ಮಂಗಳೂರು: ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಮಾಜಿ ಸಚಿವ ರಮಾನಾಥ ರೈಯವರನ್ನು ಅವಮಾನಿಸಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಗೆಲ್ಲುವುದು ಶತಸಿದ್ದ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೆರೆ ಸವಾಲ್ ಹಾಕಿದ್ದಾರೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದ...
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ 8 ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಮರಳು ಸಾಗಾಟದ ವಾಹನವನ್ನು ವಶಪಡಿಸಿಕೊಂಡಿದೆ. ಬಂಧಿತ ಆರೋಪಿಗಳನ್ನು...
ಪುತ್ತೂರು: ಮದರ್ ಡ್ರೀಮ್ಸ್ ರೂರಲ್ ಮತ್ತು ಅರ್ಬನ್ ಎಜ್ಯುಕೇಶನ್ ಡೆವಲಮೆಂಟ್ ಸೊಸೈಟಿ(ರಿ.) ಇದರ ವತಿಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಸಂಜೆ ಪಾಠಶಾಲೆ ಉದ್ಘಾಟಿಸಲಾಯಿತು. ಪುತ್ತೂರು ತಾಲೂಕಿನ ಎಕ್ಕಡ್ಕ ದಕ್ಷಿಣ ಕನ್ನ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಎ.ಪಿ.ಜೆ.ಅಬ್ದುಲ್ ಕಲಾಂ ಅವರ ...
ವಿಟ್ಲ: ದಲಿತ್ ಸೇವಾ ಸಮಿತಿಯ ಕರೋಪಾಡಿ ಗ್ರಾಮ ಶಾಖೆಯನ್ನು ಇತ್ತೀಚಿಗೆ ಪೆರ್ನೆ ಮುಗೇರು ಸಮುದಾಯ ಭವನ ದಲ್ಲಿ ರಚಿಸಲಾಯಿತು. ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಹಾಗೂ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ ಅವರ ನೇತೃತ್ವದಲ್ಲಿ ಶಾಖೆಯ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಾಧ...
ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸಗಿರುವ ತಾರತಮ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸುರತ್ಕಲ್ ವ್ಯಾಪ್ತಿಯ 27 ಜಮಾತ್ ...
ಬೆಳ್ತಂಗಡಿ: ಉತ್ತಮ ಚಾರಿತ್ರ್ಯವಿಲ್ಲದ ಶಿಕ್ಷಣ ಪರಿಮಳವಿಲ್ಲದ ಹೂವಿನಂತೆ ವ್ಯರ್ಥ. ಶಿಕ್ಷಕರು ಅಧ್ಯಯನ ಶೀಲತೆಯನ್ನು ಬೆಳೆಸಿಕೊಂಡು ಸಾಧಕರನ್ನು ರೂಪಿಸುವ ಕಾರ್ಯವನ್ನು ಮಾಡಬೇಕು, ಪ್ರತಿಭೆಯ ವಿಕಸನದೊಂದಿಗೆ ಆದರ್ಶ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿಯಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು....
40ನೇ ಬಾರಿ ರಕ್ತದಾನ ಮಾಡಿದ ಹಾಗೂ ಅಂಗಾಂಗ ದಾನಕ್ಕೆ ಸಹಿ ಮಾಡಿರುವ ಸಾಮಾಜಿಕ ಚಿಂತಕ ಶೇಖರ್ ವಿ.ಜಿ.ಗೆ ಸನ್ಮಾನ ಎಡಪದವು: ಭೀಮ್ ಸೇನೆ ದ.ಕ. ಮುತ್ತೂರು ಹಾಗೂ ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಹಾಗೂ ರಕ್ತ ಪೂರಣ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಬಹುಜನ ಚಿಂತಕ, ಬಹುಜನ ಸಮಾಜದ ಪರಿವರ್ತಕ, ತುಳುನಾಡ ಅಂಬೇಡ್ಕರ್ ಪಿ.ಡೀಕಯ್ಯರವರ...
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತದಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಕಾರ್ಯಕ್ರಮಗಳು ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ನೇಶನಲ್ ಇನ್ಸೂರೆನ್ಸ್ ಕಂಪೆನಿಯ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕಿ ಸುಚಿತಾ ಗುಪ್ತ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲ...
ಮಣಿಪಾಲ: ಬಿ.ಎ.ಎಂ.ಎಸ್. ಪದವಿಯಲ್ಲಿ ಅನುತ್ತೀರ್ಣನಾದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗಬೆಟ್ಟು ಗ್ರಾಮದ ಕಬ್ಯಾಡಿಯಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಮೃತರನ್ನು ಕಬ್ಯಾಡಿ ನಿವಾಸಿ ಪೃಥ್ವಿ ಕುಲಕರ್ಣಿ(24) ಎಂದು ಗುರುತಿಸಲಾಗಿದೆ . ಈತ ಬಿ.ಎ.ಎಂ.ಎಸ್. ಪದವಿಯಲ್...
ಬೆಳ್ತಂಗಡಿ: ಅಳದಂಗಡಿ ಪಿಲ್ಯ ಮಸೀದಿ ಎದುರು ಬೈಕ್ ಮತ್ತು ಈಚರ್ ಲಾರಿ ಡಿಕ್ಕಿಯಾದ ಘಟನೆ ಸೆ.15ರಂದು ರಾತ್ರಿ ನಡೆದಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಕುದ್ಯಾಡಿಯ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈಚರ್ ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್...