ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಯನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಜನರ ತೆರಿಗೆ ಹಣದಿಂದ ನಿರ್ವಹಿಸಲ್ಪುಡುವ ರಾಜ...
ಮಂಗಳೂರು ನಗರದ ಲೇಡಿಹಿಲ್ ನ ಸರಕಾರಿ ನಗರ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಜೌಷಧಿ, ನುರಿತ ವೈದ್ಯರು ಸಹಿತ ಎಲ್ಲಾ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ಸರಿಪಡಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಹಾಗೂ ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತ ಕಟ್ಟಡ ಸಹಿತ ಮೇಲ್ದರ್ಜೆಗೇರಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯಿಂದ ಮಂಗಳೂರು ...
ಉಡುಪಿ: ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಹಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ವಾರಸುದಾರರು ಇಲ್ಲದ ನಾಲ್ಕು ಪುರುಷ ಶವಗಳ ಅಂತ್ಯಸಂಸ್ಕಾರವು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಬೀಡಿನಗುಡ್ಡೆಯ ಹಿಂದುರುದ್ರ ಭೂಮಿಯಲ್ಲಿ ಗುರುವಾರ ಗೌರವಯುತವಾಗಿ ನಡೆಸಿದರು. ಈ ನಾಲ್ಕು ಶವಗಳ ಅಂತ್ಯಸಂಸ್ಕಾರದೊಂದಿಗೆ ಉಡುಪಿ ಜಿಲ್ಲಾ ನಾಗರಿಕ ಸಮ...
ಬಳ್ಳಾರಿ: ಅತೀ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ನಗರದ ಹೊರ ವಲಯದ ಅಲ್ಲಿಪುರ ಮಹಾದೇವ ತಾತನ ಮಠದ ಬಳಿ ನಡೆದಿದೆ. ಬಿಐಟಿಎಂ ಕಾಲೇಜು ಬಸ್ ಬೈಕ್ ಗೆ ಡಿಕ್ಕಿಯಾದ ಬಸ್ಸಾಗಿದ್ದು, ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎ...
ಬೆಳ್ತಂಗಡಿ: ಕ್ವಾಲಿಸ್ ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ಸ್ಥಳೀಯರ ಸಹಕಾರದಲ್ಲಿ ಪೊಲೀಸರು ಹಿಡಿದ ಘಟನೆ ನಡ ಗ್ರಾಮದ ನರಸಿಂಹ ಗಡ ರಸ್ತೆಯಲ್ಲಿ ನಡೆದಿದೆ. ಕ್ವಾಲೀಸ್ ವಾಹನವೊಂದು ಸಂಶಯಸ್ಪದವಾಗಿ ಸಂಚಾರಿಸುತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ವಾಹನವನ್ನು ನಿಲ್ಲಿಸಲು ಸ...
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ಸಭೆ ಹಾಗೂ ವಿಡಿಯೋ...
ಇದೇ ಆ.20ರ ಶನಿವಾರ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ವಿವರ ಇಂತಿದೆ: ಮಂಗಳೂರು ತಾಲೂಕಿನ ಮಲ್ಲೂರು, ಮಂಜನಾಡಿ, ಆದ್ಯಪಾಡಿ, ಬಾಳ, ಕೊಳಂಬೆ. ಮುಲ್ಕಿ ತಾಲೂಕಿನ ಹತ್ತನೆ ತೋಕುರು. ಮೂಡಬಿದ್ರೆ ತಾಲೂಕಿನ ಇರುವೈಲ್...
ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿಗಳನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಇಬ್ಬರು ವ್ಯಕ್ತಿಗಳು 20,71,158 ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಪತ್ತೆ ಹಚ್ಚಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ...
ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ಓರ್ವನನ್ನು ಮಂಗಳೂರು ಏರ್ ಪೋರ್ಟ್ ನ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಬಂಧಿತನಿಂದ 24 ಕ್ಯಾರೆಟ್ ನ 11.78 ಲಕ್ಷ ರೂಪಾಯಿ ಮೌಲ್ಯದ 224 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರ...
ಮಗು ಹಠ ಮಾಡುತ್ತಿದೆ ಎಂದು ಕೋಪಗೊಂಡ ತಾಯಿಯೋರ್ವಳು ಮಗುವಿಗೆ ಕಾದ ಸಟ್ಟುಗದಿಂದ ಬರೆ ಹಾಕಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರಿನಲ್ಲಿ ನಡೆದಿದೆ. ನಾಲ್ಕು ವರ್ಷ ಐದು ತಿಂಗಳು ಪ್ರಾಯದ ಹೆಣ್ಣು ಮಗುವಿಗೆ ಸುಳ್ಯದ ಗಾಂಧಿನಗರ ನಾವೂರು ನಿವಾಸಿಯಾದ ಕಾವ್ಯಶ್ರೀ ಎಂಬ ಮಹಿಳೆ ಸಟ್ಟುಗದಿಂದ ಬರೆ ಎಳೆದಿದ್ದಾಳೆ. ಈಕೆ ಮೊದಲ ಗಂಡ...