ಮಂಗಳೂರು: ಮೀನು ವ್ಯಾಪಾರಿಯೊಬ್ಬರು ದುಷ್ಕರ್ಮಿಗಳ ದಾಳಿಯಿಂದ ಬಚಾವ್ ಆಗಿರುವ ಘಟನೆ ಮಂಗಳೂರಿನ ಕುಂಟಿಕಾನ ಬಳಿಯಲ್ಲಿ ನಡೆದಿದೆ. ಹಿಂದೂ ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಯುವಕನ ಜೀವ ಉಳಿದಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಕರಾವಳಿಯ ವಿವಿಧೆಡೆಗಳಲ್ಲಿ ಅಹಿತಕರ ಘಟನೆ ನಡೆದಿದೆ. ಮುಂಜಾನೆ ಉಳ್ಳಾಲ ನಿವಾಸಿ ಲುಕ್ಮಾನ್ ...
ಮಂಗಳೂರು: ನಿನ್ನೆ ರಾತ್ರಿ ಬಜಪೆಯ ಜನಸಂದಣಿಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಿಂದ ಉಂಟಾದ ಅಶಾಂತಿ ಜಿಲ್ಲೆಯ ಇತರ ಭಾಗಗಳಿಗೂ ಹರಡಿದೆ. ಹತ್ಯೆಯ ನಂತರ ಪೊಲೀಸ್ ಇಲಾಖೆ ಪರಿಸ್ಥಿತಿ ಹತೋಟಿಗೆ ಕೈಗೆತ್ತಿಕ್ಕೊಳ್ಳುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಇಂದು ಬೆಳಕು ಹರಿಯುವ ಮುನ್ನವೇ ಕೆಲಸಕ್ಕೆ ಧಾವಿಸುತ್ತಿದ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೊಲೆಯಾದ ಸುಹಾಸ್ ಶೆಟ್ಟಿ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿದ್ದಾರೆ. ಈ...
ಚಿಕ್ಕಮಗಳೂರು: ವಾಹನ ಅಡ್ಡಗಟ್ಟಿ, ಲಾಕ್ ಮಾಡಿ ವ್ಯವಸ್ಥಿತ ಪಿತೂರಿಯಲ್ಲಿ ಕೊಲೆ ಮಾಡಿದ್ದಾರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟದಲ್ಲಿ ಇದೆ ಎಂದು ಗೊತ್ತಾಗುತ್ತೆ ಎಂದು ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಅವನಿಗೆ ಬೆದ...
ಮಂಗಳೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಯುವಕರಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಉಳ್ಳಾಲದ ತೊಕ್ಕೊಟ್ಟು ಒಳಪೇಟೆಗಳಿ ಯುವಕನೊಬ್ಬನಿಗೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ್ದು, ಪರಿಣಾಮವಾಗಿ ಯುವಕನಿಗೆ ಗಾಯಗಳಾಗಿವೆ. ಅಳೇಕಲ ನಿವಾಸಿ ಫೈಝಲ್ ಹಲ್ಲೆಗೊಳಗಾದ ಯುವಕನಾಗಿದ್ದು, ಘಟನೆ ಸಂಬಂಧ ಉಳ್ಳಾಲ ಪೊಲ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ನಗರದಲ್ಲಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ. ಮುಂಜಾನೆ ಸರಿಯಾದ ಮಾಹಿತಿ ಇಲ್ಲದ ಕೆಲವರು ಅಂಗಡಿ, ಹೊಟೇಲ್ ಗಳನ್ನು ತೆರೆದಿದ್ದರು. ಆದರೆ ಆ ಬಳಿಕ ಅದನ್ನು ಮುಚ್ಚಿ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನೆಲೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2ರಿಂದ 6ರವರೆಗೆ ಸೆಕ್ಷನ್ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ಈ ಆದೇಶ ಜಾರಿಗೊ...
ಮಂಗಳೂರು: ಸುರತ್ಕಲ್ ನ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕಪ್...
ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಕೇರಳ ಮೂಲದ ಮುಸ್ಲಿಮ್ ಯುವಕನ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಗೀಡಾಗಿದ ಯುವಕ “ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ನಿರ್ದಿಷ್ಟ ಸಾಕ್ಷಿ ಸಿಕ್ಕಿಲ್ಲ”...
ಮೂಡಿಗೆರೆ: ತಾಲ್ಲೂಕಿನ ತ್ರಿಪುರ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ಮನೆ ಮೇಲ್ಚಾವಣಿ ಹಾರಿ, ಮಕ್ಕಳು ಅಪಾಯದಿಂದ ಪಾರಾದ ಘಟನೆ ಮೂಡಿಗೆರೆ ತಾಲ್ಲೂಕು, ಬಣಕಲ್ ಹೋಬಳಿಯ ತ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತ್ರಿಪುರ ಗ್ರಾಮದ ನಿವಾಸಿ ಕುಸುಮಾಕೋಂ ಪದ್ಮ ಪೂಜಾರಿ ಅವರ ಮನೆ ಇಂದು ಮಧ್ಯಾಹ್ನದ ವೇಳೆ ಬೀಸಿದ ತೀವ್ರ ಗಾಳಿ ಮತ್ತ...