ಬೆಳ್ತಂಗಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಜಿರೆ ಅತ್ತಾಜೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಗೋಪಾಲನಾಯ್ಕ (60)ಎಂಬವರಾಗಿದ್ದಾರೆ. ಇವರು ಗುರುವಾರದಿಂದ ನಾಪತ್ತೆಯಾಗಿದ್ದರು ಇವರಿಗಾಗಿ ಹುಡುಕಾಟ ನಡೆಸಿದಾಗ ಅತ್ತಾಜೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಬೆಳ್ತಂಗಡಿ ಪೊ...
ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ...
ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾ...
ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name Jihad’ ಎಂದು ಬರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಅಂಗಡಿ ಮಾಲಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬರೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಂಗಡಿ ಮಾಲ...
ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಬೂಬಕರ್ ಕುಳಾಯಿಯವರನ್ನು ಬಂಧಿಸಲು ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ...
ಬೆಳ್ತಂಗಡಿ: ವಾಹನದ ಅರ್ಹತಾ ಪತ್ರ (Fitness Certificate) ನೀಡುವ ಸಂದರ್ಭಗಳಲ್ಲಿ ವಾಹನಗಳಿಗೆ ರೆಟ್ರೋ ರಿಪ್ಲೆಕ್ಟಿವ್ ಟೇಪ್ & ರೆಯರ್ ಮಾರ್ಕಿಂಗ್ ಪ್ಲೆಟ್(Retro reflective tape &rear marking plate) ಹಾಕಬೇಕು. ಈ ಸ್ಟಿಕ್ಕರಿಗೆ ದುಬಾರಿ ಹಣ ನೀಡುವ ಬಗ್ಗೆ ವಾಹನ ಮಾಲಕರು ಪ್ರತಿಭಟನೆ ನಡೆಸಿದ್ದು, ಮಾಜಿ ಶಾಸಕ ಕೆ.ವಸಂತ...
ಮಣಿಪಾಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲ ಈಶ್ವರನಗರದ ಸಮೀಪದ ವಿವೇಕಾನಂದ ನಗರ ಎಂಬಲ್ಲಿ ಇಂದು ನಡೆದಿದೆ. ವಿವೇಕಾನಂದ ನಗರ ನಿವಾಸಿ ರವಿರಾಜ್ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆಯ ಪಿಠೋಪಕರಣಗಳು ಸುಟ್ಟು ಕರಕಲಾಗಿದೆ. ಘಟನೆ ನಡೆದಾಗ ಮನೆಯಲ್ಲಿ ಯಾರು ಇರಲಿ...
ಮಣಿಪಾಲ: ಮಣಿಪಾಲ -- ಉಡುಪಿ ರಸ್ತೆಯಲ್ಲಿ ಅಕ್ಟೋಬರ್ 9ರಂದು ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಂಐಟಿ ವಿದ್ಯಾರ್ಥಿ 19 ವರ್ಷ ವಯಸ್ಸಿನ ವೆಮುಲಾ ಸುದರ್ಶನ್ ಚೌಧರಿ ಅವರು ಅಂಗಾಂಗ ದಾನದ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ವೆಮುಲ ಅಲೇಖಾ ಪ್ರಸಾದ್ ಇವರ ಮಗನಾದ ವೆಮುಲಾ ಸುದರ್ಶನ್ ಚೌಧ...
ಉಡುಪಿ: ಗೂಡ್ಸ್ ವಾಹನವೊಂದು ಎರಡು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕೋಟ ಸರ್ಕಲ್ ನಲ್ಲಿ ಇಂದು ನಡೆದಿದೆ. ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದ ರಿಕ್ಷಾಕ್ಕೆ ಕುಂದಾಪುರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಆ ಬಳಿಕ ಎಡಬದಿಯ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ...
ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು . ಅ...