ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ತೇಲಿ ಬಂದ ಘಟನೆ ಬುಧವಾರ ಸಂಭವಿಸಿದೆ ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವ ಮೇಲೆ ಎತ್ತಿದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನದಿಯಲ್ಲಿ ಭಾರೀ ನೀರು ಹರಿಯುತ್ತಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪಿಎಫ್ ಐ ಪ್ರಮುಖರ ಮೇಲೆ ಎನ್.ಐ.ಎ ದಾಳಿಯನ್ನು ಖಂಡಿಸಿ ಮಂಗಳೂರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇಂದು ಸುದ್ದಿಗೋಷ್ಟಿ ನಡೆಸಿತು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಪ್ರವೀಣ...
ಉಡುಪಿ: ಯುಪಿಎ ಸರಕಾರ ಕೊರಗ ಸಮುದಾಯಕ್ಕೆ ಜಾರಿಗೆ ತಂದಿದ್ದ ಆರೋಗ್ಯ ನಿಧಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ರದ್ದುಗೊಳಿಸಿ ಆದೇಶಿಸಿರುವುದು ಕೊರಗ ಸಮುದಾಯಕ್ಕೆ ಎಸಗಿರುವ ದ್ರೋಹವಾಗಿದ್ದು, ಕೂಡಲೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹರೀಶ್ ಕಿಣಿ ಆಗ್ರಹಿಸಿದ್ದಾರೆ. ಉಡ...
ಉಡುಪಿ: ಡಾ.ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶ...
ಬೆಳ್ತಂಗಡಿ: ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಕಣ್ಣಿಗೆ ಕಾಣುವ ದೇವರಿದ್ದರೆ ಅದು ಶಿಕ್ಷಕರು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಶಿಕ್ಷಕರ ದಿನಾಚರಣೆ ಸಮಿತಿ, ತಾ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ.ಪಂ. ಬೆಳ್ತಂಗಡಿ ಸಂಯುಕ್ತ ಆಶ್ರಯದಲ್ಲಿ ಸೆ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭ...
ಬೆಳ್ತಂಗಡಿ: ನದಿಗಳು ಹರಿಯುವ ಪರಿಸರದಲ್ಲಿ ಹೆಚ್ಚಿನ ಮಳೆ ಇಲ್ಲದಿದ್ದರೂ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರು ದಿಢೀರ್ ಏರಿಕೆಯಾದ ವಿದ್ಯಮಾನ ಮಂಗಳವಾರ ಸಂಜೆ ನಡೆದಿದೆ. ಇದರಿಂದ ನದಿ ಬದಿಗಳಲ್ಲಿ ವಾಸಿಸುವ ಜನರಲ್ಲಿ ಆತಂಕ ಸೃಷ್ಟಿಯಾಯಿತು. ದಿಡುಪೆ, ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ಮುಂಡಾಜೆ, ಕಲ್ಮಂಜ ಮೊದಲಾದ ಗ್ರಾಮಗಳಲ...
ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡ ಹೋಗುತ್ತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಸೆಪ್ಟಂಬರ್ 4 ರಂದುರಂದು ಸಂಜೆ 4:45 ರ ಸುಮಾರಿಗೆ ಉಡುಪಿ ತಾಲೂಕು ಉದ್ಯಾವರ ಕೊಪ್ಲದ ನಿವಾಸಿ ದರ್ಶನ್...
ಉಡುಪಿ: ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ದೋಷಿ ಎಂಬುದಾಗಿ ತೀರ್ಪು ನೀಡಿದ್ದು, ಶಿಕ್ಷ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿದ್ರು. ಇದೀಗ ನಾಲ್ಕು ದಿನದ ಬಳಿಕ ಪತ್ತೆಯಾಗಿದ್ದಾರೆ. ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು ಸೆಪ್ಟೆಂಬರ್ 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹ...
ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24), ಆತ್ಮಹತ್ಯೆ ಮಾಡಿಕೊಂಡ ಯುವತಿ. ಗಂಜಿಮಠ ಮೂಲದ ಹಾಗೂ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸ...