ಉಜಿರೆ: ಇಲ್ಲಿಯ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ. ಪೆರ್ಲದಲ್ಲಿ ಕಳೆದ ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ...
ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮದ ದೊಡ್ಡಮ್ಮ(60) ಮೃತ ದುರ್ದೈವಿ. ಚರಂಡಿ ಸಮೀಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ರಾತ್ರಿ ಇವರು ಕೊಳಕ್ಕೆ ಹಾರಿದ್ದ ವೇಳೆ ...
ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಹಂಡುಗುಳಿ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್.ಎ.ಸುರೇಶ್ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ...
ಹೈಕೋರ್ಟ್ ವಕೀಲ ಹಾಗೂ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ನಿವಾಸಿ ಅಬ್ದುಲ್ ಫಾರೂಕ್ (49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್...
ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋ...
ಬೆಳ್ತಂಗಡಿ: ಆರುತಿಂಗಳ ಹಿಂದೆ ಶಾಂತಿವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಹೇಮಾ ಎಂಬವರು ಶಾಂತಿವನಕ್ಕೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಬ್ಯಾಗಿನಿಂದ 80 ...
ಬೆಳ್ತಂಗಡಿ: ಅಮಲು ಪದಾರ್ಥ ಸೇವಿಸಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ, ಆಕೆಯ ಕಾಲು ಮುರಿದ ಘಟನೆ ನಾವೂರಿನಲ್ಲಿ ಸಂಭವಿಸಿದೆ. ಸೈನಾಜ್ (27) ಎಂಬಾಕೆಯೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಈಕೆಯ ಪತಿ ಅಬ್ದುಲ್ ಆರಿಫ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಇವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದು ಇವರಿಗೆ ಇಬ್ಬರು ಮಕ್ಕಳು ...
ಬಹರೈನ್ ನ ಸಂಸ್ಥೆಯೊಂದರಲ್ಲಿ 67 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿದ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರು ನಗರದ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಬಹರೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿ ಪರಿಚಯವಾದ ಕೇರಳದ ಕೆ.ಪಿ.ಹರಿಕುಮಾರ್ ಎಂಬುವವರು ತಾನು ನಡೆಸುತ್ತಿರುವ ಉದ್ಯಮದ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 1 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು 25 ಲಕ್ಷ ರೂಪಾಯಿ ಗೃಹ ಸಾಲ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೀಟಾ ಪೇರಿಸ್ ಎಂಬುವವರು ನೀಡಿದ ದೂರಿನಲ್ಲಿ ತನ್ನ ಪುತ್ರಿ ನಿಖಿತಾ ಪೇರಿಸ್ ಮತ್ತು ಇನ್ನೋರ್ವ ಗೋಡ್ವಿನ್ ಫೆರ್ನಾಂಡಿಸ್ ಆರೋಪಿಗಳು ಎಂದು ದೂರಿದ್ದ...
ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬುವ...