ಬೆಳ್ತಂಗಡಿ; ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ ಇದರ ಮಹಾಸಭೆಯು ರಾಜ್ಯ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಅಣ್ಣಪ್ಪ ಎನ್. ರವರ ಅಧ್ಯಕ್ಷತೆಯಲ್ಲಿ ಶಿವಗಿರಿ ಕೊಯ್ಯೂರಿನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಶ್ರೀಧರ್ ಗೌಡ ಈದು, ಉಪಾಧ್ಯಕ್ಷರಾಗಿ ವೆಂಕಟೇಶ್ ಬೆಂಗಳೂರು,ಹಾಗೂ ವಸಂತಿ ಕುತ್ಲೂರು , ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಪೊಳಲಿ, ಸಹ...
ಮಂಗಳೂರು: ಪಾಂಡೇಶ್ವರ ಮೈದಾನದ ರೊಸಾರಿಯೊ ಮೈದಾನದಲ್ಲಿ ಸ್ಥಳೀಯರು ಆಯೋಜಿಸಿದ್ದ ಅಕ್ವಾ ಫೆಸ್ಟ್ ನಲ್ಲಿ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ಭಾಗವಹಿಸಿ ಒಂದೇ ಏಟಿಗೆ ಮಡಕೆಯನ್ನು ಕೋಲಿನಿಂದ ಒಡೆದು ಅಚ್ಚರಿಗೊಳಿಸಿದ್ರು. ರೊಸಾರಿಯೋ ಮೈದಾನದಲ್ಲಿ ಸುಮಾರು 100ಕ್ಕೂ ಅಧಿಕ ಸ್ಥಳೀಯರು ಸೇರಿಕೊಂಡು ಈ ಅಕ್ವಾ ಫೆಸ್ಟ್ ಎಂಬ ಮಡಕೆ ಒಡೆಯುವ ...
ಗಾಂಜಾ ಸೇವನೆ ಸಂಬಂಧಿಸಿ ಆರು ಯುವಕರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದ ಘಟನೆ ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್ ನಲ್ಲಿ ಆ.20ರಂದು ನಡೆದಿದೆ. ಆಶಿಶ್, ಅಕ್ಷಿತ್, ನಿಯಾಝ್, ಹರ್ಷವರ್ಧನ್, ವಿಶಾಲ್ ಹಾಗೂ ಆದಿತ್ಯ ಬರಂಬೆ ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಇವರು ಬೀಚ್ ನಲ್ಲಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ...
ಕುಂದಾಪುರದಿಂದ ಭಟ್ಕಳಕ್ಕೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಆ.20ರಂದು ನಡೆದಿದೆ. ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್ ಗೌಸ್ ಗವಾಯಿ...
ಬೆಳ್ತಂಗಡಿ: ಚಾರ್ಮಾಡಿಯ ಮಸೀದಿಯ ಬಾತ್ ರೂಂ ಒಂದರಲ್ಲಿ ಶನಿವಾರ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಬಂದಿದೆ. ಕಾಳಿಂಗ ಸರ್ಪವನ್ನು ಕಂಡ ತಕ್ಷಣವೇ ಮಸೀದಿಯವರು ಕಕ್ಕಿಂಜೆಯ ಉರಗ ರಕ್ಷಕ ಸ್ನೇಕ್ ಅನಿಲ್ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಅನಿಲ್ ಅವರು ಈಗಾ...
ಜಿ.ಕೃಷ್ಣ ಬೆಳ್ತಂಗಡಿ ನಿರ್ದೇಶನದ ದ.ಕ.ಜಿಲ್ಲೆಯ ನೈಜ ಘಟನೆ ಪ್ರೇರಿತ ಚಿತ್ರ ಬೆಳ್ತಂಗಡಿ: ಜಿ.ಕೃಷ್ಣ ಬೆಳ್ತಂಗಡಿ ಅವರ ನಿರ್ದೇಶನದ 'ರಿಪ್ಪರ್' ಸಿನಿಮಾದ ಮೊದಲ ಪೋಸ್ಟರ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ಎರಡನೇ ಚಿತ್ರ '...
ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಸಲಾಗುವ ವಿಟ್ಲಪಿಂಡಿ ಮಹೋತ್ಸವವೆಂದರೆ ವೈಭವದ ಹಬ್ಬ. ಇಂದು ಚಿನ್ನದ ರಥದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಯಿತು. ಚಾತುರ್ಮಾಸ್ಯ ಕಾಲವಾದ ಕಾರಣ ಉತ್ಸವ ಮೂರ್ತಿಯನ್...
ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ತಣ್ಣೀರುಬಾವಿ ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ. ಮುಹಮ್ಮದ್ ಕೈಫ್ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ಹೋಗಿದ್ದು, ಸಮುದ್ರದ ಬೃಹತ್...
ಮಂಗಳೂರು: ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್ ಎಂಬ ಬಾಲಕನನ್ನು ತಡೆದಿದ್ದ ಗ್ಯಾಂಗ್ ವೊಂದು ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಲು ಯತ್ನಿಸುತ್ತಿದ್ದ ...
ಬೈಂದೂರು: ವಿಪರೀತ ಕೆಮ್ಮು ಹಾಗೂ ವಾಂತಿಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅಸುನೀಗಿದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಚಾರಕೊಡ್ಲು ಎಂಬಲ್ಲಿ ಆ.19ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಚಾರಕೊಡ್ಲು ನಿವಾಸಿ ರಾಘವೇಂದ್ರ ಗಾಣಿಗ ಎಂದು ಗುರುತಿಸಲಾಗಿದೆ. ಇವರು ಬಸ್ ಕಂಡಕ್ಟರ್ ಆಗಿ ಕೆಲ...