ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಮೇಲಂಗಡಿಯ ಅಬ್ದುಲ್ ಮನಾಫ್ ಎಂಬ ಬಾಲಕನಿಗೆ ಚೊಂಬುಗುಡ್ಡೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಗುರುವಾರ ಸಂಜೆ ಮನಾಫ್ ಶಾಲೆ ಬಿಟ್ಟು ಬಸ್ಸಿನಲ್ಲಿ ಬಂದು ತೊಕ್ಕೊಟುವಿನಲ್ಲಿ ಇಳಿದು ನಡೆದುಕೊಂಡು ಹೋಗುತ್...
ಕಾರ್ಕಳ: ಬೆಳ್ಮಣ್ ನೀರ್ಚಲ್ ಬಳಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ. ಇವರು ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸು ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಇವರ ಬೈಕಿಗೆ ಡಿಕ್ಕಿ ಹೊಡೆಯಿತೆನ್ನಲಾಗ...
ಉಡುಪಿ : ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಬಳಿ ಅ.3ರಂದು ನಡೆದ ಮಹಿಳೆಯೊಬ್ಬರ ಚಿನ್ನದ ಸರ ಸುಲಿಗೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಸರಗಳ್ಳನನ್ನು ಉಡುಪಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಂಡೇಲಿ ಪಟೇಲ್ ನಗರದ ನಿವಾಸಿ ಮೌಲಾಲಿ ಜಮಾದಾರ್ ಬಂಧಿತ ಆರೋಪಿ. ಈತ ಅ.3ರಂದು ಕಡಿಯಾಳಿ ಮಹಿಷಮರ್ದಿನಿ ದೇವಸ್...
ಬೆಂಗಳೂರು: ಸಿಎಂ ಕಚೇರಿಯಿಂದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಪಾಯಿ ನಗದು ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸರ್ಕಾರವನ್ನು ರಾಜ್ಯ ಕಾಂಗ್ರೆಸ್ ತರಾಟೆಗೆತ್ತಿಕೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಸಭಾ ಸದಸ್ಯ, ಧರ್ಮಸ್...
ಮಂಗಳೂರು: ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಇಂದು ಸಂಜೆ ಮಂಗಳೂರು ನಗರದ ಬೆಂಗ್ರೆ ಪ್ರದೇಶದಲ್ಲಿ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿ ತಗಲಿದ್ದ ಬೋಟ್ ಗಳ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಬೆಂಕಿ ಹಬ್ಬ...
ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಯ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿಸಮುದ್ರದ ಅಲೆಗಳ ನಿನಾದದಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಕಡಲಯಾನದಲ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿಗೆ ಇಂದು ಚಾಲನೆ ನೀಡಲಾಗಿದೆ. ಟೋಲ್ ಗೇಟ್ ಪರಿಸರದಲ್ಲಿ ಇಂದು ಬೆಳಗ್ಗೆಯಿಂದ ಧರಣಿ ಕುಳಿತಿರುವ ಹೋರಾ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಬ್ಬದಂತೆ ಆಚರಿಸಲ್ಪಟ್ಟಿತು. ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟ ಬೇಕು ಅನ್ನೋ ಹಾಡಿಗೆ ಸಿ.ಟಿ.ರವಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸಚಿವ ಬೈರತಿ ಬಸವರಾಜ್ ಹಾಗೂ ಹಲವರು ಸಿ.ಟಿ.ರವಿ ಅವರಿಗೆ ಸಾಥ್ ನ...