ಮಂಗಳೂರು ವಿ.ವಿ. ಯ ಪರೀಕ್ಷೆಗಳು ಇಂದು ಪ್ರಾರಂಭವಾಗಿದ್ದು, ದ್ವಿತೀಯ ಸೆಮಿಸ್ಟರ್ ಕನ್ನಡ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡದೆ , ಒಂದನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯನ್ನು ನೀಡಿ , ನಿರ್ಲಕ್ಷ್ಯವಾಗಿ ವರ್ತಿಸಲಾಗಿದ್ದು, ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅ.ಭಾ.ವಿ.ಪ(ABVP) ತಪ್ಪಿತಸ್ಥರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂ...
ಮಂಗಳೂರು: ತಾಲೂಕಿನ ಅಸೈಗೋಳಿಯಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಉಳ್ಳಾಲ ವಲಯ ಶಾಖೆ ಹಾಗೂ ಪಾಣೆಮಂಗಳೂರು ಹೋಬಳಿ ಶಾಖೆ ಇದರ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಪದಾಧಿಕಾರಿಗಳು ಆಯ್ಕೆ ಮತ್ತು ಬಹಿರಂಗ ಸಭೆ ಹಾಗೂ ಪದಾಧಿಕಾರಿಗಳ ಅಭಿನಂದನಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ನಾಗೇಶ್ ಟಿ. ಕೈರಂಗಳ, ಪ್ರ...
ಬೆಳ್ತಂಗಡಿ: ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನ...
ತೆಂಗಿನ ಕಾಯಿ ಹೆಕ್ಕಲು ಹೋದ ವ್ಯಕ್ತಿಯೊಬ್ಬರು ಪಾಳು ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಸೆ.4ರಂದು ನಡೆದಿದೆ. ಮೃತರನ್ನು ಯಡ್ತರೆ ಸಮುದಾಯ ಆಸ್ಪತ್ರೆ ಬಳಿಯ ನಿವಾಸಿ ಅಚ್ಚುತ ಎಂ(59) ಎಂದು ಗುರುತಿಸಲಾಗಿದೆ. ಇವರು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಟೆಂಡರ್ ಆಗಿ ಕರ...
ಗಾಂಜಾ ಮಾರಾಟ ಪ್ರಕರಣದ ಆರೋಪಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಉಡುಪಿ ತಾಲೂಕಿನ ಹೂಡೆಯ 27ವರ್ಷದ ಅರ್ಫನ್ ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಈತನನ್ನು ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸರು 2020ರ ಸೆ.5ರಂದು ಬಂಧಿ...
ಬೆಳ್ತಂಗಡಿ: ನಾಲ್ಕು ದಿನದ ಹಿಂದೆ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದ ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣ ಕೊಲೆ ಎಂದು ಇದೀಗ ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದು, ಕೊಲೆ ಆರೋಪದಲ್ಲಿ ಮಹಿಳೆಯ ಪತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಮೋಹಿನಿ(36)ಮೃತಪಟ್ಟವರಾಗಿದ್ದು ಕೊಲೆ ಆರೋಪದಲ...
ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ರವಿವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ. ಉಡುಪಿ ಗಣಿ ಮತ...
ಮಣಿಪಾಲ: ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ಚಲಾಯಿಸಿ ಒಬ್ಬರಿಗೆ ಗಾಯ ಹಾಗೂ ಎರಡು ಕಾರುಗಳು ಜಖಂಗೊಳ್ಳಲು ಕಾರಣರಾದ ಚಾಲಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ಬ್ಯಾರೆಲ್ಸ್ ಪಬ್ ಹೊರಗಡೆ ಶನಿವಾರ ತಡರಾತ್ರಿ ವೇಳೆ ನಡೆದಿದೆ. ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ...
ಮಂಗಳೂರು: ಇತ್ತೀಚೆಗೆ ನಿಧನರಾದ ಅಂಬೇಡ್ಕರ್ ವಾದಿ, ಸಾಮಾಜಿಕ ಪರಿವರ್ತನಾ ಚಳುವಳಿಯ ನೇತಾರರಾದ ಪಿ.ಡೀಕಯ್ಯ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಿ.ಡೀಕಯ್ಯನವರ ನಿವಾಸದಲ್ಲಿ ನಡೆಯಿತು. ಬೋಧಿರತ್ನ ಭಂತೇಜಿ ರವರ ನೇತೃತ್ವದಲ್ಲಿ ಪುಣ್ಯಾನುಮೋದನಾ ಕಾರ್ಯಕ್ರಮ ನಡೆಯಿತು. ಬೌದ್ಧ ಧಾರ್ಮಿಕ ಕಾರ್ಯಕ್ರ...
ಗಣೇಶ ಮೂರ್ತಿಯ ವಿಸರ್ಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದು ಮಲಗಿದ್ದ ಯುವಕನೋರ್ವ ಹಠಾತ್ ಆಗಿ ಮೃತಪಟ್ಟ ಘಟನೆ ಮಣಿಪಾಲದ ಹೆರ್ಗಾ ಗ್ರಾಮದ ನೆಹರು ನಗರದಲ್ಲಿ ನಡೆದಿದೆ. ಮಣಿಪಾಲದ ಟೋಟಲ್ ಗ್ಯಾಸ್ ಎಜೆನ್ಸಿಯವರ ವಾಹನದಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ 28 ವರ್ಷದ ಮಂಜುನಾಥ ಮೃತದುರ್ದೈವಿ. ಇವರು ಸೆ.2 ರಂದು ಗಣೇಶ ಮೂರ್ತಿಯ ವ...