ಕೆಲಸ ಹುಡುಕಿಕೊಂಡು ಉಡುಪಿಗೆ ಬಂದಿದ್ದ ಗುಜರಾತ್ ಮೂಲದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಗುಜರಾತ್ ನ ನವಸಾರಿ ನಿವಾಸಿ 58ವರ್ಷದ ಬಲವಂತ ಬಾಯ್ ತಾಂಡೇಲ ಎಂದು ಗುರುತಿಸಲಾಗಿದೆ. ಇವರು ಹಾಗೂ ಇವರ ಮಗ ಮುಂಬೈನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಹತ್ತು ದಿನಗಳ ಹ...
ಬೆಳ್ತಂಗಡಿ : 'ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು ಪೆರ್ಮುಡ ಹೊನಲು ಬೆಳಕಿನ 30ನೇ ವರ್ಷದ ಸೂರ್ಯ -- ಚಂದ್ರ ಜೋಡುಕರೆ ಬಯಲು ಕಂಬಳ ಡಿ.3 ರಂದು ಉದ್ಘಾಟನೆಯಾಗಲಿದ್ದು , ಡಿ.4 ರಂದು ಮಾಜಿ ಮುಖ್ಯಮಂತ್ರಿ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ' ಎಂದು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಶೇ...
ಬೆಳ್ತಂಗಡಿ: ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ರಿಕ್ಷಾ ಡ್ರೈವರ್ ಪ್ರವೀಣ್ ನ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು, ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ...
ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ಅವರು ಇಂದು ನಿಧನರಾಗಿದ್ದಾರೆ. ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ ಬಿ.ಸತ್ಯನಾರಾಯಣ ಶೇಟ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಕನ...
ಬೆಳ್ತಂಗಡಿ: ಗುರುವಾಯನ ಕೆರೆಯ ಕೆರೆಗೆ ಹಾರಿ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಕೆರೆಯಲ್ಲಿ ಈತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಪ್ರವೀಣ್ ಪಿಂಟೀ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಬೆಳಿಗ್ಗೆ ತನ್ನ ಸ್ನ...
ಚಾಮರಾಜನಗರ: ಅಪಾಯವನ್ನು ಲೆಕ್ಕಿಸದೇ ಪ್ರವಾಸಿಗರು ತಮ್ಮ ಕುಟುಂಬದೊಟ್ಟಿಗೆ ನೀರಿನಲ್ಲಿ ಆಟ ಆಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಘಟನೆ ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ನಡೆಯುತ್ತಿದೆ. ಮಳೆಯ ಆರ್ಭಟಕ್ಕೆ ಎರಡು ವರ್ಷಗಳ ಹಿಂದೆಯೇ ವೆಸ್ಲಿ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿತ್ತು. ಉಳಿದ ಭಾ...
ಬೆಳ್ತಂಗಡಿ; ಕೊಕ್ರಾಡಿಯ ಮನೆಯೊಂದರ ಅಡುಗೆ ಕೋಣೆಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು, ಹಾವನ್ನು ಸ್ನೇಕ್ ಅಶೋಕ್ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಇಲ್ಲಿನ ನಿವಾಸಿ ಸುರೇಶ್ ಎಂಬವರ ಮನೆಯ ಅಡುಗೆ ಕೋಣೆಯಲ್ಲಿ ಹಾವು ಕಾಣಿಸಿಕೊಂಡಿದೆ ಹಾವನ್ನು ನೋಡಿದ ಮನೆಯವರು ಈಬಗ್ಗೆ ಲಾಯಿಲದ ಅಶೋಕ್ ಅವರಿಗೆ ಮಾಹಿತಿ ನೀಡಿದ್...
ಚಾಮರಾಜನಗರ: ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತವನ್ನು ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೋಳಿ ರಕ್ತ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದು ಬಂದಿದೆ. ಚಾಮರಾಜನಗರದ ಉಪ್ಪಾರ ಬಡಾವಣೆ, ಮಲ್ಲಯ್ಯನಪುರ, ಉತ್ತುವಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿ ಹೀಗೆ ಬಹುತೇಕ ಕಡೆ ಸುಬ್ರ...
ತಂದೆ ಹಾಗೂ ಮಗನಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಜಾತಿನಿಂದನೆಗೈದ ಘಟನೆ ಕಂಬದಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನದಲ್ಲಿ ನ.28ರಂದು ನಡೆದಿದೆ. ಈ ಸಂಬಂಧ ಕಂಬದಕೋಣೆ ಗ್ರಾಮದ ಹಳಗೇರಿಯ 51ವರ್ಷದ ಶಿವರಾಮ ಎಂಬವರು ಅರ್ಚಕರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಿವರಾಮ ಅವರು ನ.28ರಂದು ಬೆಳಗ್ಗೆ ...