ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ಅನ್ನು ತೆರವುಗೊಳಿಸಲಾಗಿದೆ. ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಕಟೌಟನ್ನು ಆಗಸ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಲು ಹಾಕಲಾಗಿತ್ತು . ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ...
ಉಡುಪಿ: ಕೊಡಗಿನಲ್ಲಿ ಮಳೆ ಹಾನಿ ನಿರ್ವಹಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಹೀಗಾಗಿ ಸಿದ್ದರಾಮಯ್ಯನವರು ಪರಿಶೀಲನೆಗೆ ತೆರಳಿದಾಗ ಮೊಟ್ಟೆ ಎಸೆದು, ಕಪ್ಪು ಬಾವುಟ ತೋರಿಸಿ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿರೋ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ರಸ್ತೆಯ ಬದಿ,ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೆ ಎಂಬಲ್ಲಿ ಕಿಡಿಗೇಡಿಗಳು ಕೊಳೆತ ಮೊಟ್ಟೆಗಳನ್ನು ಎಸೆದಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಕೊಳೆತ ಮೊಟ್ಟೆಗಳ ವಾಸನೆಯಿಂದಾಗಿ ಈ ಪರಿಸರದಲ್ಲಿ ಜನ ನಡೆದಾಡಲೂ ಕಷ್ಟವಾಗಿತ್ತು. ಬಳಿಕ ಉಜಿರೆ ಪಂಚಾಯಿತಿ ವ್ಯಾಪ್ತಿಯಿಂದ ಇವ...
ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸುನೀಲ್ ಕುಮಾರ್, ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ. ಅನಗತ್ಯವಾಗಿ ವಿವಾದ ಮಾಡಬೇಡಿ ಎಂದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತೆ. ಶಾಲೆಯ ...
ಮಂಗಳೂರು: ಇದು ಕೇವಲ ದೈಹಿಕ ದಾಳಿ ಅಲ್ಲ ತತ್ವ ಸಿದ್ದಾಂತದ ಮೇಲೆ ನಡೆದ ದಾಳಿ, ಈ ರೀತಿಯ ದಾಳಿಗೆ ಕಾಂಗ್ರೆಸ್ ಭಯ ಪಡುವುದಿಲ್ಲ. ಈ ಮೂಲಕ ಬಿಜೆಪಿಯವರು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ...
ಮಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 138ಕ್ಕೂ ಅಧಿಕ ಮಂದಿಯನ್ನು ನಂಬಿಸಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಮುಖ ಆರೋಪಿ ರಾಮ್ ಪ್ರಸಾದ್, ಹೇಮಂತ್, ಸುರೇಂದ್ರ ರೆಡ್ಡಿ, ದರ್ಶನ್ ಬಂಧಿತ ಆರೋಪಿಗಳು. ರಾಮ್ ಪ್ರಸಾದ್ ತಾನು ಕೆಎಂಎಫ್ ಉದ್ಯೋಗಿ ...
ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರೊಬ್ಬರು ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದು ತದನಂತರ ಪೊಲೀಸರು ಅದನ್ನು ತೆರವಿಗೊಳಿಸಿದ ಘಟನೆ ನಡೆದಿದೆ. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಪ್ರತಿನಿಧಿಸುತ್ತಿರುವ ಮುಸ್ಲಿಂ ಬಾಹು...
ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಂಡ್ ಮೂಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ. ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದಾನೆ. ನಂತರ ಸಾರ್...
ಮಂಗಳೂರು: ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿ ಹರ್ಷಿತ್ ಗೆ ಜೆಎಂಎಫ್ ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸರು ಆರೋಪ...
ಮಂಗಳೂರು: ನಗರದ ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡ ಕಾಣಿಸಿಕೊಂಡಿದೆ. ಈ ಹೊಂಡಕ್ಕೆ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಈ ಹೊಂಡದಿಂದಾಗಿ ಜನರು ತೊಂದರೆಗೀಡಾಗುತ್ತಿರುವುದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹ...