ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬೈರಾಪುರದಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಬೈರನ ಸೆರೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಆಪರೇಷನ್ ಬೈರ ಕಾರ್ಯಾಚರಣೆಗೆ ಗಜಪಡೆ ಬೈರಾಪುರಕ್ಕೆ ಆಗಮಿಸಿದೆ. ಈ ಬಾರಿ ಮೈಸೂರು ದಸರದಲ್ಲಿ ಅಂಬಾರಿ ಹೊತ್ತ ಆನೆ ಅಭಿಮನ್ಯು ಹಾಗೂ ಭೀಮ, ಗೋಪಾಲಸ್ವಾಮಿ, ಮಹೇಂದ್ರ, ಅಜ್ಜಯ್ಯ, ಪ್ರಶಾಂತ್ ಎಂಬ ಆನೆಗಳು ಆಗಮಿ...
ಬೆಳ್ತಂಗಡಿ: ತಾಲೂಕಿನ ಹಿರಿಯ ನೃತ್ಯ ಗುರು ಕಮಲಾಕ್ಷ ಅಚಾರ್ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ ಅರ್ಥ ಶತಮಾನದಿಂದ ನೃತ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವ ಪಿ.ಕಮಲಾಕ್ಷ ಆಚಾರ್ ಅವರು ಸಹಸ್ರಾರು ಮಂದಿ ಶಿಷ್ಯರನ್ನು ಹೊಂದಿದ್ದಾರೆ. ಕಮಲಾಕ್ಷ ಆಚಾರ್ 1947ರಲ್ಲಿ ಬೆಳ್ತಂಗಡಿ ಯಲ್ಲಿ ಜನಿಸಿದ ಕಮಲಾಕ್...
ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾ...
ಉಡುಪಿ: ನಾವು ಸತ್ಯ, ನ್ಯಾಯ, ಸಂಸ್ಕೃತಿ, ಭಾವಾಕ್ಯತೆಯನ್ನು ಸಂಭ್ರಮಿಸುವ ಮೂಲಕ ಮೋಸ, ಸುಳ್ಳು, ಕೆಡುಕು, ಕೋಮುವಾದವನ್ನು ಎದುರಿಸಬೇಕು. ಆದುದರಿಂದ ನಾವು ಕೋಮುವಾದದ ವಿರುದ್ದ ಪ್ರತಿಭಟನೆ ನಡೆಸುವುದರೊಂದಿಗೆ ಜಾತ್ಯತೀತತೆಯನ್ನು ಸಂಭ್ರಮಿಸಬೇಕಾಗಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ ಉಡುಪಿ ಜಿಲ್ಲಾ ಮುಸ್ಲಿಮ್ ...
ಮನೆಯೊಂದರಲ್ಲಿ ಚಿನ್ನ ಕಳ್ಳತನ ಮಾಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಳಿಪರಂಬದ 42 ವರ್ಷದ ಮಹಮ್ಮದ್ ಕೆ.ಯು. ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಹಂಝ ಮುರ ಉಮ್ಮರ್ ಎಂಬುವವರ ಮನೆಯಲ್ಲಿ ಸಂಬಂಧಿಕರು ಹಾಗೂ ಮ...
ಕಾಂಗ್ರೆಸ್ ಮುಖಂಡೆ, ಉಡುಪಿ ನಗರಸಭೆ ಪೆರಂಪಳ್ಳಿ ವಾರ್ಡಿನ ಸದಸ್ಯೆ ಸೆಲಿನಾ ಕರ್ಕಡ(52) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ನಿಧನರಾದರು. ಕರುಳಿನ ಕ್ಯಾನ್ಸರ್ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಶನಿವಾರ ರಾತ್ರಿ ಹನ್ನೊಂದು ಮೂವತ್ತು ರ ಸುಮಾರಿಗೆ ಚಿಕಿತ್ಸೆ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಶ್ರೀ ನಾರಾಯಣ ಗುರು ವೃತ್ತದ ಬಳಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ಕೋರಿ ಹಾಕಿದ್ದ ಬ್ಯಾನರನ್ನು ದುಷ್ಕರ್ಮಿಗಳು ಹರಿದಿದ್ದಾರೆ. ನಿನ್ನೆ ರಾತ್ರಿ ಹಾಕಲಾಗಿದ್ದ ಈ ಫ್ಲೆಕ್ಸ್ ನಲ್ಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇ...
ಕಾರು ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಬೆಳಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮ...
ಮೂಡಿಗೆರೆ: ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದು, ಈ ನೋವಿನ ನಡುವೆಯೂ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಹಾಸನದ ಮೆಡಿಕಲ್ ಕಾಲೇಜಿನ Eye Bank ವೈದ...