ಕೊಟ್ಟಿಗೆಹಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಘಲ್ಗುಣಿಯಲ್ಲಿ ನಡೆದಿದೆ. ಡಸ್ಟರ್ ಕಾರು ಅಪಘಾತಕ್ಕೀಡಾದ ಕಾರಾಗಿದ್ದು, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಅಪಘಾತಕ್ಕೀಡಾದ ಕಾರಿನಲ್ಲಿದ್ದ ಐವರಿಗೆ ಗಾಯಗ...
ಪರವಾನಗಿ ರಹಿತ ಮರಳು ಸಾಗಾಟದ ಮೂರು ಲಾರಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಡೇಶ್ವಾಲ್ಯ ಗ್ರಾಮದಿಂದ ಸಿ.ಆರ್ ಝಡ್ ವ್ಯಾಪ್ತಿಯಿಂದ ಪರವಾನಗಿ ಪಡೆದು ಮರಳು ತೆಗೆಯುವ ...
ಒಂದೇ ಕುಟುಂಬದ ನಾಲ್ಕು ಮಂದಿ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಘಟನೆ ಮಂಗಳೂರು ನಗರದ ಜೆಪ್ಪು ಬಪ್ಪಾಲ್ನಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪು ಬಪ್ಪಾಲ್ ನ ನಿವಾಸಿಗಳಾದ ಅರವಿಂದರಾವ್ (52), ಪ್ರಭಾವತಿ (45), ಸೌರಭ್ (20) ಹಾಗೂ ಪ್ರತೀಕ್ (18) ಎಂಬವರು ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ...
ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ , ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರ...
ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಳ್ಳಿ ಗ್ರಾಮದ ಮೂಡುಪೆರಂಪಳ್ಳಿ ಎಂಬಲ್ಲಿ ಅಕ್ಟೋಬರ್ 25ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೂಡುಪೆರಂಪಳ್ಳಿ ನಿವಾಸಿ 70ವರ್ಷದ ಲಿಲ್ಲಿ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಸುಮಾರು 2 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳ...
ಉಡುಪಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿ ಸನಿಹ ಇರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜು ಗಜಾನನ ನಾಯ್ಕ (52) ಎನ್ನುವರು ಆತ್ಮಹತ್ಯೆ ಮಾಡಿಕೊಡವರೆಂದು ತಿಳಿದುಬಂದಿದೆ. ಜೀವನದಲ್ಲಾದ ಜಿಗುಪ್ಸೆಯಿಂದ ವ್ಯಕ್ತಿ ಆತ್ಮ...
ಗಂಗೊಳ್ಳಿ: ಜುಮ್ಮಾ ಮಸೀದಿಯಲ್ಲಿ ಸೂರ್ಯ ಗ್ರಹಣ ಹಿನ್ನೆಲೆ ಒಂದು ಗಂಟೆಯ ಕಾಲ ವಿಶೇಷ ನಮಾಝ್ ಹಾಗೂ ಪ್ರಾರ್ಥನೆ ನೆರವೇರಿತು. ಧರ್ಮಗುರುಗಳು ಆದ ಜನಾಬ್ ಮೌಲಾನ ಮುಜಮ್ಮಿಲ್ ನದ್ವಿ ಇವರು ಪ್ರಾರ್ಥನೆ ಹಾಗೂ ನಮಾಝ್ ನೆರವೇರಿಸಿದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸ...
ಬೆಳ್ತಂಗಡಿ: ಮದ್ದಡ್ಕಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ. ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲ...
ಬೆಳ್ತಂಗಡಿ: ಕೆ.ಸೋಮನಾಥ ನಾಯಕ್ ರವರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂಬ ಬೆಳ್ತಂಗಡಿ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಇದೀಗ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಸೋಮನಾಥ ನಾಯಕ್ ಅವರ...
ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಕ್ಕಿ ಹಾಕಿಕೊಂಡು ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತಪಟ್ಟ ಬಾಲಕನಾಗಿದ್ದು, ಗಾಳಿ ಪಟದ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಕುತ್ತಿಗೆ ಕೊಯ್ದು ...