ಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ 2 ಲಾರಿ ಸಮೇತ 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿರುತ್ತಾರೆ. ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ...
ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿ ದ್ದಾರೆಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶ, ರಾಜ್ಯದ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂ...
ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಮಂಗಳೂರು ನಗರದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜುಲೈ 28ರಂದು ರಾತ್ರಿ ಸುರತ್ಕಲ್ ಜಂಕ್ಷನ್ ನಲ್ಲಿದ್ದ ಫಾಝಿಲ್ ನನ್ನು ತಂಡವೊಂದು ಕೊಲೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆ...
ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಬುಧವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ನಡೆದ ಬಳಿಕ ಒಂದು ಕಿ.ಮೀಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಾರ್ಮಾಡಿ ಘಾಟ್ ನ ಬಿದರುತಳ ಸಮೀಪ ಈ ಅಪಘಾತ ನಡೆದಿದ್ದು, ಕಾರು ಅರಸೀಕೆರೆಯಿಂದ ಉಜಿರೆ ಕ...
ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ. ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿರುವ ಅಂಗಡಿಯೊಂದಕ್ಕೆ ಮಹಿಳೆಯೊಬ್ಬರು...
ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಮುನಿಯಾಲು ನಿವಾಸಿ ಪವನ್(25) ಎಂದು ಗುರುತಿಸಲಾಗಿದೆ ಇವರು ಇಂದು ಸಂಜೆ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಪವನ್...
ಹಿರಿಯಡ್ಕ: ತಂದೆ ತಾಯಿಯ ಅಗಲಿಕೆಯಿಂದ ಮನನೊಂದ ಯುವಕನೋರ್ವ ಮನೆಯ ಸಮೀಪದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಹೃದಯವಿದ್ರಾವಕ ಘಟನೆ ಹಿರಿಯಡಕದ ಪಂಡುಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು 22ವರ್ಷದ ಕೃತಿಕ್ ಎಂದು ಗುರುತಿಸಲಾಗಿದೆ. ಈತ ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ. ...
ಖಾಸಗಿ ಬಸ್ಸಿನಿಂದ ಎಸೆಯಲ್ಪಟ್ಟು ಮೆದುಳು ನಿಷ್ಕ್ರಿಯಗೊಂಡಿದ್ದ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಿ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. ಹೌದು. ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಯಶ್ ರಾಜ್ ಎಂಬಾತ ಮಂಗಳೂರಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯಾಗಿದ್ದ. ಸೆಪ್ಟೆಂಬರ್ 7ರಂದು ಬಸ್ಸಿನಲ್ಲಿ ಕಾಲೇಜಿಗೆ ತೆರಳುತ್ತಿದ್...
ಕಾರ್ಕಳ: ತಾಲೂಕಿನ ನಲ್ಲೂರು ಗ್ರಾಮದ ಪರಪ್ಪಾಡಿ ಅಂಬೇಡ್ಕರ್ ಭವನದಲ್ಲಿ ಮಾತೃಶ್ರೀ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ನಲ್ಲೂರು ಇವರ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.65 ಕ್ಕಿಂತ ಅಧಿಕ ಅಂಕಗಳಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಆಟೋಟ ಸ್ಪರ್ಧ...