ಮೂಡಿಗೆರೆ: ರಸ್ತೆ ದುರಸ್ತಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತಕ್ಕೂ ಹೆಚ್ಚು ರೈತರನ್ನ ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ...
ಬೆಳ್ತಂಗಡಿ: ಮಲೆಕುಡಿಯ ಸಮುದಾಯದ ಕುಟುಂಬವೊಂದು ಕಳೆದ ಹಲವು ವರ್ಷಗಳಿಂದ ಉಪಯೋಗಿಸುತ್ತಿದ್ದ ಗ್ರಾಮ ಪಂಚಾಯತ್ ರಸ್ತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಇತರರು ಸೇರಿ ಮುಚ್ಚಿ ಈ ಕುಟುಂಬಕ್ಕೆ ದಿಗ್ಬಂಧನ ವಿಧಿಸಿದ ಘಟನೆ ನೆರಿಯ ಗ್ರಾಮದಿಂದ ವರದಿಯಾಗಿದೆ. ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿಂದ ಹಾದುಹೋಗುವ ಗ್ರಾಮ ಪಂಚಾಯತ್ ರಸ...
ಕಡಬ: ಬೆಡ್ ಶೀಟ್ ಮಾರಾಟಕ್ಕೆಂದು ತೆರಳಿದ್ದ ಯುವಕರ ಮೇಲೆ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಾಣಿಯೂರು ಗ್ರಾಮದ ಬೆದ್ರಾಜೆಯಲ್ಲಿ ನಡೆದಿದೆ. ಮಂಗಳೂರು ತಾಲೂಕಿನ ಅಡ್ಡೂರು ನಿವಾಸಿ ರಮೀಜುದ್ದೀನ್ ಹಾಗೂ ಅವರ ಸಂಬಂಧಿ ಮಹಮ್ಮದ್ ರಫೀಕ್ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದು ತಿಳಿದು ಬಂದಿದೆ. ಅಕ್ಟೋಬರ...
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಟ್ರೋಲ್ ಮಾಡಿದವರಿಗೆ ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ನನ್ನನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯವನು ಅಂತ ಹೇಳಿ ನಾನು ಟೋಲ್ ವಿರೋಧಿ ಪ್ರತಿಭಟನೆಯಲ್ಲಿ ಅಡ್ಡವಾಗಿ ಮಲಗಿದ ಫೋಟೋ ಬಳಸಿ ಅಶ್ಲೀಲವಾಗಿ ಟ್ರೋಲ್ ಮಾಡಿದ್ದಾರ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಮೃತಪಟ್ಟಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ಸೊಂದರ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾ...
ಬಂಟ್ವಾಳ: ಎರಡು ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಎಂಬವರು ಗಂಭೀರವಾಗಿ ಗಾಯಗೊಂಡವರಾಗಿದ್ದು, ಉಳಿದವರ ವಿವರ...
ಹಿರಿಯಡಕ ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಳ್ಳತನ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕದ ಸಬ...
ಇಂದು ಸಿನಿಮಾದಲ್ಲಿನ ಹಿಂಸೆಯ ಸ್ವರೂಪ ಬದಲಾಗುತ್ತಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ನಾಯಕ ಪಾತ್ರಗಳೇ ಹೆಚ್ಚುತ್ತಿವೆ. ಪರದೆಯ ಮೇಲೆ ಸಿದ್ಧಾಂತದ ಹೆಸರಿನಲ್ಲಿ ಹಿಂಸೆಯನ್ನು ಅನುಮೋದಿಸುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ...
ಬೆಳ್ತಂಗಡಿ: ಯುವಕನೋರ್ವ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ನೇರೊಳ್ದಪಲಿಕೆ ಎಂಬಲ್ಲಿನ ನಿವಾಸಿ ಚರುಂಬೆ ಎಂಬವರ ಪುತ್ರ ಬಾಬು (34) ಮೃತಪಟ್ಟವರಾಗಿದ್ದಾರೆ. ಪಿಲಿಚಂಡಿಕಲ್ಲು ಸಮೀಪ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟ ತೀವ್ರಗೊಳಿಸಲು ಅಣಿಯಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅಕ್ಟೋಬರ್ 28ರಿಂದ ಟೋಲ್ ಗೇಟ್ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಇಂದು ಸುರತ್ಕಲ್ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ...