ಬೆಳ್ತಂಗಡಿ: ಬಳೆಂಜ ಗ್ರಾ.ಪಂ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ಹುಚ್ಚು ನಾಯಿಯೊಂದು ಆಡಿನ ಮರಿಯೊಂದನ್ನು ಕಚ್ಚಿ ಸಾಯಿಸಿದ್ದೂ ಮಾತ್ರವಲ್ಲದೆ ಜನ ಜಾನುವಾರುಗಳನ್ನು ಕಚ್ಚಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ಪೆರಾಲ್ದರಕಟ್ಟೆಯ ಪಿ.ಕೆ ಇಂಡಸ್ಟ್ರೀಸ್ ನಲ್ಲಿ ಇಬ್ಬರು ಮಹಿಳೆಯರು ಮತ್ತು ಮಸೀದಿಯ ಬಳಿಯ ಮಹಿಳೆಯೊಬ್ಬರಿಗೆ ನಾಯಿ ಕಚ...
ಮಂಗಳೂರು: ಬಿಜೆಪಿಯ ಸರಕಾರದ ಇಂಜಿನ್ ಕೆಟ್ಟು ಹೋಗಿದೆ. ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ವ್ಯಂಗ್ಯ ಮಾಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್ ನ ಭರವಸೆ,...
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬಂಗಾಡಿ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಸೋಮವಾರ ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ...
ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿ ಬೆನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಮರೂರು ಗ್ರಾಮದ ಅಲೆಮಾರಿಗಳಿಗೆ ಸ್ಮಶಾನ ಭೂಮಿ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಸೊರಬ ತಾಲ್ಲೂಕಿನ ಸಂಚಾಲಕರಾದ ಮಹೇಶ ಶಕುನವಳ್ಳಿ, ರಾಜ್ಯವಿಭಾಗೀಯ ಸಂಚಾಲಕರಾದ ಗುರುರಾಜ್ ಸೊರಬ, ಜಿ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ವ್ಯಂಗ್ಯ ಚಿತ್ರಗಳು ಹರಿದಾಡುತ್ತಿದ್ದು, ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟಿರುವ ರಸ್ತೆಗಳೇ ಸಿ...
ಚಿಕ್ಕಮಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಿಗೂಢ ಸಾವಿನ ಕುರಿತು ತನಿಖೆ ಚುರುಕುಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ತಂಡ ಭೇಟಿ ನೀಡಿ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ. ಚನ್ನಗಿರಿ ಪಿಎಸ್ ಐ ನೇತೃತ್ವದ ನಾಲ್ವರ ತಂಡ ...
ಕುಂದಾಪುರ: ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಮುಹಮ್ಮದ್ ರಾಹೀಕ್(22) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ನಗರ ಠಾಣೆ ವ್ಯಾಪ್ತಿಯ ಬೀಜಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಮೊಬೈ...
ಬೆಳ್ತಂಗಡಿ: ಹಿರಿಯ ದಲಿತ ನಾಯಕ , ಬಹುಜನ ಚಳವಳಿಯ ನೇತಾರ, ಬಿಎಸ್ ಎನ್ ಎಲ್ ನಿವೃತ್ತ ಉದ್ಯೋಗಿ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಜುಲೈ 6 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ.ಡೀಕಯ್ಯರವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ಬಿದಿದ್ದವರನ್ನು ಮಣಿಪಾಲದ ಕೆಎಂಸಿ ಆಸ್ಪತ್...
ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 30 ವರ್ಷದ ಬಿನ್ಸಿ ಶೈಜು ಥೋಮಸ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ವಿವಾಹಿತರಾಗಿದ್ದು, ಇವರ ಗಂಡ ಉದ್ಯೋಗದ ನಿಮಿತ್ತ ದುಬೈಯಲ್ಲಿದ್ದರು. ಹೀಗಾಗಿ ಬಿನ್ಸಿ ಅವರು ಮಗಳೊಂದಿಗೆ ಗಂಡನ ಮನೆಯಾ...
ಮಂಗಳೂರು: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ನಡೆದಿದೆ. ಜಪ್ಪಿನಮೊಗರು ತಂದೊಳಿಗೆ ನಿವಾಸಿ ಗಂಗಾಧರ (45) ಕೊಣಾಜೆ ಸಮೀಪದ ಪಜೀರ್ ನಿವಾಸಿ ನೇತ್ರಾವತಿ(48) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನೇತ್ರಾವತ...