ಕಾರ್ಕಳ: ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ನಗರದ 36 ವರ್ಷದ ಮಹಮದ್ ರಫೀಕ್ ಬಂಧಿತ ಆರೋಪಿ. ಈತ ಆ.26ರಂದು ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್ ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ...
ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ BVS- ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ಘಟಕದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. SSLC -PUC ಪರೀಕ್ಷೆಗಳಲ್ಲಿ ಉತ್ತಮ ಅಂಕಪಡೆದ ಸುಮಾರು 500 ಜನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಮಾಡಲಾಯಿತು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರತಿಭಾ ...
ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ...
ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಕೊಳ್ಳೇಗಾಲದ MGSV ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಎನ್.ಮಹೇಶ್, ಬಳಿಕ ಕ್ರೀಡಾಪಟುಗಳನ್ನು ಪರಿಚಯ ಮಾಡಿಕೊಂಡರು. ಕೈ ಕುಲು...
ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಸೂಪರ್ ವೈಸರ್ ನ ಕಿರುಕುಳಕ್ಕೆ ಬೇಸತ್ತ ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಸುನೀತಾ (33) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಕೊಂಡಿದ್ದು, ಕೆಲಸಕ್ಕೆ ಸೇರಿದ ಒಂದು ತಿಂಗಳ ಬಳಿಕ ಕಾಲೇಜಿನಲ್ಲಿ ಸೆಕ್ಯುರಿಟಿ...
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮನೆಯೊಂದಕ್ಕೆ ಆ.26ರಂದು ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು 22 ಸಾವಿರ ಮೌಲ್ಯದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಗಂಗೊಳ್ಳಿ ಬರ್’ಗೇರಿ ನಿವಾಸಿ ಗಣೇಶ ಶೇರಿಗಾರ ಎಂಬವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿರುವ ಬಗ್...
ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 28ರಂದು ಬೆಳಗ್ಗೆ 10 ಗಂಟೆಗೆ ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಸಿ.ಪಿ.ಯೋಗೇಶ್ವ...
ಮಲ್ಪೆ,ಜು. 25: ಸೀಮೆಎಣ್ಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟವು ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರಿಗೆ ಮನವಿ ನೀಡಿ ಆಗ್ರಹಿಸಿತ್ತು. ರಾಜ್ಯದ ಮೂರು ಜಿಲ್ಲೆಗಳಿಂದ 8030 ಸೀಮೆಎಣ್ಣೆ ರಹದಾರಿಗಳಿಗೆ ಮಾಸಿಕ 300ಲೀ. ನಂತೆ ಸರಕಾರ ಆಗಸ್ಟ್ ತಿಂಗಳಿಂದ ಆದೇಶ ನೀಡಿ...
ಯಳಂದೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಮಾವನ ಮನೆಗೆ ಬೆಂಕಿ ಹಚ್ಚಿದ ಘಟನೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ನೊಂದ ಕುಟುಂಬಗಳನ್ನು ಕೊಳ್ಳೇಗಾಲ ಶಾಸಕರಾದ ಎನ್.ಮಹೇಶ್ ಭೇಟಿ ಮಾಡಿ ಧೈರ್ಯ ತುಂಬಿದರು. ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದ ರಾಜು ಎಂಬಾತನಿಗೆ 12 ವರ್ಷಗಳ ಹಿಂದೆ ಪುಟ್ಟ...
ಬೆಳ್ತಂಗಡಿಯ ಸಂಬಂಧಿಕರ ಮನೆಗೆ ಬಂದು ವ್ಯಕ್ತಿ ವಾಪಸ್ ಮಂಗಳೂರು ಕೆಲಸಕ್ಕೆ ಹೋಗುವಾಗ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಡುಪೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಮೂಲತಃ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ 45 ವರ್ಷದ ...