ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕ...
ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈ...
ಕೊಟ್ಟಿಗೆಹಾರ: ‘ಬಿ’ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ. ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ....
ಬೆಳ್ತಂಗಡಿ: ಹರೀಶ್ ಪೂಂಜ ಅವರೇ ನಿಮಗೆ ಗನ್ ಮ್ಯಾನ್ ಬೇಕಾದರೆ ಅರ್ಜಿ ಕೊಡಿ ಒಂದಲ್ಲ ಮೂರು ಕೊಡಿಸುತ್ತೇನೆ ಈ ರೀತಿಯ ಕಟ್ಟು ಕತೆ ನಾಟಕ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸ ಬೇಡಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರ ಹೇಳಿದರು. ಬೆಳ್ತಂಗಡಿ ತಾಲೂಕು ಪಂಚಾಯತಿನ ಎದುರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಮತ್...
ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳಗಡೆ ಬಿದ್ದು ಬಸ್ ಚಕ್ರ ಹರಿದು ಮೃತಪಟ್ಟ ಘಟನೆ ಮಂಗಳೂರಿನ ಲಾಲ್ ಭಾಗ್ ಸಿಗ್ನಲ್ ಬಳಿ ನಡೆದಿದೆ. ಧನು(13) ಮೃತಪಟ್ಟ ಬಾಲಕ. ಬಾಲಕ ತನ್ನ ಸಂಬಂಧಿ ಜತೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಹೋಗುತ್ತಿದ್ದಾಗ ಖಾಸಗಿ ಸರ್ವಿಸ್ ಬಸ್ ಡಿಕ್ಕಿ ಹೊಡೆ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ಜಾರಿ ಮಾಡಿದ ಪೊಲೀಸ್ ಕ್ರಮವನ್ನು ಖಂಡಿಸಿ, ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ನ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ...
ಮಾದಕವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಪರ್ಕಳ ಹೆರ್ಗಾ ಗ್ರಾಮದಲ್ಲಿ ನಡೆದಿದೆ. ಹಿರಿಯಡಕ ಗ್ರಾಮದ 41ವರ್ಷದ ರಾಘವೇಂದ್ರ ದೇವಾಡಿಗ ಬಂಧಿತ ಆರೋಪಿ. ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸರು ಹೆರ್ಗಾ ಗ್ರಾಮದ ಶೇಷಾದ್ರಿ ನಗರದಲ್ಲಿ ಆರೋಪಿ ರಾಘವೇಂದ್ರನನ್ನು ಬಂಧಿಸಿ ಆತನಿಂದ 20,745ರೂ. ಮೌಲ್ಯ...
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಕಟ್ಟಡದ ಮುಖ್ಯದ್ವಾರದಲ್ಲಿ ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ... ಹೌದು…! ನ್ಯಾಯಾಲಯ ಕಟ್ಟಡವು ಸರಕಾರಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಕೂಡ ದ.ಕ. ಜಿಲ್ಲಾ ನ್ಯಾಯಾಧೀಶರು ಮಂಗಳೂರಿನಲ್ಲಿ ಇರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯದ್ವಾರ ಕೇವಲ ನ್ಯಾಯಾದೀಶರಿಗೆ ಮಾ...
ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಸಂಸದ ನವೀನ್ ಕುಮಾರ್ ಕಟೀಲ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ. ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ...
ಸುರತ್ಕಲ್ ಟೋಲ್ ಗೇಟ್ ಸುಂಕ ವಸೂಲಾತಿಯಲ್ಲಿ ಗುತ್ತಿಗೆದಾರರೊಂದಿಗೆ ಆಡಳಿತರೂಢ ಪಕ್ಷದ ಸದಸ್ಯರು ಪಾಲುದಾರರಾಗಿದ್ದಾರೆ. ಹೆಜಮಾಡಿಯಲ್ಲಿ ಟೋಲ್ ಬಗ್ಗೆ ಪ್ರತಿಭಟನೆ ನಡೆದಾಗ ಆಡಳಿತ ಪಕ್ಷದವರು ಭಾಗವಹಿಸಿದ್ದರು. ಅವರು ಪ್ರತಿಭಟನೆ ನಿಷ್ಕ್ರಿಯಗೊಳಿಸಲು ನಮ್ಮೊಂದಿಗೆ ಕೈ ಜೋಡಿಸಿದ್ದರು. ಈಗ ಟೋಲ್ ಹೋರಾಟವು ತುಳುನಾಡು ವರ್ಸಸ್ ಬಿಜೆಪಿಯಾಗಿದೆ ಎಂದು...