ಮಲ್ಪೆ: ಜೇನು ನೊಣ ದಾಳಿ ನಡೆಸಿ ಕಚ್ಚಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ನಿವಾಸಿ ಸಂಪಾ(53) ಮೃತ ಮಹಿಳೆ. ಇವರು ನ.11ರಂದು ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋಗಿದ್ದು, ಅಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಜೇನು ದಾಳಿ ನಡೆಸಿ ಕಚ್ಚಿತ್ತೆನ್ನಲಾಗಿ...
ಮಂಗಳೂರು: ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರ ಮೇಲೆ ಒಂದಲ್ಲ ಒಂದು ರೀತಿಯ ದೌರ್ಜನ್ಯ ಹಾಗೂ ತಾರತಮ್ಯ ನಡೆಯುತ್ತಿದೆ ಎಂದು ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಕೇಸಪ್ಪ ನೆಕ್ಕಿಲು ಹೇಳಿದ್ದಾರೆ. ಗುರುವಾರ ಮಂಗಳೂರು ತಾಲೂಕು ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಎದುರು ಭೂಮಿ ವಸತಿ ಶಿಕ್ಷಣ ಹಾಗೂ ದಲಿತರ ಮೇಲೆ ನಿರಂತರ ದ...
ಬೆಂಗಳೂರು: ಎಲ್.ಲೋಕೇಶ್ ಜನಸೇವಾ ಕೇಂದ್ರ ಮತ್ತು ಭಾರತೀಯ ಪರಿವರ್ತನ ಸಂಘ(BPS)ವತಿಯಿಂದ ಇಂದು ಮೊದಲನೇ ವರ್ಷದ ಶಾಟ್ ಪಿಚ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಪ್—2022’ ನಡೆಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ...
ಹೆಬ್ರಿ: ಹೆಬ್ರಿಯ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗದ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡದಿಂದ ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ವೇಳೆ ಸಂಭವಿಸಿದೆ. ಗಾಯಗೊಂಡವರನ್ನು ರಾಯಚೂರು ಮೂಲದ ವಿದ್ಯಾರ್ಥಿಗಳಾದ ಶ್ರಿನಿವಾಸ್, ಅಮರೀಶ್, ವಿನೋದ್, ಮನೋಜ್ ಎಂದು ಗುರುತಿಸಲಾಗಿದೆ. ಈ ಮಕ್...
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ನಾಡು, ನುಡಿ ಬಗ್ಗೆ ಆಸಕ್ತಿ ಮೂಡಿಸಬೇಕು. ಅದಕ್ಕೆ ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಶೈಕ್ಷಣಿಕ ಸಂಸ್ಥೆಗಳು ಆಯೋಜಿಸಬೇಕು. ಆಗ ಮಾತ್ರ ಮಕ್ಕಳು ಹೆಚ್ಚು ಕ್ರಿಯೇಟಿವ್ ಆಗಿ ಇರುತ್ತಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ, 11 ನೇ ವಿದ್ಯಾರ್ಥಿ...
ಮಂಗಳೂರು: ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನ.10ರಂದು ದು...
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ನೆಲಮಂಗಲ ನಿವಾಸಿ ಉಮೇಶ (55) ಎಂಬವರಾಗಿದ್ದಾರೆ. ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥ...
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ. ಶುಕ್ರವಾರ ಶಾಲೆಗೆ...
ಗೂಡ್ಸ್ ಟೆಂಪೋ ರಿಕ್ಷಾವೊಂದು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಗೂಡ್ಸ್ ರಿಕ್ಷಾ ಚಾಲಕ ಸಹಿತ ಇಬ್ಬರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಕರಾವಳಿ ಬೈಪಾಸ್ ಕಡೆಯಿಂ...
ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬನ್ನೂರು ಗ್ರಾಮದ ಕಂಜೂರಿನಿಂದ ವರದಿಯಾಗಿದೆ. ಕಂಜೂರು ನಿವಾಸಿ ಆನಂದ ಕುಲಾಲ್ ಎಂಬವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳ...