ಚಿಕ್ಕಮಗಳೂರು: ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ್ಯೇಕ ಪರೀಕ್ಷೆ ಸೆಂಟರ್ ತೋರಿಸಿದ್ದರಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾದ ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ಹಲವು ಸೆಂಟರ್ ಗಳಲ್ಲಿ ನಡೆಯುತ್ತಿರುವ ಟಿಇಟಿ ಶಿಕ್ಷಕರ ನೇಮಕಾತಿ ಹಿನ್ನೆಲೆ ಪರೀಕ್ಷೆ ನಡೆಯುತ್ತಿದೆ. ಬಳ್ಳಾರಿಯಿಂದ ಬಂದಿದ್ದ ಅಭ್ಯರ್ಥಿಗಳಿಗೆ ಎರಡು ಬಾರಿ ಪ...
ಮತ್ತೆ ಭೈರ ಸೇಫ್. ಆ ದಸರಾ ಆನೆಗಳ ಗ್ಯಾಂಗ್ ಆರು ದಿನಗಳ ಹಿಂದೆಯಷ್ಟೇ ಕಾಫಿನಾಡಿಗರ ನಿದ್ದೆಗೆಡಿಸಿದ ಕಿರಾತಕ ಕಾಡಾನೆಯನ್ನ ಹಿಡಿಯಲು ಬಂದಿದ್ವು. ಜನರಿಗೋ ಖುಷಿಯೋ ಖುಷಿ.. ಅರಣ್ಯ ಇಲಾಖೆಯವ್ರಿಗಂತೂ ಅಬ್ಬಾ, ಇನ್ಮೇಲೆ ಜನರಿಂದ ತೇಪೆ ಹಾಕಿಸಿಕೊಳ್ಳುವ ಕಾರ್ಯಕ್ರಮ ಇರಲಲ್ವಾ ಅಂತಾ ಅವ್ರಿಗೂ ಡಬಲ್ ಖುಷಿ. ಆದ್ರೆ ಈ ಖುಷಿ, ಸಂಭ್ರಮ ಎಲ್ಲಾ ತಾತ್ಕ...
ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಯಶೋಧರ(39) ಎಂಬಾತನಾಗಿದ್ದಾನೆ. ಈತನ ಸ್ವ ಸಹಾಯ ಸಂಘದಲ್ಲಿ ಹಾಗೂ ಬ್ಯಾಂಕಿನಲ್ಲೂ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ಈ ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಪಿಎಫ್ ಐ, ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎ...
ಬೆಳ್ತಂಗಡಿ: ತೋಟತ್ತಾಡಿ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಇವರ ಬಂಧನಕ್ಕೆ 3 ದಿನ ಗಡುವು ನೀಡುತ್ತಿದ್ದು, ಸಾವಿನ ಮನೆಯಲ್ಲಿ ರಾಜಕೀಯ ಮಾಡದೆ ನ್ಯಾಯ ಒದಗಿಸಿ ಇಲ್ಲವಾದಲ್ಲಿ ನ. 7 ರಂದು ಧರ್ಮಸ್ಥಳ ಠಾಣೆಯ ಎದುರ...
ಉಡುಪಿ: ವಕೀಲರ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗೆ ನಗರದ ಪ್ರಧಾನ ಹಿರಿಯ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. 2022 ಫೆಬ್ರವರಿ 23ರಂದು ಫಿಲೀಪ್ ಪಿ.ತೋಮಸ್ ಎಂಬಾತನು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಉಡುಪಿ ತಾಲೂಕು ಯು.ಬಿ.ಎಮ್.ಸಿ.ಜುಬಿಲಿ ಚರ್ಚ್ ಹತ್ತಿರದಲ್ಲಿರುವ ವಕೀಲ ನೊವೆಲ್ ಪ್ರಶಾಂತ್ಕಾರ್ಕಡ ಅವರ ಮ...
ಕುಂದಾಪುರ: ಬೈಕ್ ಸ್ಕಿಡ್ ಆದ ಪರಿಣಾಮ ಪತ್ರಿಕಾ ವಿತರಕ ಮೃತಪಟ್ಟ ಘಟನೆ ಅರೆಹೊಳೆ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ 27ವರ್ಷದ ಗಿರೀಶ ಮೋಗವೀರ ಎಂದು ಗುರುತಿಸಲಾಗಿದೆ. ಅವರು ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಕೊಂಡ...
ಬೆಳ್ತಂಗಡಿ: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್.ರೆಡ್ಡಿ ಅವರು ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ಪೇಜ್ ನಲ್ಲಿ ಹಂಚಿಕೊಂಡಿದ್...
ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಸಮಾಜ ಕಲ್ಯಾಣ ಇಲಾಖೆ ನಗರ ಸಭೆ ಸಾರ್ವಜನಿಕ ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್ ಹೊಸಬೆಳಕು ಸಂಸ್ಥೆ ಮಣಿಪಾಲ ಇವರು ಮಲ್ಪೆ ಬಂದರಿನಲ್ಲಿ ಬೆಳಿಗ್ಗಿನ ಜಾವ 4:30 ಗ...
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ 'ಜನಸಂಕಲ್ಪ ಸಮಾವೇಶ'ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ 'ಫಲಾನುಭವಿಗ...