾರು ಚಾಲಕನನ್ನು ಹಿಡಿದಿರುವ ಘಟನೆ ಮಂಗಳೂರು ನಗರದ ತಲಪಾಡಿ ದೇವಿಪುರದಲ್ಲಿ ನಡೆದಿದೆ. ಕೇರಳ ಮೂಲದ ಕಾರು ಚಾಲಕನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಮುಬಾರಿಷ್ ಎಂಬುವವರು ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದರು. ರಾಷ್ಟ್ರೀಯ ಹ...
ಬೆಳ್ತಂಗಡಿ: ಕೊಯ್ಯೂರು ಮಲೆಬೆಟ್ಟು ಸಮೀಪ ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಸಾವನ್ನಪ್ಪಿದವರು. ಇವರ ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದೆ. ಹೊಡೆತದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ...
ಪರವಾಗಿ ಇಲ್ಲದೇ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಟಗರಪುರ ಸಮೀಪ ಇಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಕೊಡಗು ಮೂಲದ ಸಮೀರ್ ಹಾಗೂ ಫೈರೋಜ್ ಬಂಧಿತರು. ಯಾವುದೇ ಪರವಾನಗಿ ಇಲ್ಲದೇ ರಕ್ತ ಚಂದನವನ್ನು ಸಾಗಾಟ ಮಾಡುತ್ತಿದ್ದ...
ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ಸಂತೆಮರಹಳ್ಳಿಯ ಕಾವೇರಿ ಪೈಪ್ ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು,...
ಚಿಕ್ಕಮಗಳೂರು: ಕಾಫಿನಾಡಿಗೆ ಕನ್ನಡ ರಥ ಆಗಮಿಸಿದ ವೇಳೆ ಕನ್ನಡ ರಥದ ಪೂಜಾರಿ ಭರ್ಜರಿ ಸ್ಟೆಪ್ ಹಾಕಿದ್ದು, ಎಲ್ಲರನ್ನೂ ಸಮೀಪಕ್ಕೆ ಕರೆದು ಉತ್ಸಾಹದಿಂದ ಡಾನ್ಸ್ ಮಾಡಿದ್ದಾರೆ. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಡಾನ್ಸ್ ಮಾಡಿದ್ದು, ಚಂಡೆ, ತಮಟೆ, ವಾದ್ಯಕ್ಕೆ ಮೈಮರೆತು ಸ್ಟೆಪ್ ಹಾಕಿದ್ದಾರೆ. ಪೂಜಾರಿ ಜೊತೆಗೆ ಸಾಹಿತಿಗಳು ಹಾ...
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ತಪ್ಪಿದ ಮಿನಿಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆ...
ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬುವವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡ...
ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ನಗರದ ನಿವಾಸಿಯೊಬ್ಬನನ್ನು ತಲೆಗೆ ಹೊಡೆದು ಹತ್ಯೆ ಮಾಡಲಾಗಿದ್ದು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹದೇವಸ್ವಾಮಿ( 45) ಕೊಲೆಯಾದ ವ್ಯಕ್ತಿ. ಈತನಿಗೆ ಪತ್ನಿ , ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ತೆರಳಿದ್ದರು. ಈ ನಡುವೆ ಮನೆಯಲ...
ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಬೆಂಗಳೂರಿನ ಮಡಿವಾಳ ಪೊಲೀಸರು 15 ವರ್ಷಗಳ ಬಳಿಕ ಇದೀಗ ಬೆಳ್ತಂಗಡಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ ಬಂಧಿತ ಆರೋಪಿಯಾಗಿದ್ದಾನೆ. 2007 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ ಅಸಾಮಿ, 30 ದಿನಗಳ ಪೆರೋಲ್ ಮೇಲೆ ಹೋಗಿದ್ದ ಬಳ...
ಉಳ್ಳಾಲ ಗೃಹ ಪ್ರವೇಶದ ಮನೆಯಲ್ಲಿ ವಾಸ್ತು ಹೋಮ ನಡೆಯುತ್ತಿದ್ದ ವೇಳೆ ಕಳ್ಳನೋರ್ವ ಹೋಮದ ಹೊಗೆಯ ಮರೆಯಲ್ಲಿ ಮನೆಯ ಕೋಣೆಗೆ ನುಗ್ಗಿ 15 ಸಾವಿರ ಹಣ ಮೊಬೈಲ್ ಚಾರ್ಜರ್ ಕಳವು ನಡೆಸಿದ್ದಲ್ಲದೇ ಸಮೀಪದ ಮತ್ತೊಂದು ಮನೆಯಿಂದ ಲಕ್ಷಾಂತರ ಮೌಲ್ಯದ ನಗ--ನಗದು ಕಳವು ಮಾಡಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿಯಲ್ಲಿ...