ಮಂಗಳೂರು: ರಾಜ್ಯದಲ್ಲಿ ಒಳಮೀಸಲಾತಿಗಾಗಿ ಸಮೀಕ್ಷೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಕರಾವಳಿಯಲ್ಲಿ ಪರಿಶಿಷ್ಟ ಜಾತಿ ಜನರಲ್ಲಿ ತಮ್ಮ ಉಪಜಾತಿಗಳನ್ನು ಹೇಳಬೇಕೇ? ಬೇಡವೇ ಎನ್ನುವ ಗೊಂದಲ ಸೃಷ್ಟಿಯಾಗಿದೆ. ಕೆಲವು ಸಂಘಟನೆಗಳು ಉಪ ಜಾತಿಯನ್ನು ಕಡ್ಡಾಯವಾಗಿ ಹೇಳಬೇಕು ಎಂದರೆ, ಇನ್ನು ಕೆಲವು ಸಂಘಟನೆಗಳು ಉಪ ಜಾತಿ ಗೊತ್ತಿಲ್ಲ ಎಂದು ಹೇಳಬೇಕು ಎಂ...
ಮಂಗಳೂರು: ಒಳಮೀಸಲಾತಿ ಹಿನ್ನೆಲೆ ಹೈಕೋರ್ಟ್ನ ನಿವೃತ್ತ ನ್ಯಾ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದಿಂದ ಸಮೀಕ್ಷೆ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಶ್ರೀ ಸತ್ಯ ಸಾರಮಾನಿ ಕಾನದ ಕಟದ ಆರಾಧಕ ತುಳು ಭಾಷಿಕ ಆದಿ ದ್ರಾವಿಡ ಸಮುದಾಯ ಮೂಲ ಜಾತಿಯಾಗಿಯೂ ಹಾಗೂ ಉಪ ಜಾತಿ 'ಗೊತ್ತಿಲ್ಲ ಎಂದೇ ನಮೂದಿಸುವಂತೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ...
ದಾವಣಗೆರೆ: ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ನಡೆದಿದೆ. ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಗೀಡಾದ ರೌಡಿಶೀಟರ್ ಆಗಿದ್ದಾನೆ. ಈತ ರಿಯಲ್ ಎಸ್ಟೇಟ್ ಸೆಟಲ್ಮೆಂಟ್ ಮಾಡಿಕೊಂಡಿದ್ದ ಎಂದು ತಿಳಿ...
ಕೊಟ್ಟಿಗೆಹಾರ: ಸುಹಾಸ್ ಶೆಟ್ಟಿ ಕೊಲೆ ಹಾಗೂ ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಇಂದು ಕಾಫಿನಾಡಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾಡಳಿತದ ವಿರೋಧದ ನಡುವೆಯೂ ಸಂಘಪರಿವಾರದ ವತಿಯಿಂದ ಸ್ವಯಂಪ್ರೇರಿತ ಬಂದ್ ನಡೆಯುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಗಡ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಕರಾವಳಿಯ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಸಂಬಂಧ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದು, ತನಗೆ ಜೀವ ಬೆದರಿಕೆ ಇರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ....
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳೆಂದು ಬಿಂಬಿಸಿ ಬೇರೆ ಪ್ರಕರಣವೊಂದಕ್ಕೆ ಸಂಬಂಧಿಸಿದವರ ಫೋಟೋವನ್ನು ಪ್ರಸಾರ ಮಾಡಿರುವ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ವ್ಯಕ್ತಿಯೊಬ್ಬರು R ಟಿವಿ ಎಂಬ ಚಾನೆಲ್ ವಿರುದ್ಧ ನೀಡಿರುವ ದೂರಿನಲ್ಲಿ 2021ರಲ್ಲಿ ನಡೆದ ಪ್ರಕರಣವೊಂದರಲ್ಲಿ ಭಾಗಿಯಾಗಿ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತೆ ಹಲವು ಹಿಂದುತ್ವ ಮುಖಂಡರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿರುವ ಬಗ್ಗೆ ವರದಿಯಾಗಿದೆ. ಸುಹಾಸ್ ಶೆಟ್ಟಿ ಹತ್ಯೆಗೂ ಮೊದಲು ಇಂತಹ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಮೂವರು ಹಿಂದುತ್ವ ನಾಯಕರಿಗೆ ಕೊಲೆ ಬೆದರಿಕೆ ಹಾಕಲಾಗಿರುವ ಬಗ್ಗೆ ಸಾಮಾಜಿಕ ಜಾಲತಾಣ...
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ. ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ರಂಜಿತ್, ನಾಗರಾಜ್, ಮೊಹಮ್ಮದ್ ರಿಝ್ವಾನ್ ಮತ್ತು ಆದಿಲ್ ಮೆಹರೂಫ್ ಬಂಧಿತ ಆರೋಪಿಗಳಾಗಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಗೃ...
ಉಡುಪಿ: SSLC ಪರೀಕ್ಷೆಯಲ್ಲಿ ಪೆರ್ಡೂರು ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸಿಂಚನಾ 537(ಶೇ.85.92) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಕೆಲಸ ಮಾಡುವ ಸತೀಶ್ ಹಾಗೂ ಗುಣವತಿ ದಂಪತಿಯ ಪುತ್ರಿಯಾಗಿರುವ ಸಿಂಚನಾ ಪೆರ್ಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ....