ಉಡುಪಿ: ಜಿಲ್ಲೆಯು ವಿಸ್ತೀರ್ಣದಲ್ಲಿ ಚಿಕ್ಕವಾಗಿದ್ದರೂ, ಜನಸಂಖ್ಯೆಯಲ್ಲಿ ದೊಡ್ಡದಾಗಿದೆ. ಯುವಜನಾಂಗವು ಉದ್ಯೋಗವನ್ನು ಅರಸಿ ಪರ ಊರು-ದೇಶಗಳಿಗೆ ತೆರಳುವ ಬದಲು ಸ್ವಂತ ಊರಲ್ಲಿಯೇ ಉದ್ಯೋಗ ಪಡೆಯುವಂತಾಗಲು ಸಾಫ್ಟ್ ವೇರ್ ಉದ್ದಿಮೆಗಳ ಅವಶ್ಯಕತೆಇದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರುಇ...
ಉಡುಪಿ: ಉಡುಪಿಯಲ್ಲಿ ವೀರ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ, ಮುಂದಿನ ದಿನಗಳಲ್ಲಿ ಪ್ರತಿಮೆಗೆ ಅವಮಾನವಾದರೆ ಕಷ್ಟ ಎಂದು ಬಿಜೆಪಿ ಶಾಸಕ ಕೆ.ರಘುಪತಿ ಭಟ್ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವೀರ ಸಾವರ್ಕರ್ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ....
ಬೆಳ್ತಂಗಡಿ: ತಾಲೂಕಿನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ ಮಂಗಳವಾರ ನಿಧನರಾಗಿದ್ದಾರೆ. ಇವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂ...
ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕೃತ್ಯಗಳು ನಡೆಯುತ್ತಿದೆ. ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ...
ಉಡುಪಿ: ಮುದ್ರಣಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳಾದ ಪೇಪರ್, ಇಂಕ್ ಬೆಲೆ ಗಗನಕ್ಕೆ ಏರುತ್ತಿದೆ. ಒಂದು ವರ್ಷದಿಂದ ಕಚ್ಛಾ ಸಾಮಗ್ರಿಗಳ ಬೆಲೆ ದುಪ್ಪಟ್ಟಾಗಿದೆ. ದಿನದಿಂದ ದಿನಕ್ಕೆ ದುಬಾರಿ ಆಗುತ್ತಿದೆ. ವಿದ್ಯುತ್ ದರವೂ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಮುದ್ರಣಕ್ಕೆ ಏಕರೂಪ ದರ ನಿಗದಿಪಡಿಸಲಾಗುವುದು. ಶೇ.20ರಷ್ಟು ದರ ಹೆಚ್ಚಳ ಮಾಡ...
ಸಕಲೇಶಪುರ: ಗೋರಕ್ಷಣೆ ಹೆಸರಿನಲ್ಲಿ ಬಜರಂಗದಳದಿಂದ ದಲಿತರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಸಕಲೇಶಪುರದಲ್ಲಿ ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ದಲಿತರನ್ನು ಮುಟ್ಟಿದ್ರೆ, ಹುಷಾರ್… ಎಂಬ ಸಂದೇಶ ರವಾನಿಸಿದೆ. ಬಜರಂಗದಳದ ಕಾರ್ಯಕರ್ತರು ವಿನಾ ಕಾರಣ ದಲಿತರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಇದಕ್ಕೆ ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ. 45,83,160 ರೂಪಾಯಿ ಮೌಲ್ಯದ 24 ಕ್ಯಾರೆಟ್ ನ 878 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ...
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೋಮವಾರ ಗುರುವಾಯನಕೆರೆಯಿಂದ ಬೆಳ್ತಂಗಡಿ ವರೆಗೆ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದಾನ ಪರಿಷತ್ ಸದಸ್ಯ ಮಂಜುನಾಥ...
ಮಂಗಳೂರು: ನಗರದ ಕಂಕನಾಡಿ ಪಂಪ್ ವೆಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಈ ಬಾರಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಆಗಸ್ಟ್ 29ರಿಂದ ಸೆಪ್ಟಂಬರ್ 2ರವರೆಗೆ 5 ದಿನಗಳ ಕಾಲ ವಿವಿಧ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಯೋಜನೆಗೊಳ್ಳಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಅವರು...
ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಇಂದು ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಆಗಸ್ಟ್ 19ರ...